ಉಡುಪಿ

ಕರಾವಳಿ ಜಿಲ್ಲೆಗಳ ಕಡಲು ಕೊರೆತ ತಡೆಗೆ 300 ಕೋಟಿ ರೂ. ಯೋಜನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ

ರಾಜ್ಯ ಕರಾವಳಿಯ ಪ್ರಮುಖ ಸಮಸ್ಯೆಯಾಗಿರುವ ಕಡಲು ಕೊರತದ ಕುರಿತಂತೆ ಮುಖ್ಯಮಂತ್ರಿಗಳ ಸೂಚನೆಯಂತೆ ತಜ್ಞರ ತಂಡದಿಂದ ವೈಜ್ಞಾನಿಕ ಅಧ್ಯಯನ ನಡೆಸಿ 300 ಕೋಟಿ ರೂ.ಗಳ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ...

ಉಡುಪಿ | ಕಂದಾಯ ಸಚಿವರಿಗೆ ದಸಂಸ ಅಂಬೇಡ್ಕರ್ ವಾದ ಮನವಿ

ಉಡುಪಿಗೆ ಆಗಮಿಸಿದ್ದ ರಾಜ್ಯ ಕಂದಾಯ ಸಚಿವರಾದ ಸನ್ಮಾನ್ಯ ಕ್ರಷ್ಣ ಬೈರೇ ಗೌಡರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ನಿಯೋಗವು ಇಂದು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ದಲಿತರು ಎದುರಿಸುತ್ತಿರುವ...

ಉಡುಪಿ | ಕೊರಗ ಸಂಘಗಳ ಒಕ್ಕೂಟದಿಂದ ಕಂದಾಯ ಸಚಿವರಿಗೆ ಮನವಿ

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ - ಕೇರಳದ ನಿಯೋಗವು ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಯೋಜನೆಗಳ ಕುರಿತ ಪ್ರಗತಿ...

ಉಡುಪಿ | ಮಲ್ಪೆ ಸಮುದ್ರ ತೀರದಲ್ಲಿ ಯುವಕನ ಶ*ವ ಪತ್ತೆ !

ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರ ತೀರದಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಗದಗ ಮೂಲದ ಗಿರೀಶ್ ಪಾಟೀಲ್ ಎಂದು ಗುರುತಿಸಲಾಗಿದೆ. ಈ ದುರ್ಘಟನೆಯ ಮಾಹಿತಿ ಲಭಿಸುತ್ತಿದಂತೆ, ಸಮಾಜಸೇವಕ ನಿತ್ಯಾನಂದ ಒಳಕಾಡುವರು ತಕ್ಷಣ ಸ್ಥಳಕ್ಕೆ ಧಾವಿಸಿ,...

ಉಡುಪಿ | ಬೈಂದೂರು ಸೋಮೇಶ್ವರ, ದೊಂಬೆ ಕರಾವಳಿ ಮಾರ್ಗ ಕೆಎಸ್ಸಾರ್ಟಿಸಿ ಬಸ್ಸಿಗಾಗಿ ಪ್ರತಿಭಟನೆ

ಕಟ್ಟಡ ಕಾರ್ಮಿಕರ ಮಹಿಳಾ ಉಪಸಮಿತಿ ಮತ್ತು ಜನವಾದಿ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಬೈಂದೂರು, ಸೋಮೇಶ್ವರ, ದೊಂಬೆ, ಕರಾವಳಿ ಮಾರ್ಗವಾಗಿ ಶಿರೂರಿಗೆ ಸರಕಾರಿ ಬಸ್ಸು ವ್ಯವಸ್ಥೆ ಮಾಡಿ ಮಹಿಳೆಯರಿಗೆ,...

ಉಡುಪಿ | ಕೋಮುವಾದಿಗಳಲ್ಲಿ ಮುಸ್ಲಿಂ ಸಮುದಾಯದ ಪ್ರಗತಿಯ ಬಗ್ಗೆ ಆತಂಕವಿದೆ – ಮೌ ಸಯ್ಯದ್ ತನ್ವೀರ್ ಹಾಶ್ಮಿ

ಇಂದು ಕೋಮುವಾದಿಗಳಲ್ಲಿ ಮುಸ್ಲಿಂ ಸಮುದಾಯದ ಪ್ರಗತಿಯ ಬಗ್ಗೆ ಆತಂಕವಿದೆ. ಆ ಕಾರಣಕ್ಕಾಗಿ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ನಾವು ನಮ್ಮ ಸಮುದಾಯವನ್ನು ಮತ್ತಷ್ಟು ಅಭಿವೃದ್ಧಿ ಹೊಂದಲು, ಶ್ರೈಕ್ಷಣಿಕವಾಗಿ ಬೆಳವಣಿಗೆ ಹೊಂದಲು ಸಂಪೂರ್ಣ ಪ್ರಯತ್ನದಲ್ಲಿ ತೊಡಗಿಸಿಕೊಳ್ಳಬೇಕು....

ಉಡುಪಿ | ಜನವಾದಿ ಮಹಿಳಾ ಸಂಘಟನೆ 2 ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ

ಘನತೆಯ ಬದುಕು ನಮ್ಮ ಹಕ್ಕು ಎಂಬ ಘೋಷಣೆಯಡಿಯಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಉಡುಪಿ ಜಿಲ್ಲಾ ಸಮಿತಿ ದ್ವಿತೀಯ ಜಿಲ್ಲಾ ಸಮ್ಮೇಳನವು ಇಂದು ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ನಡೆಯಿತು. ಪ್ರಜಾಪ್ರಭುತ್ವ, ಸಮಾನತೆ,...

ಉಡುಪಿ | ಯುವನಿಧಿ ಯೋಜನೆಯಿಂದ ಯುವಜನರಲ್ಲಿ ಆತ್ಮವಿಶ್ವಾಸ ದ್ವಿಗುಣ – ಅಶೋಕ್ ಕುಮಾರ್ ಕೊಡವೂರು

ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಯುವಜನರಲ್ಲಿ ಆತ್ಮವಿಶ್ವಾಸ ದ್ವಿಗುಣಗೊಳಿಸುವುದರೊಂದಿಗೆ, ಅವರುಗಳಲ್ಲಿಸ್ವಾಭಿಮಾನ ಹೆಚ್ಚಿಸಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ...

ಉಡುಪಿ | ಕಾಪು ಸುತ್ತಮುತ್ತ ನೆಟ್‌ ವರ್ಕ್‌ ಸಮಸ್ಯೆ, ಗೂಗಲ್‌ಪೇ, ಫೋನ್‌ಪೇ ಸಹಿತ ತುರ್ತು ಇಂಟರ್ನೆಟ್‌ ಸೇವೆಗೆ ಕಿರಿಕಿರಿ

ಉಡುಪಿ ಜಿಲ್ಲೆಯ ಕಾಪು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸರಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ನೆಟ್ವರ್ಕ್‌ನ ಗುಣಮಟ್ಟ ನಿರಂತರವಾಗಿ ಕುಸಿಯುತ್ತಿದ್ದು ಅದನ್ನೇ ನಂಬಿ ಕುಳಿತಿರುವ ನೂರಾರು ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊಬೈಲ್‌ ನೆಟ್ವರ್ಕ್‌ನ ಜೊತೆಗೆ ಫೈಬರ್‌...

ಉಡುಪಿ | ಜು 28- ಆ 30 ರ ವರೆಗೆ ವಾಹನ ಸಂಚಾರ ತಾತ್ಕಾಲಿಕ ನಿರ್ಬಂಧ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಡಾರು ಗ್ರಾಮದಲ್ಲಿನ ಸೇತುವೆಯ ಸ್ಲಾಬ್ ಕಾಮಗಾರಿ ಮುಗಿದಿದ್ದು, ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿದ್ದು, ಸಾರ್ವಜನಿಕ ಸಂಚಾರಕ್ಕೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕ ರಸ್ತೆಯನ್ನುನಿರ್ಮಿಸಿಕೊಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಸುರಿದ ಮುಂಗಾರು ಪೂರ್ವ...

ಉಡುಪಿ | ನಮ್ಮ ನಾಡ ಒಕ್ಕೂಟದ ನೂತನ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

ಉಡುಪಿ ನಗರದ ಆದಿ ಉಡುಪಿಯ ಮಸ್ಜಿದೆ ನೂರುಲ್ ಇಸ್ಲಾಮ್ ನ ಆವರಣದಲ್ಲಿ ಇಂದು ನಮ್ಮ ನಾಡ ಒಕ್ಕೂಟದ ನೂತನ ಕಮ್ಯೂನಿಟಿ ಸೆಂಟರ್ ಅನ್ನು ಆದಿ ಉಡುಪಿ ಮಸೀದಿಯ ಅಧ್ಯಕ್ಷರಾದ ಆಸಿಫ್ ಇಕ್ಬಾಲ್ ಉದ್ಘಾಟಿಸಿದರು. ಕೇಂದ್ರ...

ಉಡುಪಿ | ಶಾಸಕರೇ, ಜಿಲ್ಲಾ ಸರ್ಜನರ ಅವಾಂತರ ಕಾಣಲಿಲ್ಲವೇ – ಸುಂದರ್ ಮಾಸ್ತರ್

ಉಡುಪಿಯ ಡಿ ಎಚ್ ಒ ಬಸವರಾಜ ಜಿ ಹುಬ್ಬಳ್ಳಿ ಅವರ ವರ್ಗಾವಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿರುವ ಸನ್ಮಾನ್ಯ ಯಶಪಾಲ್ ಸುವರ್ಣ ರವರೇ ಅದೇ ಜಿಲ್ಲಾಸ್ಪತ್ರೆಯಲ್ಲಿ ಅರ್ಹತೆ ಇಲ್ಲದಿದ್ದರೂ ನಿಯಮಬಾಹಿರವಾಗಿ ಜಿಲ್ಲಾ ಸರ್ಜನ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X