ಉಡುಪಿ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

13 ವರ್ಷಗಳ ಬಳಿಕ ಕರಾವಳಿಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕಳೆದ‌ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡನನ್ನು...

ಉಡುಪಿ | ಸಿಎನ್‌ಜಿ ಇಂಧನ ಕೇಂದ್ರಗಳ ಕೊರತೆ; ಶಾಶ್ವತ ಪರಿಹಾರಕ್ಕೆ ಕಾಯುತ್ತಿದ್ದಾರೆ ಆಟೋ ಚಾಲಕರು

ಉಡುಪಿ ಜಿಲ್ಲೆಯಲ್ಲಿ ಸಿಎನ್‌ಜಿ ಇಂಧನ ಸಮಸ್ಯೆ ಇನ್ನೂ ಬಗೆಹರಿಯದ ಸಮಸ್ಯೆಯಾಗಿಯೇ ಉಳಿದಿದೆ. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಈ ಬಗ್ಗೆ ಹಲವಾರು ವರದಿಗಳು ಪ್ರಕಟವಾಗಿದ್ದರೂ ಸಿಎನ್‌ಜಿ ಇಂಧನ ಸಮಸ್ಯೆ ಬಗೆಹರಿಸುವಂತೆ ಕಾರ್ಮಿಕ ಸಂಘಟನೆಗಳು ಮನವಿ...

ಉಡುಪಿ | ಮಗನನ್ನು ಹುಡುಕುತ್ತಾ ಉಡುಪಿಗೆ ಬಂದ ವೃದ್ಧೆ, ಒಂದು ವರ್ಷದಿಂದ ಮಗ ನಾಪತ್ತೆ !

ಉಡುಪಿಯ ಕೃಷ್ಣ ಮಠದ‌ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ, ವೃದ್ಧೆ ಮತ್ತು ಇರ್ವರು ಅಪ್ರಾಪ್ತ ಮಕ್ಕಳನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ರಕ್ಷಿಸಿದ್ದಾರೆ. ಕಾರ್ಯಚರಣೆಯಲ್ಲಿ ಹೊಸಬದುಕು ಆಶ್ರಮದ ವಿನಾಯಚಂದ್ರ, ರಾಜಶ್ರೀ, ಮತ್ತು ಮಕ್ಕಳ ರಕ್ಷಣಾ ಘಟಕದ...

ಉಡುಪಿ | ಪೆನ್ಶನ್ ಹಣ ಬಿಡುಗಡೆಗೊಳಿಸಲು ಲಂಚ: ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ...

ಉಡುಪಿ | ನಟನೆಯ ಕಡೆಗೆ ಇಂದಿನ ಯುವಜನತೆ ಹೆಚ್ಚಿನ ಒಲವು: ರಂಗ ನಿರ್ದೇಶಕ ಪ್ರಸನ್ನ

ಇಂದಿನ ಯುವ ಸಮುದಾಯ ನಟನೆಯ ಕಡೆಗೆ ಹೆಚ್ಚು ಒಲವನ್ನು ತೋರಿಸುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಇಪ್ಪತ್ತೊಂದನೇ ಶತಮಾನ ಯುವ ಜನಾಂಗದ ಶತಮಾನ, ಯುವಕರಿಗೆ ಸಂವಹನದ ಅಗತ್ಯವಿದೆ. ತನಗೆ ಅನಿಸಿದ್ದನ್ಬು ತಾನು ಮತ್ತಿಬ್ಬರಿಗೆ ಶಾಂತ ರೀತಿಯಲ್ಲಿ...

ಉಡುಪಿ | ಮಹಾಲಕ್ಷ್ಮೀ ಬ್ಯಾಂಕ್ ವಂಚನೆ: ‘ತನಿಖೆಗೆ ಸಿದ್ಧ’ ಎಂದವರು ಕೋರ್ಟಿನಿಂದ ತಡೆ ತಂದಿದ್ದೇಕೆ; ರಮೇಶ್ ಕಾಂಚನ್

ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ತನ್ನ ಸುಸ್ತಿದಾರರು ಎಂದು ಪರಿಗಣಿಸಲ್ಪಟ್ಟವರು ನೀಡಿದ ದೂರಿನ ಮೇಲೆ ದಾಖಲಾಗಿರುವ ಎಫ್.ಐ.ಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿಲ್ಲ ಎಂದಾದರೆ ಬ್ಯಾಂಕಿನ ಅಧ್ಯಕ್ಷರೇ ತಿಳಿಸಿರುವಂತೆ ನಿಷ್ಪಕ್ಷಪಾತವಾದ ತನಿಖೆಗೆ...

ಉಡುಪಿ | ರಂಗಭೂಮಿ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ‘ರಂಗಭೂಮಿ ರಂಗಶಿಕ್ಷಣ’ ಶಿಬಿರ

ರಂಗಭೂಮಿ (ರಿ) ಉಡುಪಿಗೆ 60 ವರ್ಷ ಪೂರೈಸುತ್ತಿದೆ. 1965ರಲ್ಲಿ ಆರಂಭಗೊಂಡು, ಪ್ರತಿಷ್ಠಿತ ಹವ್ಯಾಸಿ ನಾಟಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ "ರಂಗಭೂಮಿ ರಂಗಭಾಷೆ- ನಾಟಕವೆಂದರೆ ಏನು, ಯಾಕೆ ಮತ್ತು ಹೇಗೆ?"...

ಉಡುಪಿಯಲ್ಲಿ ಅಬಕಾರಿ ಪೊಲೀಸರ ದಾಳಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಭಾರೀ ಮೌಲ್ಯದ ಮದ್ಯ ವಶಕ್ಕೆ

ಉಡುಪಿ ಜಿಲ್ಲೆಯ ಗ್ರಾಮವೊಂದಕ್ಕೆ ಗುರುವಾರ ದಾಳಿ ನಡೆಸಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು, ಅಕ್ರಮವಾಗಿ ದಾಸ್ತಾನಿರಿಸಿದ್ದ ಭಾರೀ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ...

ಉಡುಪಿ | ನ. 16, 17ರಂದು ಬೃಹತ್ ಉದ್ಯೋಗ ಮೇಳ

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳ ನಗರ ಮಣಿಪುರ, ಉಡುಪಿ ಇವರ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ ವತಿಯಿಂದ ಸತತವಾಗಿ 3ನೇ ಬಾರಿ ಬೃಹತ್ ಎರಡು ದಿನಗಳ ಉದ್ಯೋಗ ಮೇಳ ನವೆಂಬರ್...

ಉಡುಪಿ | ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಕೆ ವಿದ್ಯಾಕುಮಾರಿ

ಕಾರ್ಮಿಕರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕಾನೂನುಗಳನ್ನು ಜಾರಿಗೆ ತರುವುದರ ಜತೆಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದು ಉಡುಪಿ ಜಿಲ್ಲಾಧಿಕಾರಿ...

ಉಡುಪಿ | ಗ್ರಾಮ ಪಂಚಾಯಿತಿ ಉಪಚುನಾವಣೆ; ಸಂತೆ, ಜಾತ್ರೆ ನಿಷೇಧ

ಉಡುಪಿ ತಾಲೂಕಿನ ಗ್ರಾಮ ಪಂಚಾಯಿತಿ ಉಪಚುನಾವಣೆಗೆ ಸಂಬಂಧಿಸಿದಂತೆ ನವೆಂಬರ್ 23ರಂದು ಮತದಾನ ನಡೆಯಲಿದ್ದು, ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸಂತೆ, ಜಾತ್ರೆ ನಡೆಸದಂತೆ ನಿಷೇಧಿಸಿದ್ದು, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ ಕೆ...

ಉಡುಪಿ | ‘ಟೋಲ್’ ಶನಿಯಿಂದ ಮುಕ್ತಿ ನೀಡಲು ಒಂದಾದ ಸಾಸ್ತಾನದ ನಾಗರಿಕರು

ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ಸಂಪೂರ್ಣ ಹದಗೆಟ್ಟಿರುವ ಹೊಂಡ ಗುಂಡಿಗಳಿಂದ ತುಂಬಿರುವ ಹೆದ್ದಾರಿ ಟೋಲ್ ರಸ್ತೆ, ಉರಿಯದ ಬೀದಿ ದೀಪಗಳು, ಪಾದಚಾರಿಗಳಿಗೆ ದಾರಿಯ ಸಮಸ್ಯೆ ಹಾಗೂ ಸ್ಥಳೀಯ ವಾಹನಗಳಲ್ಲಿ ಸಂಸ್ಥೆಯ ಹೆಸರಿನಲ್ಲಿ ನೋಂದಾಯಿಸಿರುವ ವಾಹನಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X