ಉಡುಪಿ

ಕಿನ್ನಿಮುಲ್ಕಿ–ಅಂಬಲಪಾಡಿ ಸರ್ವಿಸ್ ರಸ್ತೆಗೆ ಅಕ್ರಮ ಪಾರ್ಕಿಂಗ್ ಕಂಟಕ: ತೆರವಿಗೆ ಇಕ್ಬಾಲ್ ಮನ್ನಾ ಆಗ್ರಹ

ಉಡುಪಿ ನಗರದ ಕಿನ್ನಿಮುಲ್ಕಿಯಿಂದ ಅಂಬಲಪಾಡಿವರೆಗೆ ಇರುವ ಸರ್ವಿಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳನ್ನು ಅಸಮರ್ಪಕವಾಗಿ ನಿಲುಗಡೆ ಮಾಡುತ್ತಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ದೊಡ್ಡ ವಾಹನಗಳ...

ಉಡುಪಿ | ಕಿಶನ್ ಹೆಗ್ಡೆ ಕೈಗೆ ಕಾಂಗ್ರೆಸ್ ಚುಕ್ಕಾಣಿ; 2028ರಲ್ಲಿ ಐದು ಕ್ಷೇತ್ರಗಳತ್ತ ಕಣ್ಣು !

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ಅವರನ್ನು ನೇಮಕ ಮಾಡಿ ಎಐಸಿಸಿ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ...

ಉಡುಪಿ | ಶಿರೂರಿನಲ್ಲಿ ಭೀಕರ ಸರಣಿ ಅಪಘಾತ; ಬೈಕ್ ಸವಾರ ಸಾವು; 4 ಬೈಕ್‌ಗಳಿಗೆ ಲಾರಿ ಡಿಕ್ಕಿ

ಅಪಘಾತಕ್ಕೀಡಾಗಿದ್ದ ವಾಹನವೊಂದನ್ನು ತೆರವುಗೊಳಿಸುವ ಕಾರ್ಯಾಚರಣೆ ವೇಳೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಶಿರೂರು ಸಮೀಪ ಗುರುವಾರ ನಡೆದಿದೆ. ಮೃತರನ್ನು ಶಿರೂರಿನ ನಾಗೇಂದ್ರ ಮಹಾಲೆ (45) ಎಂದು ಗುರುತಿಸಲಾಗಿದೆ. ಹೆದ್ದಾರಿಯಲ್ಲಿ...

ನಗರ ಪ್ರಾಧಿಕಾರಗಳ ಒಕ್ಕೂಟದ ನಿಯೋಗದಿಂದ ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಭೇಟಿ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟದ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕರಾದ ಬಿ. ಕೆ....

ಉಡುಪಿ | ಶಿಕ್ಷಕರ ದಿನಾಚರಣೆ: ನಾಲ್ವರು ಮುಖ್ಯ ಶಿಕ್ಷಕರಿಗೆ ಜಯಂಟ್ಸ್ ಗ್ರೂಪ್ ಆಫ್ ವತಿಯಿಂದ ಗೌರವ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಯಂಟ್ಸ್ ಗ್ರೂಪ್ ಆಫ್ ಉಡುಪಿ ವತಿಯಿಂದ ವಿವಿಧ ಸರ್ಕಾರಿ ಶಾಲೆಗಳ ನಾಲ್ವರು ಮುಖ್ಯ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಕರಂಬಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸಾವಿತ್ರಿ ದಿವಾಕರ್,...

ಉಡುಪಿ | ಉಪ್ಪಾರ ಅಭಿವೃದ್ಧಿ ನಿಗಮದಿಂದ ಸಾಲ–ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಸಾಲ ಹಾಗೂ ಸಹಾಯಧನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು–ಶೈಕ್ಷಣಿಕ ನೇರ...

ಬ್ಯಾಂಕಿಂಗ್ ಜೊತೆ ಸಂಸ್ಕೃತಿ-ಕಲೆ ಉಳಿಸುವ ಸಂಕಲ್ಪ: ಕಾಪುವಿನಲ್ಲಿ ಕುಂಬಾರರ ಗುಡಿ 8ನೇ ಶಾಖೆ ಆರಂಭ

ಗ್ರಾಹಕರಿಗೆ ಇನ್ನಷ್ಟು ಉತ್ತಮ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ಹಾಗೂ ಕಾಪು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ...

ಉಡುಪಿ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ; ಪ್ರಜಾಸೇವೆ ಆಂದೋಲನ ಪರಿಣಾಮಕಾರಿ ವೇದಿಕೆ : ಸಚಿವ ರಿಜ್ವಾನ್ ಅರ್ಷದ್

ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಅವರಿರುವಲ್ಲಿಯೇ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸುತ್ತಿದೆ. ಈ ಮೂಲಕ ಜನರ ಸಮಸ್ಯೆಗಳಿಗೆ ಸರ್ಕಾರ ಧ್ವನಿಯಾಗುವ ಕೆಲಸ...

ಉಡುಪಿ | ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಸಾಲ–ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಸಾಲ–ಸಹಾಯಧನ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು–ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸದು),...

ಉಡುಪಿ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ

ಹಿರಿಯ ಸಮಾಜ ಸೇವಕ, ಉದ್ಯಮಿ ಹಾಗೂ ವಿವಿಧ ಧಾರ್ಮಿಕ ಸಂಸ್ಥೆಗಳ ಸೇವಕರಾಗಿದ್ದ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬರು ಇಂದು ನಿಧನರಾದರು. ಉಡುಪಿ ನಗರದ ತೋನ್ಸೆ ಬೆಂಗ್ರೆಯಲ್ಲಿ 1937ರ ನವೆಂಬರ್ 6ರಂದು ಜನಿಸಿದ ಅವರು,...

ಉಡುಪಿ | ಕೈಗಾರಿಕೆ ಇಲಾಖೆಯಿಂದ ಪ.ಜಾತಿ/ಪಂಗಡದ ಕೈಗಾರಿಕೋದ್ಯಮಿಗಳಿಗೆ ವಿವಿಧ ಸೌಲಭ್ಯ

ಪ್ರಸಕ್ತ ಸಾಲಿನಲ್ಲಿ ಕೈಗಾರಿಕೆ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೈಗಾರಿಕೋದ್ಯಮಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಹೊಸದಾಗಿ ಅತೀ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಆರಂಭಿಸುವ ಆಸಕ್ತ ಉದ್ಯಮಿಗಳು...

ಉಡುಪಿ | ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಾಲ–ಸಹಾಯಧನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವತಿಯಿಂದ ಪಂಚವೃತ್ತಿ ಅಭಿವೃದ್ಧಿಗಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ