ಉಡುಪಿ

ಉಡುಪಿ | ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಜಾಗೃತಿ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಅಬ್ದುಲ್ ಖುದ್ದೂಸ್ ಸುಹೈಬ್ (ಚಿಕ್ಕಮಗಳೂರು) ಅವರು ಪರಿಸರ ಸಂರಕ್ಷಣೆ, ನೀರಿನ...

ಉಡುಪಿ | 108 ಸೇವೆ ಸರಿಪಡಿಸಲು ಆಗ್ರಹಿಸಿ ಸಮಾಜಕೀಯ ಸೇನೆಯ ನೇತೃತ್ವದಲ್ಲಿ ಪ್ರತಿಭಟನೆ

ಸಮಾಜಕೀಯ ಸೇನೆಯ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಬೆಂಬಲದಲ್ಲಿ 108 ಆಂಬ್ಯುಲೆನ್ಸ್‌ ಸೇವೆ ಸರಿಪಡಿಸಲು ಆಗ್ರಹಿಸಿ ಸೋಮವಾರ ಬೈಂದೂರು ತಾಲೂಕು ಆಡಳಿತದ ಸೌಧದ ಕಚೇರಿ ಎದುರು 'ಜೂನ್ 8- ಸರಿ ಮಾಡೋಣ...

ಮಂಗಳೂರು | ಮೋದಿ ಸರಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ : ಸುಕುಮಾರ್ ತೊಕ್ಕೋಟು

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿಗಳು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ಈ ದೇಶದ ದುಡಿಯುವ ವರ್ಗದಲ್ಲ. ಇದರಿಂದಾಗಿ ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೊಳಗಾಗಿದೆ...

ಮಂಗಳೂರು | ಮಳೆಗಾಲ: ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ ಹಾನಿಯಾದರೆ ಇಂಜಿನಿಯರ್ ಗಳೇ ಹೊಣೆ : ಸಚಿವ ಖಾದರ್ ಎಚ್ಚರಿಕೆ

ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ...

ಉಡುಪಿಯಲ್ಲಿ ರೆಡ್ ಅಲರ್ಟ್: HRS ಟಾಸ್ಕ್ ಫೋರ್ಸ್ ಸಹಾಯವಾಣಿ ಪ್ರಕಟ

ಉಡುಪಿ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಗಳಿಗೆ ಸ್ಪಂದಿಸಲು ಹ್ಯೂಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ (HRS) ತನ್ನ ಟಾಸ್ಕ್ ಫೋರ್ಸ್ ತಂಡಗಳನ್ನು ಸಜ್ಜುಗೊಳಿಸಿದೆ. ಕರಾವಳಿ ಭಾಗಗಳಲ್ಲಿ...

ಕರಾವಳಿಗೆ ರೆಡ್ ಅಲರ್ಟ್: ಉಡುಪಿ, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರಿಂದ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ...

ಉಡುಪಿ | ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜಾತಿ ನಿಂದನೆ, ಜೀವ ಬೆದರಿಕೆ ಆರೋಪ; ವ್ಯಕ್ತಿ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕೇರ್ವಾಶೆ ನಲೆದಬೆಟ್ಟು ನಿವಾಸಿ...

ಉಡುಪಿ | ಬೆಲೆ ಏರಿಕೆ ಮೂಲಕ ಜನರಿಗೆ ಸ್ಲೋ ಪಾಯ್ಸನ್: ಮೋದಿ ಸರ್ಕಾರದ ವಿರುದ್ಧ ರಮೇಶ್ ಕಾಂಚನ್ ವಾಗ್ದಾಳಿ

ಪ್ರತಿದಿನ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆಯ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರಿಗೆ "ಸ್ಲೋ ಪಾಯ್ಸನ್" ನೀಡುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್...

ಉಡುಪಿ | ಮಳೆಗಾಲದಲ್ಲಿ ಡೆಂಗ್ಯೂ-ಮಲೇರಿಯಾ ತಡೆಗೆ ಸಮಗ್ರ ಕ್ರಮ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕೂನ್‌ಗುನ್ಯಾ, ಫೈಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಿ, ಮುಂಜಾಗ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ....

ಉಡುಪಿ | ಸರ್ಕಾರಿ ಆಸ್ಪತ್ರೆಯ ನಿವೇಶನ ಸೊಳ್ಳೆ ಉತ್ಪಾದನೆಯ ಕಾರ್ಖಾನೆ !

ಹಳೆ ಸರ್ಕಾರಿ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಇದ್ದಿರುವ ಸ್ಥಳದಲ್ಲಿ ಗಿಡಗಂಟಿಗಳು ಬೆಳೆದು, ದಟ್ಟ ಪೊದೆಗಳಾಗಿ ಮಾರ್ಪಟ್ಟಿದೆ. ಸ್ಥಳದಲ್ಲಿ ಕಸ ತ್ಯಾಜ್ಯಗಳು ಎಸೆದಿರುವುದು ಕಂಡುಬಂದಿದೆ. ತ್ಯಾಜ್ಯಗಳು ಕೊಳೆತು ನಾರುತ್ತಿದೆ. ಅಗೆದಿರುವ ಗುಂಡಿಯಲ್ಲಿ ಕೊಳೆಯುತ್ತಿರುವ...

ಉಡುಪಿ | ಶಿರ್ವದಲ್ಲಿ ಹಸುವಿನ ರುಂಡ ಪತ್ತೆ ಪ್ರಕರಣ : ಆರೋಪಿ ಅಶೋಕ ಅರೆಸ್ಟ್

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಜೂನ್ 1ರಂದು ದೊರೆತ ಮಾಹಿತಿಯ ಮೇರೆಗೆ...

ಉಡುಪಿ | ಕಾರಂತರ ನೆನಪಿನಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಪ್ರಜ್ಞೆ ಬೆಳೆಸುವ ಕಾರ್ಯ ಅಗತ್ಯ : ಡಾ. ಗಣನಾಥ ಎಕ್ಕಾರು

ಡಾ. ಶಿವರಾಮ ಕಾರಂತರು ತಮ್ಮ ಸಾಹಿತ್ಯ ಮತ್ತು ಕೃತಿಗಳ ಮೂಲಕ ಕರಾವಳಿಯ ಪರಿಸರದ ಮಹತ್ವವನ್ನು ಸಾರಿದ್ದು, ಪರಿಸರದ ಕುರಿತಾದ ಅವರ ಕಾಳಜಿ ಇಂದಿನ ಯುವಜನತೆಗೆ ಮಾರ್ಗದರ್ಶಕವಾಗಿದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ