ಉಡುಪಿ

ಉಡುಪಿ | ಉತ್ತಮ ಸಮಾಜ ಕಟ್ಟಬೇಕಾಗಿರುವ ಯುವಕರ ಕೈಯಲ್ಲಿ ತಲವಾರು, ನಾವೆತ್ತ ಸಾಗುತ್ತಿದ್ದೇವೆ ?

ಕೊಲೆ ಮಾಡಿರುವವರು ಯಾವುದೇ ಧರ್ಮ ಆಗಿರಲಿ, ಕೊಲೆ ಮಾಡುವ ಮಟ್ಟಕ್ಕೆ ಯಾವ ಸಮುದಾಯವು ಹೋಗಬಾರದು, ನಾವು ಇವತ್ತು ಒಬ್ಬ ಹಿಂದೂ ಯುವಕನನ್ನು ಕಳೆದು ಕೊಂಡಿದ್ದೇವೆ, ಕೊಲೆ ಮಾಡಿರುವ ವ್ಯಕ್ತಿಗಳನ್ನು ಕೂಡಲೇ ಬಂದಿಸಬೇಕು ಎಂದು...

ಉಡುಪಿ | ಅತ್ರಾಡಿಯಲ್ಲಿ ಕೊಲೆಗೆ ಯತ್ನ ಖಂಡನೆ ; ಪೋಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಿಪಿಎಂ ಶ್ಲಾಘನೆ

ಮೇ 01 ರಂದು ರಾತ್ರಿ ಉಡುಪಿ ಜಿಲ್ಲೆಯ ಆತ್ರಾಡಿಯಲ್ಲಿ ಆಟೋ ಚಾಲಕ ಅಬೂಬಕರ್ ಅವರ ಮೇಲೆ ಕೆಲ ಸಮಾಜಘಾತಕರು ನಡೆಸಿದ ಕೊಲೆ ಪ್ರಯತ್ನ ವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ....

ಉಡುಪಿ | ಸುಹಾಸ್ ಶೆಟ್ಟಿ ಹತ್ಯೆಗೆ ಜಿಲ್ಲಾ ಬಿಜೆಪಿ ತೀವ್ರ ಖಂಡನೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸಾಮಾನ್ಯ ಜನರ ಬದುಕು ಸರಿಗೆ ಮೇಲಿನ ನಡಿಗೆಯಂತಾಗಿದೆ. ಪ್ರತೀ ಹೆಜ್ಜೆಯನ್ನೂ ಆತಂಕ ಮತ್ತು ಭಯದಿಂದ ಇಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮತ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಂ...

ಮಗಳಿಗೆ ಅಭಿನಂದನೆ, ಸುಹಾಸ್ ಶೆಟ್ಟಿಗೆ ಶ್ರದ್ಧಾಂಜಲಿ: ಶಾಸಕ ಸುನಿಲ್ ಕುಮಾರ್‌ ಪೋಸ್ಟಿಗೆ ಕಮೆಂಟ್‌ಗಳ ಸುರಿಮಳೆ

"ನನ್ನ ಮುದ್ದಿನ ಮಗಳು ಪ್ರೇರಣಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 97% ಅಂಕ ಪಡೆದು ಉತ್ತೀರ್ಣಳಾಗಿದ್ದಾಳೆ. ಅಭಿನಂದನೆಗಳು ಮಗಳೇ… ಒಬ್ಬ ವಿಧೇಯ ವಿದ್ಯಾರ್ಥಿನಿಯಾಗಿ ಓದು ಹಾಗೂ ಮುಂದಿನ ಗುರಿಯೆಡೆಗಿನ ನಿನ್ನ ಸ್ಪಷ್ಟತೆಯ ಬಗ್ಗೆ ನಾನು...

ಉಡುಪಿ | ಸುಹಾಸ್ ಶೆಟ್ಟಿ ಹತ್ಯೆ; ಆಟೋ ರಿಕ್ಷಾ ಚಾಲಕನ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಉಡುಪಿಯ ಹಿರಿಯಡ್ಕ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಆಟೋರಿಕ್ಷಾ ಚಾಲಕನಿಗೆ ತಲ್ವಾರ್ ದಾಳಿ ಮಾಡಿದ ಆರೋಪಿಗಳಿಬ್ಬರನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಹಿರಿಯಡ್ಕದ ಬೊಮ್ಮರ ಬಿಟ್ಟು ನಿವಾಸಿ ಸಂದೇಶ್ (31) ಮತ್ತು ಹಿರಿಯಡ್ಕದ ಬಾಪೂಜಿ ದರ್ಕಾಸ್...

ಉಡುಪಿ | ಗುಂಪು ಹತ್ಯೆ ಪ್ರಕರಣಕ್ಕೆ ಸರ್ಕಾರವೇ ಹೊಣೆ – ಅಪ್ಸರ್ ಕೊಡ್ಲಿಪೇಟೆ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮೊನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಗುಂಪು ಹತ್ಯೆಯನ್ನು ಖಂಡಿಸಿ ಹಾಗೂ ಬಾಲಿಶ ಹೇಳಿಕೆ ನೀಡಿರುವ ಗೃಹ ಮಂತ್ರಿಗಳು ರಾಜೀನಾಮೆ...

ಉಡುಪಿ | ಮೇ 5 ರಿಂದ ದಲಿತರ ಒಳಮೀಸಲಾತಿ ಸಮೀಕ್ಷೆ, ಅಂಬೇಡ್ಕರ್ ಯುವಸೇನೆ ಮನವಿ

ಮೇ 5 ರಿಂದ ಉಡುಪಿ ಜಿಲ್ಲೆಯಲ್ಲಿ ನಡೆಯುವ ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ ಕಾರ್ಯವನ್ನು ಜಿಲ್ಲಾಡಳಿತ ಕೈಗೊಂಡಿದ್ದು ದಲಿತರು ಸರಿಯಾದ ಮಾಹಿತಿ ನೀಡುವಂತೆ ಅಂಬೇಡ್ಕರ್ ಯುವಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಮನವಿಮಾಡಿದ್ದಾರೆ. ಪರಿಶಿಷ್ಟ...

ಉಡುಪಿ | ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ !

ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ದೂಪದಕಟ್ಟೆ ಬಳಿ ಸಂಭವಿಸಿದ್ದು ಅನಾರೋಗ್ಯ-ಉದ್ಯಮದಲ್ಲಿ ನಷ್ಟದಿಂದ ಈ ಕೃತ್ಯ ಎಸಗಿದ್ದಾರೆ ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ.ಹೇಳಿದ್ದಾರೆ. ಮೃತರನ್ನು ಮಂಗಳೂರು ನಿವಾಸಿ,ಕಾರ್ಕಳದ ಉದ್ಯಮಿ,...

ಉಡುಪಿ | ಗಂಭೀರ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು; ಸೂಚನೆ

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಇಂದ್ರಾಳಿಯ ರೈಲು ನಿಲ್ದಾಣದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು, ಚಿಕಿತ್ಸೆಗೆ ಸ್ಪಂದಿಸದೆ ವ್ಯಕ್ತಿ ಮೃತಪಟ್ಟಿದ್ದಾರೆ. ಶವವನ್ನು‌ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯ...

ಉಡುಪಿ | ಕೊಲ್ಲೂರು ಕೊರಗ ಮಹಿಳೆಯ ಮನೆ ಧ್ವಂಸ, ಡಿಸಿ ಮತ್ತು ಎಸ್ ಪಿಗೆ ಮನವಿ ಸಲ್ಲಿಕೆ

ನಕಲಿ ದಾಖಲೆ ಮುಂದಿಟ್ಟುಕೊಂಡು ಕೋರ್ಟಿನಿಂದ ಆದೇಶ ತಂದು ಕೊಲ್ಲೂರಿನ ಕೊರಗ ವಿಧವಾ ಮಹಿಳೆ ಗಂಗೆ ಅವರ ಮನೆಯನ್ನು ಜೆಸಿಬಿ ಮೂಲಕ ನೆಲಸಮ ಮಾಡಿ ಧ್ವಂಸಗೊಳಿಸಿದ ಜಗದಾಂಭಾ ಟ್ರಸ್ಟ್ ವಿರುದ್ಧ ಸೂಕ್ತ ಕ್ರಮಕೊಳ್ಳು ವಂತೆ...

ಉಡುಪಿ | ತೊಟ್ಟಂ ಚರ್ಚಿನಲ್ಲಿ ಮುದ ನೀಡಿದ ‘ಈಸ್ಟರ್ ಕಲಾ ಸಂಜೆ’ ಸಾಂಸ್ಕೃತಿಕ ಕಾರ್ಯಕ್ರಮ

ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ತೊಟ್ಟಂ ಸಂತ ಅನ್ನಮ್ಮ ಚರ್ಚ್ ಘಟಕದ ವಿವಿಧ ಯೋಜನೆಗಳ ಸಹಾಯರ್ಥವಾಗಿ ಭಾನುವಾರ ಚರ್ಚಿನ ಬಯಲು ರಂಗ ವೇದಿಕೆಯಲ್ಲಿ ಆಯೋಜಿಸಿದ್ದ ಈಸ್ಟರ್ ಕಲಾ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ...

ಉಡುಪಿ | ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬೆಲೆಯೇರಿಕೆಯ ವಿರುದ್ಧ ಪ್ರತಿಭಟನೆ

ಜನತೆಯ ಹೊರೆ ಇಳಿಸಿರಿ ಎಂಬ ಘೋಷಣೆಯೊಂದಿಗೆ ವಿಮೆನ್ ಇಂಡಿಯಾ ಮೂಮೆಂಟ್ ವತಿಯಿಂದ ಏಪ್ರಿಲ್ 18 ರಿಂದ 28 ರವರೆಗೆ ರಾಜ್ಯಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನಾ ಅಭಿಯಾನವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X