ಉಡುಪಿ

ಉಡುಪಿ | ಧರ್ಮಸ್ಥಳದಲ್ಲಿ ಸ್ವತಂತ್ರ ಪತ್ರಕರ್ತರ ಮೇಲೆ ಗೂಂಡಾ ದಾಳಿ – ಸಿಪಿಎಂ ಖಂಡನೆ

ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ತನಿಖೆ ನಡೆಸುವಂತೆ ಪ್ರಸಾರ ನಡೆಸುತ್ತಿರುವ ನಾಲ್ವರು ಸ್ವತಂತ್ರ ಪತ್ರಕರ್ತರಾದ ಅಜಯ್ ಅಂಚನ್, ಅಭಿಜಿತ್ ಇತರರ ಮೇಲೆ ಬಹುಶಃ ಕೊಲೆ ನಡೆಸಿದವರ ಕಡೆಯ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು...

ಉಡುಪಿ | 4 ಲಕ್ಷ ಮೌಲ್ಯದ ಶ್ರೀಗಂಧದ ಮರ ಕಳ್ಳತನ, ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿ ಬೆಳೆಸಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ...

ಉಡುಪಿ | ವರ್ಗಾವಣೆಯಾಗದ ಜಿಲ್ಲಾ ಸರ್ಜನ್, ಜಿಲ್ಲಾಧಿಕಾರಿಯನ್ನು ಭೇಟಿಯಾದ ದ.ಸಂ.ಸ.

ಈಗಾಗಲೇ ವರ್ಗಾವಣೆ ಆದೇಶವಿದ್ದರೂ ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಆಗಿರುವ ಹೆಚ್.ಎಸ್.ಅಶೋಕ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡದಿರುವ ಕ್ರಮದ ವಿರುದ್ಧ ಇಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯು...

ಉಡುಪಿ | ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳ ನಿಖರ ವರದಿ ನೀಡಿ – ಜಿಲ್ಲಾಧಿಕಾರಿ ಸ್ವರೂಪ ಟಿ..ಕೆ

ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಯ ವಿವರಗಳನ್ನು ನಿಖರವಾಗಿ ನಿಗಧಿತ ಕಾಲಾವಧಿಯ ಒಳಗೆ ಪೂರ್ಣಗೊಳಿಸಿ, ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ...

ಉಡುಪಿ | ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕಡ್ಡಾಯ – ಎಸ್‌ ಪಿ ಹರಿರಾಂ ಶಂಕರ್‌

ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳಿಗೆ ಪ್ರತಿ ಸಮಿತಿಯವರು ಕಡ್ಡಾಯವಾಗಿ ಪೋಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ವತಿಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ...

ಉಡುಪಿ | ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳ ಪ್ರತಿಷ್ಠಾನಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

ಉಡುಪಿ ಜಿಲ್ಲೆಯಲ್ಲಿ ಮುಂಬರುವ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ...

ಉಡುಪಿ | 15 ದಿನಗಳ ಒಳಗಾಗಿ ಕನ್ನಡ ಭಾಷೆಯ ನಾಮಫಲಕ ಹಾಕದಿದ್ದಲ್ಲಿ ಹೋರಾಟ – ಪ್ರಭಾಕರ ಪೂಜಾರಿ

ಅಂಗಡಿ ಶೋ ರೂಮ್‌ ಗಳು ಹೋಟೆಲ್‌ಗಳು ಮತ್ತು ಶಾಲಾ ಕಾಲೇಜ್‌ಗಳ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಲು ಸರಕಾರವು ಈಗಾಗಲೇ ಆದೇಶ ನೀಡಿದೆ. ರಾಜ್ಯ ಸರಕಾರವು ಕನ್ನಡ ಭಾಷೆ ಅಳವಡಿಸಲು ಆದೇಶ ಮಾಡಿದರೂ ಸಹ...

ಉಡುಪಿ | ಪಿ.ಎಂ.ಇ.ಜಿ.ಪಿ ಯೋಜನೆಯ ಕುರಿತು ಸುಳ್ಳು ಮಾಹಿತಿಯ ಬಗ್ಗೆ ಎಚ್ಚರವಹಿಸಿ

ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆ (ಪಿ.ಎಂ.ಇ.ಜಿ.ಪಿ) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಮುಖಾಂತರ ಅನುಷ್ಟಾನಗೊಳಿಸಲಾಗುತ್ತಿದೆ. ಆದರೆ ಸ್ವಂತ...

ಉಡುಪಿ | ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಸಾರಿಗೆ ಮುಷ್ಕರ ಹಿನ್ನೆಲೆ, ವಿಶೇಷ ಬಸ್ಸುಗಳ ವ್ಯವಸ್ಥೆ

ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ (ಆ.5) ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯವರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ಉಂಟಾಗುವ ಸಂಚಾರ ವ್ಯತ್ಯಯ ತಪ್ಪಿಸಲು ಮಾಡಲಾದ ವಿಶೇಷ ಬಸ್ಸುಗಳ ವ್ಯವಸ್ಥೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಹಾಗೂ ದೂರುಗಳನ್ನು...

ಉಡುಪಿ | ಟ್ರಾಫಿಕ್‌ ಜಾಮ್‌, ಹಿರಿಯಡಕದ ನಾಗರೀಕರಿಗೆ ನಿತ್ಯದ ಗೋಳು !

ರಾಷ್ಟ್ರೀಯ ಹೆದ್ದಾರಿ 169ಎ (ಎನ್‌ಎಚ್‌-169ಎ) ರಲ್ಲಿ ದಿನದಿಂದು ಹೆಚ್ಚುತ್ತಿರುವ ವಾಹನ ಸಂಚಾರದಿಂದಾಗಿ ನಿರಂತರವಾಗಿ ಟ್ರಾಫಿಕ್ ಜಾಮ್‌ಗಳ ಸಮಸ್ಯೆ ಉಂಟಾಗುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಹಿರಿಯಡಕ ಪೇಟೆ, ಹೆಬ್ರಿ, ಪರ್ಕಳ ಹಾಗೂ ಮಣಿಪಾಲದ ನಡುವೆ...

ಉಡುಪಿ | ಸಾಹಿತಿ ಮರವಂತೆ ಪ್ರಕಾಶ್ ಪಡಿಯಾರ್ ನಿಧನ

ಸಾಹಿತಿ, ಪತ್ರಕರ್ತ, ಅಂಕಣ ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ ಇಂದು ಆಶ್ರಯ ಪಡೆದಿರುವ ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನರಾದರು. ಮೃತರು ಪತ್ನಿ, ಇರ್ವರು ಪುತ್ರಿಯರನ್ನು ಅಗಲಿದ್ದಾರೆ. ಸಾಹಿತ್ಯ,‌ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದ ಪಡಿಯಾರರು,...

ಉಡುಪಿ | ಮಾನವ ಹಕ್ಕುಗಳಿಗೆ ಧಕ್ಕೆ ಬಂದಾಗ ಅದರ ವಿರುದ್ದ ಹೋರಾಟ ಮಾಡಲೇ ಬೇಕು – ಗಣನಾಥ್ ಎಕ್ಕಾರ್

ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪ ಹೊರಿಸಿ ಮೇಲೆ ಬಂಧಿಸಿರುವ ಹಾಗೂ ದೌರ್ಜನ್ಯ ನಡೆಸಿರುವ ಕ್ರಮವನ್ನು ಖಂಡಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ನೇತೃತ್ವದಲ್ಲಿ ಇತರ ಸಹಭಾಗಿ ಸಂಘಟನೆಗಳ ಸಹಕಾರದೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X