ಉಡುಪಿ

ಉಡುಪಿ | 23 ದಿನಗಳಿಂದ ರಕ್ಷಿಸಿಡಲಾಗಿದ್ದ ಅನಾಥ ಶವದ ಅಂತ್ಯಸಂಸ್ಕಾರ

ಕಳೆದ 23 ದಿನಗಳಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಸುರಕ್ಷಿತವಾಗಿ ರಕ್ಷಿಸಿಡಲಾಗಿದ್ದ, ಅಪರಿಚಿತ ಶವದ ಅಂತ್ಯಸಂಸ್ಕಾರವು ದಫನ ನಿಯಮದಂತೆ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಬುಧವಾರ‌ ಪೋಲಿಸರ ಸಮಕ್ಷಮ ನಡೆಸಲಾಯಿತು. ಮಲ್ಪೆ ಕಡಲತೀರದ ಸೀವಾಕ್ ಬಳಿ ಅಪರಿಚಿತ ಗಂಡಸಿನ...

ಉಡುಪಿ | ಡಿ.10 ರಂದು ಮಿನಿ ಉದ್ಯೋಗ ಮೇಳ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು...

ಉಡುಪಿ | ಕುಂದಾಪುರದ ಬೀಚ್ ನಲ್ಲಿ ಈಜಲು ಬಂದ ಮೂವರು ಸಹೋದರರು ನೀರು ಪಾಲು

ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಕೋಡಿ ಬೀಚಿನಲ್ಲಿ ಕುಟುಂಬ ಸಮೇತರಾಗಿ ಬಂದಿದ್ದ ಸದಸ್ಯರ ಪೈಕಿ ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ಯುವಕರು ಸಮುದ್ರ ಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ತಕ್ಷಣದ ಮಾಹಿತಿಯಂತೆ ಅಂಪಾರು...

ಉಡುಪಿ | ನಗರ ಸಭಾ ವ್ಯಾಪ್ತಿಯ ಬಾಕಿ ಇರುವ ತೆರಿಗೆ ಪಾವತಿಗೆ ಸೂಚನೆ

ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡ ಮಾಲೀಕರು ಮತ್ತು ಅಧಿಭೋಗದಾರರ ಹಿಂದಿನ ವರ್ಷದ ಆಸ್ತಿತೆರಿಗೆ ಮತ್ತು 2024-25 ರ ಆಸ್ತಿತೆರಿಗೆ ವಸೂಲಾತಿ ಬಾಕಿ ಇರುವುದು ಕಂಡುಬಂದಿದ್ದು, ಸಾರ್ವಜನಿಕರು ಬಾಕಿ ಇಟ್ಟಿರುವ ಆಸ್ತಿತೆರಿಗೆ, ನೀರಿನ ಕರ,...

ಉಡುಪಿ | ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ತೊಂದರೆ, ಲೋಕಲ್ ಬಸ್ಸುಗಳು ನಿಯಮಾನುಸಾರ ಸಂಚರಿಸಲು ಸೂಚನೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಕೋಟೇಶ್ವರ, ಒಳಪೇಟೆಯ ರಸ್ತೆಯಲ್ಲಿ ಲೋಕಲ್ ಬಸ್ಸುಗಳು ಸಂಚರಿಸದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದಾಗಿ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿರುವ ಹಿನ್ನೆಲೆ, ಸದರಿ...

ಉಡುಪಿ | ಸೂರ್ಯ ಘರ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ – ಸಂಸದ ಶ್ರೀನಿವಾಸ ಪೂಜಾರಿ

ಪ್ರತಿ ಕುಟಂಬಗಳು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ವೆಚ್ಚದ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸೂರ್ಯ ಘರ್ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು...

ಉಡುಪಿ | ನಿರುದ್ಯೋಗದಿಂದ ದೇಶ ತತ್ತರಿಸುತ್ತಿದೆ – ಡಾ ಪ್ರಕಾಶ್

ಕಳೆದ ಹತ್ತು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ಮೋದಿ ಸರಕಾರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದರು, ಹತ್ತು ವರ್ಷಕ್ಕೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು ಆದರೆ, ಪ್ರತಿ ಹಂತದಲ್ಲಿ...

ಉಡುಪಿ | ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ವಿಶ್ವಮಾನವ ಹಕ್ಕುಗಳ ಪಕ್ಷಾಚರಣೆ

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ.) ಕರ್ನಾಟಕ -ಕೇರಳ ಇವರ ಸಂಯೋಜನೆಯಲ್ಲಿ "ವಿಶ್ವಮಾನವ ಹಕ್ಕುಗಳ ಪಕ್ಷಾಚರಣೆ" ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೇಲಿನ ಹಿಂಸೆ ದೌರ್ಜನ್ಯಗಳ ವಿರುದ್ಧ ಆಂದೋಲನ ಕಾರ್ಯಕ್ರಮ, ಹಾಗೂ ಜಿಲ್ಲಾ ಆರೋಗ್ಯ...

ಉಡುಪಿ | ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನಿಂದ ವಂಚನೆ, ನಿಷ್ಪಕ್ಷಪಾತ ತನಿಖೆ ನಡೆಯಲಿ – ರಮೇಶ್ ಕಾಂಚನ್

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಆರೋಪದ ಕುರಿತು ‘ಕಲಂ 64’ರ ಅಡಿಯಲ್ಲಿ ವಿಚಾರಣೆಗೆ ಕರ್ನಾಟಕ ರಾಜ್ಯ ಸಹಕಾರಿ ಸಂಘಗಳ ನಿಬಂಧಕರು ಆದೇಶ ನೀಡಿರುವುದು ಸ್ವಾಗತಾರ್ಹ...

ಉಡುಪಿ | ರುಂಡ ಮುಂಡ ಬೇರ್ಪಟ್ಟಿರುವ ಕೊಳೆತ ಶವ‌ ಪತ್ತೆ

ಗುರುತು ಹಿಡಿಯಲಾಗದಷ್ಟು ಕೊಳೆತಿರುವ‌ ಅಪರಿಚಿತ ಪುರಷನ ಶವವೊಂದು, ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ. ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿ ಮೃತಪಟ್ಟು...

ಉಡುಪಿ | ಶೋಷಿತ ಸಮುದಾಯದವರಿಗಾಗಿ ತನ್ನ ಇಡೀ ಜೀವನನ್ನೇ ಮುಡಿಪಾಗಿಟ್ಟವರು ಅಂಬೇಡ್ಕರ್ – ಡಿವೈಎಸ್ಪಿ ಡಿ.ಟಿ.ಪ್ರಭು

ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸ್ವಾಭಿಮಾನ ಮತ್ತು ತ್ಯಾಗದ ಸಂಕೇತ ತನ್ನ ಸ್ವಂತ ಮಗ ತೀರಿಕೊಂಡಾಗಲೂ ಮಗನ ಮುಖ ನೋಡಲಾಗದೇ ದುಖಃವನ್ನು ನುಂಗಿಕೊಂಡು ತನ್ನ ಶೋಷಿತ ಸಮುದಾಯದವರಿಗಾಗಿ ತನ್ನ ಇಡೀ ಜೀವನನ್ನೇ ಮುಡಿಪಾಗಿಟ್ಟವರು...

ಉಡುಪಿ | ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ವಿಶ್ವ ಸ್ವಯಂ ಸೇವಕರ ದಿನಾಚರಣೆ

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಲಯನ್ಸ್ ಕ್ಲಬ್ ಉಡುಪಿ ಮಿಡ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X