ಉಡುಪಿ

ಉಡುಪಿ | ಕಾಂಕ್ರೀಟ್ ಕಾಮಗಾರಿ ಹಿನ್ನೆಲೆ, ಬದಲಿ ಮಾರ್ಗ ಅನುಸರಿಸಿ

ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ವಾರ್ಡಿನ ವಿದ್ಯಾರಣ್ಯ ರಸ್ತೆಯಲ್ಲಿ ಅಲಂಕಾರ್ ಟಾಕೀಸ್‌ನಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್ ಬದಲಾವಣೆ ಮಾಡಿ ಛೇಂಬರ್ ಪುನರ್ ನಿರ್ಮಾಣ ಮಾಡುವ ಕಾಮಗಾರಿಭಾಗಶಃ ಪೂರ್ಣಗೊಂಡಿದ್ದು, ಉಳಿದಂತೆ...

ಉಡುಪಿ | ಜನಸಾಮಾನ್ಯರು ನಮ್ಮ ಕ್ಲಿನಿಕ್‌ನಲ್ಲಿ ಲಭ್ಯವಿರುವ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಳ್ಳಿ – ಶಾಸಕ ಯಶ್‌ಪಾಲ್ ಎ ಸುವರ್ಣ

ಜನಸಾಮಾನ್ಯರು ಮೂಲಭೂತ ಪ್ರಾಥಮಿಕ ಆರೋಗ್ಯ ಸೇವೆಗಾಗಿ ದೂರ ಪ್ರಯಾಣಿಸದೇ ಜನವಸತಿ ಪ್ರದೇಶದಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್‌ನಲ್ಲಿ ಸುಲಭವಾಗಿ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಶಾಸಕ ಯಶ್‌ಪಾಲ್ ಎಸುವರ್ಣ ತಿಳಿಸಿದರು. ಅವರು ಶುಕ್ರವಾರ ನಗರದ ಗುಂಡಿಬೈಲು ದೊಡ್ಡನಗುಡ್ಡೆಯಲ್ಲಿ...

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಗೆ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳಿ -ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವ ಬ್ರಹ್ಮಶ್ರೀ ನಾರಾಯಣ ಗುರು ರವರ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ವ್ಯವಸ್ಥಿತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು. ಅವರು ಇಂದು ನಗರದ...

ಉಡುಪಿ | ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಣೆಯಾಗಿದ್ದಾರೆ !

ಉಡುಪಿ ಜಿಲ್ಲೆಯಾದ್ಯಂತ ಮರಳಿನ ಸಮಸ್ಯೆ, ಕೆಂಪು ಕಲ್ಲಿನ ಸಮಸ್ಯೆ, ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ, ಅತಿಯಾದ ಮಳೆಯಿಂದ ರೈತರ ಕೃಷಿ ಚಟುವಟಿಕೆ ಅಡಚನೆಯಾಗಿ ರೈತಾಪಿ ಜನರು ಕಂಗೆಟ್ಟಿದ್ದಾರೆ, ಬಸವ ವಸತಿ ಯೋಜನೆ ಮನೆ...

ಉಡುಪಿ‌ | ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಪಲ್ಟಿ, ಮೀನುಗಾರರ ರಕ್ಷಣೆ

ಉಡುಪಿ ಜಿಲ್ಲೆಯ ಕಾಪು ಸಮೀಪ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಕಾಪು ತಾಲೂಕಿನ ಲೈಟ್ ಹೌಸ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ದೋಣಿಯಲ್ಲಿದ್ದ 7 ಜನ ಮೀನುಗಾರರನ್ನು...

ಉಡುಪಿ | ಪರಶುರಾಮ ಧೀಮ್ ಪಾರ್ಕ್ ಶಾಸಕ ಸುನೀಲ್ ಕುಮಾ‌ರ್ ರಾಜಕೀಯದ ಹಿತಾಸಕ್ತಿಗೆ ಬಲಿ

ಕಾರ್ಕಳದ ಪ್ರಸಿದ್ದಿಗೆ ಕಲಶಪ್ರಾಯ ಆಗಬೇಕಿದ್ದ ಪರಶುರಾಮ ಧೀಮ್ ಪಾರ್ಕ್ ಶಾಸಕ ಸುನೀಲ್ ಕುಮಾ‌ರ್ ರಾಜಕೀಯದ ಹಿತಾಸಕ್ತಿಗೆ ಬಲಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಇಂದು ಉಡುಪಿಯ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ...

ಉಡುಪಿ | ಅಂಬೇಡ್ಕರ್ ರವರಿಂದ ಎಲ್ಲಾ ಮಹಿಳೆಯರಿಗೆ ಸ್ವಾಭಿಮಾನದ ಬದುಕು – ತಹಶೀಲ್ದಾರ್ ಡಾ ಪ್ರತಿಭಾ ಆರ್

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ಇಂದು ಕಾಪುವಿನ ಕಾಂಚನ್ ಸಮೂದಾಯ ಭವನದಲ್ಲಿ ನಡೆದ ನವಚೇತನ ಸಮಾವೇಶ ಮತ್ತು ನೂತನ ಕಾಪು ತಾಲೂಕು ಪದಾಧಿಕಾರಿಗಳ ಪದಗ್ರಹಣ...

ಉಡುಪಿ | ಏಕನಿವೇಶನ ನಕ್ಷೆ ಅನುಮೋದನೆಗೆ ಸರ್ಕಾರ ಹೊರಡಿಸಿರುವ ಸೊತ್ತೋಲೆಯನ್ವಯ ಅನುಷ್ಠಾನಗೊಳಿಸಿ – ಜಿಲ್ಲಾಧಿಕಾರಿ

ಸರ್ಕಾರ ಏಕ ನಿವೇಶನ ನಕ್ಷೆ ಅನುಮೋದನೆ ನೀಡಲು ಈಗಾಗಲೇ ಕೆಲವೊಂದು ವಿನಾಯಿತಿಗಳನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ಸುತ್ತೋಲೆಯನ್ನು ಹೊರಡಿಸಿದೆ. ನಿಯಮಾನುಸಾರ ಇದರ ಅನುಷ್ಠಾನವನ್ನು ಮಾಡಬೇಕೆಂದು ಗ್ರಾಮಾಂತರ ಯೋಜನೆ ಇಲಾಖೆಯ ಅಭಿಯಂತರರುಗಳಿಗೆ ಜಿಲ್ಲಾಧಿಕಾರಿ ಸ್ವರೂಪಟ ಟಿ.ಕೆ...

ಉಡುಪಿ | ಮತಾಂತರ ಸಂವಿಧಾನ ವಿರೋಧಿಯಲ್ಲ, ಸಂವಿಧಾನ ಬದ್ದ ಹಕ್ಕು – ಪ್ರೊ.ಫಣಿರಾಜ್

ಹಿಂದುತ್ವದ ಹೆಸರಿನಲ್ಲಿ ಮತಾಂತರವನ್ನು ಅಪರಾಧೀಕರಣಗೊಳಿಸುತ್ತಿದ್ದು ಇದು ಭಾರತದ ತಾತ್ವಿಕ ಪರಂಪರೆಗೆ ದ್ರೋಹ ಎಂದು ಚಿಂತಕ ಪ್ರೊ‌ಫಣಿರಾಜ್ ಅಭಿಪ್ರಾಯ ಪಟ್ಟರು. ಅವರು ಇಂದು ಉಡುಪಿಯ ಅಜ್ಜರಕಾಡಿನ ಹುತಾತ್ಮ ಸ್ಮಾರಕ ಬಳಿ "ಛತ್ತೀಸ್ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ...

ಉಡುಪಿ | ಛತ್ತೀಸ್ತಢದಲ್ಲಿ ಮೂರು ಕ್ರೈಸ್ತ ಧರ್ಮಭಗಿನಿಯರ ಬಂಧನ, ಅಲ್ಪಸಂಖ್ಯಾತರ ವೇದಿಕೆ ಖಂಡನೆ

ಛತ್ತೀಸ್ತಢ ರಾಜ್ಯದಲ್ಲಿ ಮೂರು ಕ್ರೈಸ್ತ ಧರ್ಮದ ಭಗಿನಿಯರನ್ನು ಬಂಧಿಸಿರುವ ಘಟನೆ ಅತ್ಯಂತ ದುಃಖಕರ ಹಾಗೂ ಖಂಡನೀಯವಾಗಿದೆ. ಧಾರ್ಮಿಕ ಸೇವೆಯಲ್ಲಿ ನಿರತರಾಗಿದ್ದ ಈ ಮಹಿಳೆಯರನ್ನು ಕಾನೂನು ಪ್ರಕ್ರಿಯೆಯ ಹೊರಗೆ ಬಂಧಿಸಿರುವುದರಿಂದ, ಧಾರ್ಮಿಕ ಸ್ವಾತಂತ್ರ್ಯ ಹಾಗೂ...

ಉಡುಪಿ | ದುಷ್ಚಟಗಳಿಂದ ದೂರವಿದ್ದಾಗ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ – ಡಾ.ಕೆ ಸುರೇಶ್ ಶೆಣೈ

ಜನಸಾಮಾನ್ಯರು ದುಷ್ಚಟಗಳಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯ ಹೊಂದಿ, ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮೂಳೆ ರೋಗ ತಜ್ಞ ಹಾಗೂ ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಉಡುಪಿ ಕರಾವಳಿ ಅಧ್ಯಕ್ಷ...

ಉಡುಪಿ | ಮಳೆಯಿಂದ ಹಾಳಾದ ರಸ್ತೆಯ ದುರಸ್ಥಿ ಕಾರ್ಯಗಳನ್ನು ತ್ವರಿತವಾಗಿ ಮಾಡಿಕೊಡಿ – ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಹಾಳಾದ ರಸ್ತೆಯ ದುರಸ್ಥಿ ಕಾರ್ಯಗಳನ್ನು ತ್ವರಿತವಾಗಿ ಮಾಡುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X