ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ (45) ಬಂಧನವಾಗಿದ್ದಾರೆ.
ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ ಕೃಷ್ಣ ಶೆಟ್ಟಿ...
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಆಯೋಜಿಸಲಾಗಿರುವ 2023-24ನೇ ಸಾಲಿನ ಮಾನವ ರತ್ನ ಪ್ರಶಸ್ತಿ ಹಾಗೂ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಕಾರ್ಯಕ್ರಮವು ನವೆಂಬರ್ 10ರ ಸಂಜೆ 6 ಗಂಟೆಗೆ ಉಡುಪಿಯ ಬಾಸೆಲ್ ಮಿಷನ್...
ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್‌ನ ಮಲ್ಪೆ ಶಾಖೆಯಲ್ಲಿ ಸಾಲ ನೀಡುವಿಕೆಯಲ್ಲಿ ಅವ್ಯವಹಾರ ನಡೆದಿದೆಯೆಂದು ಪತ್ರಿಕೆಗಳು ವರದಿ ಮಾಡಿದ್ದು ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಿ ವಿಶೇಷ ತನಿಖಾ ತಂಡದ ಲಕ ತನಿಖೆ ನಡೆಸಬೇಕೆಂದು ಸಿಪಿಐ(ಎಂ)...
ಗ್ರಾನೈಟ್ ತುಂಬಿದ್ದ ಲಾರಿಯೊಂದು ಹಿಂದಕ್ಕೆ ಚಲಿಸಿ, ಏಕಾಏಕಿ ಗ್ಯಾರೇಜಿಗೆ ನುಗ್ಗಿದ ವೇಳೆ ಮೆಕ್ಯಾನಿಕ್ ಸಹಿತ ಇಬ್ಬರು ಕೂದಲೆಳೆ ಅಂತರದಲ್ಲಿ ಜೀವಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕೆಳಪರ್ಕಲ ರಾಷ್ಟ್ರೀಯ ಹೆದ್ದಾರಿಯ ಬಳಿ ಶನಿವಾರ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 10 ರಂದು ಉಡುಪಿಯಲ್ಲಿ ಭೀಮಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಸಂಘಟನೆಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಈ ಸಮಾವೇಶ...
ಉಡುಪಿ ಜಿಲ್ಲಾದ್ಯಂತ ಭತ್ತ ಕಟಾವು ಯಂತ್ರಗಳು ಗಂಟೆಗೆ ₹2,400ಕ್ಕೂ ಅಧಿಕ ದರ ವಸೂಲಿ ಮಾಡುತ್ತಿರುವುದು, ರೈತರನ್ನು ಲೂಟಿ ಮಾಡುವುದಾಗಿದೆ. ಜಿಲ್ಲಾಧಿಕಾರಗಳು ಕೂಡಲೇ ಮಧ್ಯ ಪ್ರವೇಶಿಸಿ ಘಂಟೆಗೆ ವೈಜ್ಞಾನಿಕವಾಗಿ ಗರಿಷ್ಠ ದರ ನಿಗದಿ ಪಡಿಸಬೇಕು...
ಉಡುಪಿ ಜಿಲ್ಲೆಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಭಾರೀ ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕೆ...
ರೈಲ್ವೆ ಹಳಿಯಲ್ಲಿ ಛಿದ್ರಗೊಂಡ ಶವ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಇಂದ್ರಾಳಿಯ ರೈಲ್ವೆ ಸೇತುವೆ ಬಳಿ, ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಗಂಡಸಿನ ಶವ ಕಂಡುಬಂದಿದೆ.
ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು...
ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಅದನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತವೆ. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ ಕೆ...
ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಅಕ್ರಮ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಗ್ರಾಹಕರಿಗೆ ಶೀಘ್ರದಲ್ಲಿ ನ್ಯಾಯ ಒದಗಿಸಿ ಋಣಮುಕ್ತರನನಾಗಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ...
ಉಡುಪಿ ಜಿಲ್ಲೆಯ ಬೈಲಕೆರೆ ವಿದ್ಯೋದಯ ಶಾಲೆಯ ಪಕ್ಕ ಇಂದ್ರಣಿ ತೋಡಿ(ಕಾಲುವೆ)ನಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿದೆ.
ಅಪರಿಚಿತ ಪುರುಷನ ಮೃತದೇಹದ ಕುರಿತು ಸ್ಥಳೀಯ ಸುನಿಲ್ ಬೈಲಕೆರೆಯವರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ...
ವಕ್ಫ್ ಆಸ್ತಿಯ ವಿಚಾರದಲ್ಲಿ ವಿಲಕ್ಷಣ ಸಿದ್ಧಾಂತವನ್ನು ಮಂಡಿಸಿ, ಹಿಂದೂ- ಮುಸ್ಲಿಮರ ನಡುವೆ ವೈಮನಸ್ಸು ಮೂಡಿಸಿ, ಸೌಹಾರ್ದಭರಿತ ವಾತಾವರಣವನ್ನು ಕಲುಷಿತಗೊಳಿಸಿ, ನಾಡಿನ ಸಾಮರಸ್ಯವನ್ನು ಹದಗೆಡಿಸುವ ದೊಡ್ಡ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಮುಸ್ಲಿಂ ಬಾಂಧವ್ಯ...