ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ತೃತೀಯ ಬಿಸಿಎ ವಿದ್ಯಾರ್ಥಿನಿ ಆಯಿಷಾ ಸಫಾ ಅವರು ಮಂಗಳೂರು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಕರಾಟೆ...
ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಪ್ರತಿಯೊಬ್ಬರನ್ನು ಕರೆದೊಯ್ಯುವ ಮಹತ್ವದ ಜವಾಬ್ದಾರಿ ಶಿಕ್ಷಕರದ್ದಾಗಿದೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರು ವಹಿಸುವ ಪಾತ್ರ ಅತ್ಯಮೂಲ್ಯ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬ್ರಹ್ಮಾವರದ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮಹಿಳಾ ವಿಭಾಗವಾದ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿಯ 2026–29ರ ಅವಧಿಗೆ ನೂತನ ಜಿಲ್ಲಾಧ್ಯಕ್ಷೆಯಾಗಿ ನೌಶೀನ್ ಹಸ್ರತ್ ಅವರನ್ನು ಆಯ್ಕೆ ಮಾಡಲಾಯಿತು.
ಉಡುಪಿಯ ಖಾಸಗಿ...
ರೈತರ ಬಾಂಧವರು ಕೃಷಿ ಸೇರಿದಂತೆ ಹೈನುಗಾರಿಕೆ ಚಟುವಟಿಕೆ ಕೈಗೊಳ್ಳಲು ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಅರ್ಹರಿಗೆ ಸಮರ್ಪಕವಾಗಿ ಒದಗಿಸಿ, ಅವರು ಆರ್ಥಿಕವಾಗಿ ಸ್ವಾವಲಂಭಿಗಳಾಗಲು ಪ್ರೋತ್ಸಾಹಿಸುವ ಕಾರ್ಯವನ್ನು ಬ್ಯಾಂಕುಗಳು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ...
ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯ ಅಚ್ಚಡ ರೈಲ್ವೆ ಹಳಿಗಳ ಬಳಿ ಹಿರಿಯ ವ್ಯಕ್ತಿ ವಿವಸ್ರವಾಗಿದ್ದು ವಿಶು ಶೆಟ್ಟಿ ಅಂಬಲಪಾಡಿ, ಕಾಪು ಪೋಲಿಸ್ ಮಂಜುನಾಥ್ ಶೆಟ್ಟಿ ನೆರವಿನಿಂದ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವ್ಯಕ್ತಿ ಶಶಿ...
ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ಇಟ್ಟಿರುವ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಹಾಗೂ ಸುಲಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ...
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರರ ಘಟಕದ ಮಹಿಳಾ ಮೀನುಗಾರ ವಿಭಾಗದ ಅಧ್ಯಕ್ಷೆಯಾಗಿ ಶ್ರೀಮತಿ ನಿರೀಕ್ಷಾ ಮೆಂಡನ್ ಅವರು ಅಧಿಕಾರ ಸ್ವೀಕರಿಸಿದರು. ಅವರ ಪದಪ್ರದಾನ ಸಮಾರಂಭವು ಆಗಸ್ಟ್ 30ರಂದು ಮಲ್ಪೆಯ ಶ್ರೀ ನಾರಾಯಣ...
ಉಡುಪಿ ನಗರದ ಪ್ರಸಿದ್ಧ ವಿಟ್ಲ ಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ವ್ಯಾಪಕ...
ಕೇರಳ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ ಅದ್ದೂರಿ ಓಣಂ ಸಂಭ್ರಮಾಚರಣೆ ಸೆಪ್ಟೆಂಬರ್ 6ರ ಭಾನುವಾರ ಅಂಬಾಗಿಲು ಬಳಿಯ ಅಮೃತ್ ಗಾರ್ಡನ್ ಸಭಾಭವನದಲ್ಲಿ ನಡೆಯಲಿದೆ ಎಂದು ಕೇರಳ ಸಮಾಜಂ ಉಡುಪಿ ಅಧ್ಯಕ್ಷ...
ಉಡುಪಿ ನಗರದ ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಛೇರಿ ಸನಿಹ ಇರುವ, ಗಾಂಧಿ ಭವನ ಹಲವು ಸಮಯದಿಂದ ಹಾಳುಬಿದ್ದು ದುರ್ನಾತ ಬೀರುತ್ತಿದೆ. ಕಂಪೌಂಡ್ ಸುತ್ತಲು ಗಿಡಗಂಟಿ,...
ಪಶ್ಚಿಮ ವಲಯದ 8ನೇ ಪೊಲೀಸ್ ಕರ್ತವ್ಯ ಕೂಟದ ಸಮಾರೋಪ ಸಮಾರಂಭವು ಸೆ.1ರಂದು ಮಣಿಪಾಲ ಮಾಹೆಯ ಡಾ. ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆಯಿತು. ಪಶ್ಚಿಮ ವಲಯದ ಪೊಲೀಸ್ ಉಪಮಹಾನಿರೀಕ್ಷಕ ಚೇತನ್ ಆರ್., ಐಪಿಎಸ್. ಅವರ...
ಇಂಡಿಯನ್ ಆಯಿಲ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದ್ರಾಳಿಯ ಶ್ರೀಕೃಷ್ಣ ಪೆಟ್ರೋಲಿಯಂನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಹಾಗೂ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ (ಕೆಎಂಸಿ ಮಣಿಪಾಲದ ಬೋಧನಾ ಆಸ್ಪತ್ರೆ, MAHE ಘಟಕ) ಸಹಯೋಗದಲ್ಲಿ...