ಉಡುಪಿ

ಉಡುಪಿ | ಗುಮ್ಮಲ ಡ್ಯಾಂನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಈಜಲು ಹೋಗಿದ್ದ ಇಬ್ಬರು ಬಾಲಕರು ಜಲಾಶಯದ ನೀರಿನಲ್ಲಿ ಮುಳುಗಿ ಸಾವಪ್ಪಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಮ್ಮಲದಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ(13) ಮತ್ತು ಪ್ರಜ್ವಲ್(14) ಎಂದು ಗುರುತಿಸಲಾಗಿದೆ.ಒಟ್ಟು...

ಉಡುಪಿ | ಪಡುಬಿದ್ರಿ ವಿವಾಹಿತ ಮಹಿಳೆ ನಾಪತ್ತೆ; ಪ್ರಕರಣ ದಾಖಲು

ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ಪೂನಾ ಮೂಲದವರಾಗಿದ್ದು, ಉಚ್ಚಿಲ ಬಡಾ ಗ್ರಾಮದ ಅಬ್ದುಲ್ ಅಜೀಜ್ ಅವರನ್ನು ವಿವಾಹವಾಗಿದ್ದ ಅಯಿಷಾ(33) ಅವರು ನವೆಂಬರ್‌ 26ರಂದು ಮನೆಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ...

ಉಡುಪಿ | ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಪೇಜಾವರ ಮಠಾದೀಶರ ವಿರುದ್ಧ ಸ್ವಯಂಪ್ರೇರಿತ ಕೇಸು ದಾಖಲಿಸಿ : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ

ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಪೇಜಾವರ ಮಠಾದೀಶರು ಈ ಹಿಂದೆಯೂ ಅಧ್ಯಾತ್ಮಿಕ ನಾಯಕರಿಗೆ ತಕ್ಕುದಲ್ಲದ ಹೇಳಿಕೆಗಳನ್ನು ನೀಡಿದ್ದಾರೆ. ಈ ಬಾರಿ ಅವರು ನೇರವಾಗಿ...

ಉಡುಪಿ | ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ‌ ವತಿಯಿಂದ ವಾರ್ಷಿಕ ಕ್ರೀಡಾಕೂಟ

ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಅದ್ಧೂರಿಯಾಗಿ ವಾರ್ಷಿಕ ಕ್ರೀಡಾ ಕೂಟ ಆಯೋಜಿಸಲಾಗಿದೆ. ಕ್ರೀಡಾಕೂಟದ ಉದ್ಘಾಟನೆಯನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ರಮೀಸ್ ಇ.ಕೆಯವರು ಪಾರಿವಾಳ ಹಾರಿಸುವ...

ಮುಸ್ಲಿಮರ ಮತದಾನದ ಹಕ್ಕನ್ನು ಕಸಿಯಬೇಕೆಂದ ಸ್ವಾಮೀಜಿ – ಮುಸ್ಲಿಂ ಬಾಂಧವ್ಯ ವೇದಿಕೆ ಖಂಡನೆ

ಮುಸ್ಲಿಂ ಸಮುದಾಯದ ಮತದಾನದ ಹಕ್ಕನ್ನು ಕಸಿಯಬೇಕೆಂದು ಇತ್ತೀಚಿಗೆ ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆ ಖಂಡಿಸಿದೆ." ಶತಮಾನಗಳಿಂದ ಕರ್ನಾಟಕದ ಮುಸ್ಲಿಮರು...

ಉಡುಪಿ | ಸಂವಿಧಾನದಿಂದ ಗೌರವ ಸಿಗದವರು ಪಾಕಿಸ್ತಾನಕ್ಕೆ ಹೋಗಲಿ – ಸುಂದರ್ ಮಾಸ್ಟರ್

ಇತ್ತೀಚೆಗೆ ಉಡುಪಿ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ಸ್ವಾಮೀಜಿ ಯವರು ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು ಎಂದಿದ್ದಾರೆ. ನಮ್ಮನ್ನು ಎಂದರೆ ಯಾರನ್ನು ವೈದಿಕರನ್ನೋ, ಬ್ರಾಹ್ಮಣ್ಯಾ ಕಾಪಾಡುವವರನ್ನೋ, ಇಲ್ಲ ಪಂಕ್ತಿ ಬೇದ ಮಾಡುವವರನ್ನೋ ವಿವರವಾಗಿ...

ಉಡುಪಿ | ಹಳ್ಳಿ ಹಳ್ಳಿಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ ಇನ್ನೂ ಜೀವಂತ – ಶ್ಯಾಮರಾಜ್ ಬಿರ್ತಿ

ಬುದ್ಧಿವಂತರ, ವಿದ್ಯಾವಂತರ ಜಿಲ್ಲೆಯೆಂದು ಕರೆಸಿಕೊಳ್ಳುವ ಉಡುಪಿ ಜಿಲ್ಲೆಯ ಹಳ್ಳಿ ಹಳ್ಳಿಯ ಭಾಗಗಳಲ್ಲಿ ಅಸ್ಪೃಶ್ಯತೆ, ದಬ್ಬಾಳಿಕೆ, ದೌರ್ಜನ್ಯಗಳು ಇನ್ನೂ ಜೀವಂತವಾಗಿವೆ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್...

ಉಡುಪಿ | ಮೂಡನಿಡಂಬೂರು ಗ್ರಾಮದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿಯ ಮೂಡನಿಡಂಬೂರು ಗ್ರಾಮದ ಸರಸ್ವತಿ ಶಾಲೆಯ ಬಳಿ ನವೆಂಬರ್ 23 ರಂದು ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಿ...

ಉಡುಪಿ | ಬೀದಿ ಪಾಲಾದ ಬಿಎಸ್ಸಿ ಪದವೀಧರ ಮಾನಸಿಕ ಅಸ್ವಸ್ಥನ ರಕ್ಷಣೆ; ಸೂಚನೆ

ಕಳೆದ ಒಂದೂವರೆ ವರ್ಷದಿಂದ ಉಡುಪಿ ನಗರದಲ್ಲಿ ಮನ ಬಂದಂತೆ ತಿರುಗಾಡುತ್ತಾ, ಕೂಗುತ್ತಾ ಕೆಲವೊಂದು ಬಾರಿ ಭಯದ ವಾತಾವರಣ ಸೃಷ್ಟಿಸಿ, ಕೊಳಕು ಬಟ್ಟೆ ಕ್ಷೌರ ಸ್ನಾನವನ್ನು ಮಾಡದೆ ಬೀದಿ ಪಾಲಾದ ಬಿಎಸ್ಸಿ ಪದವೀಧರ ವ್ಯಕ್ತಿಯನ್ನು...

ಉಡುಪಿ | ಕೊಲ್ಲೂರು ಬಳಿ ಮಿನಿ ಬಸ್ ಪಲ್ಟಿ; ಕಾಂತಾರ ಚಾಪ್ಟರ್ 1 ಚಿತ್ರದ ಕಲಾವಿದರಿಗೆ ಗಂಭೀರ ಗಾಯ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಿರುವ ಜ್ಯೂನಿಯರ್ ಕಲಾವಿದರನ್ನು ಕೊಲ್ಲೂರು ಕಡೆಗೆ ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗೊಂಡು ಹಲವು ಮಂದಿ‌...

ಉಡುಪಿ | ಬಿಜೆಪಿಯ ಕಾಂಗ್ರೆಸ್ ಮುಕ್ತ ಭಾರತ ಕನಸು ನುಚ್ಚು ನೂರಾಗಿದೆ – ರಮೇಶ್ ಕಾಂಚನ್

ಕರ್ನಾಟಕ ರಾಜ್ಯದ ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸಿ.ಪಿ ಯೋಗೇಶ್ವರ್, ಅನ್ನಪೂರ್ಣ ತುಕಾರಾಮ್ ಮತ್ತು ಯಾಸಿರ್ ಪಠಾಣ್ ಹಾಗೂ ವಯನಾಡ್ ಲೋಕಸಭಾ...

ಉಡುಪಿ | ವಿಕ್ರಂ ಗೌಡ ಎನ್’ಕೌಂಟರ್ ; ಸೂಕ್ತ ತನಿಖೆಗೆ ಆಗ್ರಹಿಸಿ ದಸಂಸ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ವಿಕ್ರಂ ಗೌಡ ಎನ್'ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ನವೆಂಬರ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X