ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಉಡುಪಿ ಘಟಕದ ಕಚೇರಿ ಉದ್ಘಾಟನೆ ಮತ್ತು ಓಣಂ ಸಂಭ್ರಮಾಚರಣೆ, ಕುಂಜಿಬೆಟ್ಟು ಐ ವೈ ಸಿ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಎಂಐಟಿ ಪ್ರಾಧ್ಯಪಕರಾದ ಡಾ .ಅಮೃತ್ ರಾಜ್ ಉದ್ಘಾಟಿಸಿದರು....
ನಮ್ಮಲ್ಲಿ ಆಸಕ್ತಿ ಮತ್ತು ಸಮರ್ಪಣಾಭಾವ ಇದ್ದಾಗ ಯಾವುದೇ ಅಡೆತಡೆಗಳನ್ನು ಎದುರಿಸಿ ಸಾಧನೆಯ ಶಿಖರವನ್ನು ಏರಲು ಸಾಧ್ಯವಿದೆ ಎಂದು 170 ತಾಸು ಭರತನಾಟ್ಯ ಪ್ರದರ್ಶನ ನೀಡಿ, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲೆ...
ಮಹಿಷಾಸುರ ಚಾತುರ್ವರ್ಣ ಧರ್ಮಕ್ಕೆ ಸೇರಿದವನಲ್ಲ. ಮಹಿಷ ಮತ್ತು ಚಾಮುಂಡಿ ಮುಖಾಮುಖಿಯಾಗಿಲ್ಲ. ಭೌಗೋಳಿಕವಾಗಿ ಮಹಿಷಾಸುರ ಬೌದ್ಧ ಧರ್ಮ ಪ್ರಚಾರಕ ಮತ್ತು ಅಸ್ಮಿತೆಯಾಗಿ ನಮ್ಮ ನಡುವೆ ಕಂಗೊಳಿಸುವ ಇತಿಹಾಸ ಪುರುಷರಾಗಿದ್ದಾರೆ ಎಂದು ನಟ ಚೇತನ್ ಅಹಿಂಸಾ...
ಉಡುಪಿ ನಗರದ ರಾಷ್ಟ್ರೀಯ ಹೆದ್ದಾರಿ 66 ರ ಸಂತೆಕಟ್ಟೆ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿ ಕಡೆಯಿಂದ ದಾವಣಗೆರೆಗೆ ಕುಂದಾಪುರ ಮಾರ್ಗವಾಗಿ ಹೋಗುತ್ತದೆ ಖಾಸಗಿ...
ಸಮುದ್ರಕ್ಕಿಳಿದು ಈಜಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಮಟ್ಟು ಬೀಚ್ ನಲ್ಲಿ ಶನಿವಾರ ಸಂಭವಿಸಿದೆ.
ಮೃತನನ್ನು ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ ಮಧ್ಯಪ್ರದೇಶ ಮೂಲದ...
ವಿಶ್ವಾದ್ಯಂತ ಪ್ರತೀವರ್ಷ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು ಇಂದು ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಮಾಹೆ ವಿಶ್ವವಿದ್ಯಾಲಯ, ಕೆನರಾ ಬ್ಯಾಂಕ್, ಕರಾವಳಿ ಕಾವಲು ಪಡೆ, ಮಾಲಿನ್ಯ ಮಂಡಳಿ ಹಾಗೂ...
ಶೈಕ್ಷಣಿಕವಾಗಿ ರಾಜ್ಯದಲ್ಲೇ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಕೌಶಲ್ಯಾಧಾರಿತ ಉದ್ಯೋಗ ಪ್ರಾಪ್ತಿ ಮತ್ತು ಉದ್ಯಮಶೀಲತೆಯಲ್ಲೂ ಗಮನಾರ್ಹ ಸಾಧನೆ ಮಾಡಿ ರಾಜ್ಯಕ್ಕೇ ಮಾದರಿಯಾಗಬೇಕು. ಜಿಲ್ಲೆಯಿಂದ ಹೆಚ್ಚಿನವಿದ್ಯಾರ್ಥಿಗಳು ದೇಶ ಹಾಗೂ ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ...
ಉಡುಪಿ | ಸಮಾಜದಲ್ಲಿ ನಿಮ್ಮನ್ನು ಹೆದರಿಸುವ ಕೆಲಸಗಳು ನಿರಂತವಾಗಿ ನಡೆಯುತ್ತಲಿದೆ. ವೈದ್ಯರು, ವಕೀಲರು, ಧಾರ್ಮಿಕ ಗುರುಗಳು, ಶಿಕ್ಷಕರು ವಿದ್ಯಾರ್ಥಿಗಳನ್ನು ಹೆದರಿಸುತ್ತಾರೆ, ರಾಜಕಾರಣಿಗಳ ಬಂಡವಾಳವೇ ನಿಮ್ಮನ್ನು ಹೆದರಿಸುವುದು, ಬಯಪಡಿಸುವ ಕೆಲಸ ಆಗತ್ತಿದೆ ಹೀಗೆ ಎಲ್ಲ...
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ "ಪ್ರಸಕ್ತ ಪರಿಸ್ಥಿತಿ ಮತ್ತು ಪ್ರವಾದಿ ಸಂದೇಶ" ಎಂಬ ವಿಷಯದಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರ ಆದಿತ್ಯವಾರ ಸಂಜೆ 4 ಗಂಟೆಗೆ ನಗರದ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಯಕ್ಷರಂಗಾಯಣ ಕಾರ್ಕಳ ಇವರ ವತಿಯಿಂದ ಗುರುವಾರ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ನ ಆವರಣದಲ್ಲಿ ಬಿ.ವಿ ಕಾರಂತರ ನೆನಪು ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು...
ಉಡುಪಿ ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ನಲ್ಲಿ ಕಳೆದ ಸೆ.8ರ ತಡರಾತ್ರಿ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ ಮತ್ತು ನಗದು ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಐದು ಜನ...
ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಮರಳದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್...