ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.
ದ.ಕ. ಜಿಲ್ಲೆಯಿಂದ ಪ್ರತ್ಯೇಕಗೊಂಡು 1997ರಲ್ಲಿ ನೂತನ ಉಡುಪಿ ಜಿಲ್ಲೆ...
ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ...
ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದು ಆಕೆಯ ಮೇಲೆಯೇ ಓರೆಯಾಗಿ ಮಗುಚಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ.
ಮಣ್ಣಿನಡಿ ಸಿಲುಕಿದ್ದ ಉಪ್ರಳ್ಳಿ ಮೂಲದ...
ನಮ್ಮಲ್ಲಿರುವ ಕೊಂಕಣಿ ಸಂಪ್ರದಾಯ ಜಾನಪದೀಯ ಸಂಸ್ಕೃತಿಗಳು ವಿಶಿಷ್ಠ ಮತ್ತು ವೈವಿಧ್ಯಮಯವಾಗಿದ್ದು, ಅದನ್ನು ಉಳಿಸಿ ಪೋಷಿಸುವ ಅಗತ್ಯವಿದೆ ಎಂದು ಉಡುಪಿಯ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ವಂ. ಡೆನಿಸ್ ಡೇಸಾ ಹೇಳಿದರು.
ಅವರು ಗುರುವಾರ...
ಉಡುಪಿ ನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸನಿಹ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ರಕ್ಷಿಸಿ, ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ನಡೆದಿದೆ.
ನಗರದ ರಸ್ತೆಗಳಲ್ಲಿ ಯುವಕನೊಬ್ಬ ಅನಾವಶ್ಯಕ ಅಲೆದಾಡುವುದನ್ನು ಗಮನಿಸಿದ,...
ಉಡುಪಿ ನಗರಸಭಾ ಪೌರ ನೌಕರರ ಸಂಘದ ವತಿಯಿಂದ ನಿವೃತ್ತರಾಗುತ್ತಿರುವ ಪೌರಾಯುಕ್ತ ರಾಯಪ್ಪ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಸನ್ಮಾನ ಸ್ವೀಕರಿಸಿದ ಪೌರಾಯುಕ್ತ ರಾಯಪ್ಪ ಮಾತನಾಡಿ, ಮೊದಲು ನಾವು ಸರಿಯಾಗಿರಬೇಕು. ಆಗ...
ಉಡುಪಿ ಜಿಲ್ಲೆಯ ಅರ್ಹ ಭಾರತೀಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅವಕಾಶವಿದ್ದು, ಅರ್ಹ ದಾಖಲೆಗಳನ್ನು ನೀಡುವುದರೊಂದಿಗೆ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು...
ಉಡುಪಿ ನಗರದ ಮಲ್ಪೆಯಲ್ಲಿರುವ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕಿನಿಂದ ಅನ್ಯಾಯ ಆಗಿರುವ ಸಂತ್ರಸ್ತರು, ಸೋಮವಾರ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿಯವರ ಕಚೇರಿಯ ತನಕ ಪಾದಯಾತ್ರೆ ಮಾಡಿದ ಸಂತ್ರಸ್ಥರು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನಮಗೆ ನ್ಯಾಯ ಕೊಡಿಸಿ...
ಉಡುಪಿ ನಗರದ ಮಣಿಪಾಲದ ಈಶ್ವರ ನಗರದ ರಸ್ತೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.
ಪ್ರಯಾಣಿಕರು ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದ್ದು ಕಾರು...
ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು ಉಳಿಸುವುದು ಪವಿತ್ರ ಕಾರ್ಯವಾಗಿದೆ ಎಂದು ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು.
ಅವರು ಪೂರ್ಣಪ್ರಜ್ಞಾ ಕಾಲೇಜಿನ ರೆಡ್‌ಕ್ರಾಸ್, ರಾಷ್ಟೀಯ ಸೇವಾ ಯೋಜನೆ, ಎಸ್.ಸಿ.ಸಿ...
ಉಡುಪಿ ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲ ಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ತ್ವರಿತಗತಿಯಲ್ಲಿ ಕೈಗೊಂಡು ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಎಂದು ಜಿಲ್ಲಾಧಿಕಾರಿ ಡಾ. ಕೆ...