ಉಡುಪಿ

ಉಡುಪಿ | ನೇಜಾರು ಕೊಲೆ ಪ್ರಕರಣ: ಆರೋಪಿ ಚೌಗುಲೆ ಪರ ವಕಾಲತ್ತು ಹಿಂಪಡೆದ ವಕೀಲ

ಉಡುಪಿಯ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್‌ ಚೌಗುಲೆ ಪರ ವಕೀಲರು ತಮ್ಮ ವಕಾಲತ್ತನ್ನು ಹಿಂಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು...

ವಿಕ್ರಂ ಗೌಡರದ್ದು ನಕಲಿ ಎನ್‌ಕೌಂಟರ್ ಅಲ್ಲ, ಮಷೀನ್ ಗನ್ ಇದ್ದಿದ್ದಕ್ಕೆ ಹತ್ಯೆ: ಡಿಜಿಪಿ ಪ್ರಣಬ್ ಮೊಹಂತಿ

ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ ನಕಲಿ, ಇದರ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂಬ ಆಗ್ರಹ, ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಆಂತರಿಕ ಭದ್ರತಾ ವಿಭಾಗದ ಡಿಜಿಪಿ...

ಕುಂದಾಪುರ | ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ಮೀನಿನ ಲಾರಿ ಡಿಕ್ಕಿ: ಚಾಲಕನ ಸಹಿತ 8 ಮಂದಿ ಗಂಭೀರ

ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಮೀನು ಸಾಗಾಟದ ರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಏಳು ಮಂದಿ ಹಾಗೂ ಲಾರಿಯ ಚಾಲಕ ಸೇರಿ ಒಟ್ಟು ಎಂಟು ಮಂದಿ ಗಂಭೀರ ಗಾಯಗೊಂಡ...

ಉಡುಪಿ | ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ

ಉಡುಪಿ ಜಿಲ್ಲೆಯ ಶಿರೂರು ಸಮೀಪದ ದೊಂಬೆ ಬೇಲೆಮನೆ ಎಂಬಲ್ಲಿ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ ಘಟನೆ ಇಂದು ಸಂಜೆ ನಡೆದಿದೆ. ಶೇಷ ಮಾಸ್ಟರ್ ಎಂಬುವವರ ಮನೆ ಸಮೀಪದ ಕೊಟ್ಟಿಗೆಗೆ ಸಂಜೆ...

ಉಡುಪಿ | ಗ್ರಾಮ ಪಂಚಾಯತ್ ಚುನಾವಣೆ: ಮೀಸಲಾತಿ ಪ್ರಕಟ; ನಾಮಪತ್ರ ಸಲ್ಲಿಕೆಗೆ ನ. 27 ಕೊನೆಯ ದಿನ

1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ಉಪಬಂಧಗಳ ಮೇರೆಗೆ ಜಿಲ್ಲೆಗೆ ಸಂಬಂಧಿಸಿದಂತೆ 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗುತ್ತಿರುವ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು...

ಉಡುಪಿ | ಹೆಬ್ರಿ ಕೂಡ್ಲುವಿನ ಸ್ವಂತ ಜಾಗದಲ್ಲೇ ವಿಕ್ರಂ ಗೌಡ ಅಂತ್ಯಕ್ರಿಯೆ

ನಕ್ಸಲ್ ನಿಗ್ರಹ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಹತನಾದ ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡ ಅವರ ಅಂತ್ಯಕ್ರಿಯೆಯನ್ನು ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕೂಡ್ಲು ಸಮೀಪದಲ್ಲಿರುವ ವಿಕ್ರಂ ಗೌಡರ ಮೂಲ‌ ಮನೆಯಲ್ಲೇ ಪೊಲೀಸ್...

ಉಡುಪಿ | ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಅಪಘಾತ

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಎನ್‌ಕೌಂಟರ್‌ಗೆ ಬಲಿಯಾಗಿದ್ದ ದಲಿತ, ಆದಿವಾಸಿ ನಾಯಕ ವಿಕ್ರಂ ಗೌಡರ ಮೃತದೇಹವನ್ನು ಇಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಅಂತ್ಯಸಂಸ್ಕಾರಕ್ಕಾಗಿ ಮಣಿಪಾಲದಿಂದ ಕೂಡ್ಲುವಿಗೆ ಕೊಂಡೊಯ್ಯುತ್ತಿದ್ದಾಗ ಹೆಬ್ರಿ ಬಳಿ...

ಉಡುಪಿ‌ | ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ...

ಉಡುಪಿ | ಗುಂಡಿಬೈಲ್ ನ ಯುವತಿ ನಾಪತ್ತೆ

ಉಡುಪಿ ನಗರದ ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು,...

ಉಡುಪಿ | ಸಂಘಟನೆ ಕಟ್ಟುವ ಮೂಲಕ ಸಂವಿಧಾನದ ಆಶಯ ಈಡೇರಿಸಿ: ದಸಂಸ ಮುಖಂಡ ಸುಂದರ್ ಮಾಸ್ತರ್

ಹಳ್ಳಿ ಹಳ್ಳಿಗಳಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ ಸಂವಿಧಾನದತ್ತವಾಗಿ ನಮಗೆ ದಕ್ಕಬೇಕಾಗಿರುವ ಸವಲತ್ತುಗಳನ್ನು ಪಡೆದುಕೊಳ್ಳೋಣ. ಸಂಘಟನೆಯನ್ನು ಕಟ್ಟುವ ಮೂಲಕ ಸಂವಿಧಾನದ ಆಶಯ ಈಡೇರಿಸಿ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ...

ಉಡುಪಿ | ದೇಶದ ನಿರ್ಮಾತೃಗಳನ್ನು ಮರೆಸುವ ಷಡ್ಯಂತ್ರ ಜರಗುತಿದೆ – ಶಶಿಧರ್ ಭಾರಿಘಾಟ್

ಇತ್ತೀಚಿನ ದಿನಮಾನದಲ್ಲಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟು ದೇಶವನ್ನು ಕಟ್ಟಿದ ನಾಯಕರುಗಳನ್ನು ಮರೆಸುವ ಷಡ್ಯಂತ್ರ ಜರಗುತ್ತಿದೆ. 2014ರ ನಂತರವೇ ದೇಶ ಮುಂಚೂಣಿಗೆ ಬಂದದ್ದು ಎಂಬ ಭ್ರಮೆಯನ್ನು ಹುಟ್ಟು ಹಾಕಲಾಗುತ್ತಿದೆ. ಅದನ್ನೇ ಮಕ್ಕಳಿಗೆ ಹೇಳಿ ಕೊಡಲಾಗುತ್ತಿದೆ....

ಉಡುಪಿ | ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದೆ ಭವ್ಯವಾದ ಸರ್ಕಾರಿ ಕಟ್ಟಡ!

ಉಡುಪಿ ನಗರದ ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ ಕೋಟ್ಯಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ‌‌‌‌‌ಈ ಕಟ್ಟಡದ ಸುತ್ತಲು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X