ಮನುಷ್ಯ ಸಂಕುಲ ಉಳಿವಿಗಾಗಿ ಪ್ರಕೃತಿ ಹಾಗೂ ಜೀವ ವೈವಿಧ್ಯಗಳು ತನ್ನದೇ ರೀತಿಯಲ್ಲಿ ಕೊಡುಗೆ ನೀಡುತ್ತಾ ಬರುತ್ತಿದೆ. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಪ್ರಕೃತಿಯನ್ನು ಸಂರಕ್ಷಿಸುವ ಕೆಲಸವನ್ನು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು...
ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡವನ್ನು ಶೀಘ್ರವಾಗಿ ಕಾರ್ಯಾರಂಭಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಎಂ. ಇಕ್ಬಾಲ್ ಮನ್ನಾ ಅವರು ಕರ್ನಾಟಕದ ನೂತನ ಆರೋಗ್ಯ ಸಚಿವರಾದ ಯು ಟಿ ಖಾದರ್ ಅವರಿಗೆ ಉದ್ದೇಶಿಸಿದ ಮನವಿಯನ್ನು ಉಡುಪಿ...
ಉಡುಪಿ ನಗರದ ಮಲ್ಪೆ ಜಂಕ್ಷನ್ ಸಮೀಪ ಅಕ್ರಮವಾಗಿ ವಾಣಿಜ್ಯ ಅನಿಲ ಸಿಲಿಂಡರ್‌ಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಮಲ್ಪೆ ಪೊಲೀಸ್...
ಬಂಟ್ವಾಳ ತಾಲೂಕಿನ ಸೂರಿಕುಮೇರು ಸಮೀಪ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಜೂನ್ 3ರಂದು ಸಂಜೆ ನಡೆದಿದೆ.
ಮೃತ...
ಕೃಷಿಯಲ್ಲಿ ಗುಣಮಟ್ಟದ ಆಹಾರ ಉತ್ಪಾದನೆ ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರವು ಸಮಗ್ರ ಪೋಷಕಾಂಶ ನಿರ್ವಹಣೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಮಣ್ಣಿನ ಆರೋಗ್ಯವನ್ನು ಕಾಪಾಡಲು ಹಾಗೂ ಸಾವಯವ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು ಹಾಗೂ ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿ...
ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಹಾಗೂ ಮಕ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಯಶ್ಪಾಲ್ ಸುವರ್ಣ ಅವರು ಆಸ್ಪತ್ರೆಯ ಮೂಲಸೌಕರ್ಯಗಳನ್ನು ಪರಿಶೀಲಿಸಿ ವೈದ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ...
ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ ಸೇರಿದಂತೆ ರಾಜ್ಯದ ಎರಡೂ ಸದನಗಳಲ್ಲಿ ಮುಂದಿನ ಆರು ತಿಂಗಳೊಳಗೆ ಡಿಜಿಟಲೀಕರಣ ವ್ಯವಸ್ಥೆ ಜಾರಿಯಾಗಲಿದ್ದು, ಇದಕ್ಕೆ ಸರ್ಕಾರದ ಅನುಮೋದನೆ ದೊರೆತಿದೆ ಎಂದು ವಿಧಾನಸಭಾ ಅಧ್ಯಕ್ಷ ಯು ಟಿ...
ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿ ಬೆಳೆಯುತ್ತಿದ್ದ ಸುಮಾರು 8 ಕೆ.ಜಿ ತೂಕದ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದು ವೈದ್ಯಕೀಯ...
ಭಾರತ ಚುನಾವಣಾ ಆಯೋಗವು ಕರ್ನಾಟಕ ರಾಜ್ಯದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ-2026 (Special Intensive Revision-2026) ಕಾರ್ಯವನ್ನು ಕೈಗೊಳ್ಳಲು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ...
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅನಂತನಗರದಲ್ಲಿ ನಡೆದಿದ್ದ ಸುಮಾರು 60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೂವರು ಅಂತರ್‌ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.
ಮೇ 25ರಂದು...
ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯ ಹಿಂದೆ ರಾಜಕೀಯ ಶಡ್ಯಂತ್ರ ಅಡಗಿದ್ದು, ಇದು ದೇಶದ ನಾಗರಿಕರ ಮತದಾನದ ಹಕ್ಕಿಗೆ ಧಕ್ಕೆ ಉಂಟುಮಾಡುವ ಪ್ರಯತ್ನವಾಗಿದೆ ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷ...