ಉಡುಪಿ

ಉಡುಪಿ | ನಾಳೆ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಮಾಹಿತಿ ಕಾರ್ಯಾಗಾರ ಮತ್ತು ಸವಲತ್ತು ವಿತರಣೆ

ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ, ಮಾಹಿತಿ ಕಾರ್ಯಾಗಾರ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮವು ಡಿಸೆಂಬರ್ 7 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ...

ಉಡುಪಿ | ಮಹಿಳೆ ನಾಪತ್ತೆ, ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಗೆ ಸಂಪರ್ಕಿಸಿ

ನವೆಂಬರ್ 26 ರಂದು ಮನೆಯಿಂದ ಹೊರಗೆ ಹೋದ ಉಡುಪಿಯ ಉಚ್ಚಿಲ ನಿವಾಸಿ ಆಯಿಷಾ (33) ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 2 ಇಂಚು ಎತ್ತರ, ಸಪೂರ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್,...

ಉಡುಪಿ | ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆ; ಸ್ಥಳಕ್ಕೆ ಎಸ್‌ಪಿ ಭೇಟಿ

ವ್ಯಕ್ತಿಯೋರ್ವನನ್ನು ಬಿಯ‌ರ್ ಬಾಟಲಿಯಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರ ಮುಖ್ಯ ರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಹೊನ್ನಾವರದ ಕಾಸಕೋಡು ನಿವಾಸಿ ಶ್ರೀಧರ ನಾಯಕ ಕೊಲೆಯಾಗಿರುವ...

ಉಡುಪಿ | ಹೊಳೆಯ ದಡದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಡುಪಿ ಜಿಲ್ಲೆಯ ಕಾಪು ತಾಲೂಕು ಏಣಗುಡ್ಡೆ ಗ್ರಾಮದ ಫಾರೆಸ್ಟ್ ಗೇಟ್ ಬಳಿಯ ಪಾಪನಾಶಿನಿ ಹೊಳೆಯ ದಡದ ಮೇಲೆ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುತ್ತದೆ. ಮೃತವ್ಯಕ್ತಿಯ ವಾರಸುದಾರರು...

ಉಡುಪಿ | ‘ಹಿಂದೂಗಳ ಸಂತತಿ ಹೆಚ್ಚಾಗಲು ಕನಿಷ್ಠ ನಾಲ್ಕು ಮಕ್ಕಳು ಹೆರಬೇಕು’ ಎಂದ ಕಾಳಹಸ್ತೇಂದ್ರ ಸ್ವಾಮೀಜಿ!

ಹಿಂದೂಗಳು ಸಂತತಿಯನ್ನು ಹೆಚ್ಚಿಸಿಕೊಳ್ಳಬೇಕು. ಮನೆ, ದೇಶ, ಸಮಾಜ ಹಾಗೂ ಧರ್ಮಕ್ಕೆ ಎಂದು ಕನಿಷ್ಠ 4 ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಆನೆಗುಂದಿ ಮಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಅವರು ಬಾಂಗ್ಲಾ ಹಿಂದೂಗಳ...

ಉಡುಪಿ | ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಿ – ಡಿಸಿ ವಿದ್ಯಾಕುಮಾರಿ

ಉಡುಪಿ ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ದೇಶ ಸಹಕಾರ ಸಂಘವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ...

ಉಡುಪಿ | ಗರ್ಭಿಣಿ ತಾಯಂದಿರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸಿ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಪೌಷ್ಠಿಕ ಆಹಾರಗಳ ಸೇವನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಅವರುಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ....

ಉಡುಪಿ | ಕೊಳೆತ ಶವದ‌ ವಾರಸುದಾರರು ಪತ್ತೆ; ಅಂತ್ಯಸಂಸ್ಕಾರ

ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ಶವದ ಸಂಬಂಧಿಕರನ್ನು ಪತ್ತೆ ಹಚ್ಚುವಲ್ಲಿ ಉಡುಪಿ ನಗರ ಪೋಲಿಸ್ ಠಾಣೆಯ‌ ಪೋಲಿಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನಲ್ಲಿದ್ದ ಸಂಬಂಧಿಕರು ಉಡುಪಿಗೆ ಬಂದು‌ ಶವವನ್ನು ಕಂಡು ದೃಢೀಕರಿಸಿದ್ದರು.‌ ಮೃತ ಯುವಕ ಪಶ್ಚಿಮ ಬಂಗಾಳದ...

ಮಂಗಳೂರು | ಫೆಂಗಲ್ ಚಂಡಮಾರುತ, ಮಂಗಳವಾರ ಸಂಜೆಯವರೆಗೆ ಮಳೆಯ ಅಬ್ಬರ

ಫೆಂಗಲ್ ಚಂಡಮಾರುತ ರಾತ್ರಿ ವೇಳೆ‌ಗೆ ಪಶ್ಚಿಮ ಭಾಗದಲ್ಲಿ ಕಾಣಿಸಿಕೊಂಡಿದ್ದು, ದ.ಕ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಫೆಂಗಲ್ ಚಂಡಮಾರುತ ಸದ್ಯ ಪಶ್ಚಿಮ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಇದ್ದು, ಬಳಿಕ ಇದು ಸಮುದ್ರ ಮಧ್ಯೆಗೆ...

ಎಸ್‌ಐಓ ಕರ್ನಾಟಕ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಆದಿ ಅಲ್ ಹಸನ್ ಆಯ್ಕೆ

ರಾಷ್ಟ್ರಿಯ ಮಟ್ಟದ ವಿದ್ಯಾರ್ಥಿ ಸಂಘಟನೆಯಾಗಿ ಗುರುತಿಸಿಕೊಂಡಿರುವ ಸ್ಟೂಡೆಂಟ್ಸ್‌ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ(ಎಸ್‌ಐಓ) ಇದರ ಕರ್ನಾಟಕ ಘಟಕಕ್ಕೆ 2025-26ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಬೆಂಗಳೂರಿನ ಆದಿ ಅಲ್ ಹಸನ್ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಹೂಡೆಯಲ್ಲಿರುವ...

ಉಡುಪಿ | ಸಂವಿಧಾನ ಬದಲಿಸಬೇಕೆನ್ನುವ ಮಾತನ್ನು ನಾನು ಹೇಳಿಯೇ ಇಲ್ಲ: ಪೇಜಾವರ ಸ್ವಾಮಿ ಸ್ಪಷ್ಟನೆ

'ಸಂವಿಧಾನ ಬದಲಿಸಬೇಕೆನ್ನುವ ಮಾತನ್ನು ನಾನು ಹೇಳಿಯೇ ಇಲ್ಲ'ವೆಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ(ಪೇಜಾವರ ಸ್ವಾಮಿ) ಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ಪೇಜಾವರರ ಸಂವಿಧಾನ ವಿರೋಧಿ ಕೇಳಿಕೆ ದೊಡ್ಡ ವಿವಾದದ ರೂಪ ಪಡೆದಿರುವುದರ ಕುರಿತು ಸೋಮವಾರ...

ಸಂವಿಧಾನದ ಬಗ್ಗೆ ಹೇಳಿಕೆ | ಮಾಧ್ಯಮಗಳು ಸಮಾಜ ಒಡೆಯುವ ಕೆಲಸ ಮಾಡಬಾರದು: ಪೇಜಾವರ ಸ್ವಾಮಿ

ಸಂವಿಧಾನದ ಬಗ್ಗೆ ತಾವು ನೀಡಿರುವ ಹೇಳಿಕೆಯು ವಿವಾದವಾಗುತ್ತಿದ್ದಂತೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೇಜಾವರ ಸ್ವಾಮಿ ವಿಶ್ವಪ್ರಸನ್ನ ತೀರ್ಥರು "ಮಾಧ್ಯಮಗಳು ಸಮಾಜ ಒಡೆಯುವ, ಕಲಹ ಸೃಷ್ಟಿಸುವ ಕೆಲಸ ಮಾಡಬಾರದು" ಎಂದು ಹೇಳಿಕೊಂಡಿದ್ದಾರೆ. ಹಾಗೆಯೇ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X