ಉಡುಪಿ

ಉಡುಪಿ | ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ: ಇಬ್ಬರ ಬಂಧನ

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ವಿಷವುಣಿಸಿದ ಬಳಿಕ ಉಸಿರುಗಟ್ಟಿಸಿ ಕೊಲೆಗೈದ ಘಟನೆ ಉಡುಪಿ ಜಿಲ್ಲೆಯ ಅಜೆಕಾರು ಮರ್ಣೆ ಗ್ರಾಮದ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದವರನ್ನು ಬಾಲಕೃಷ್ಣ(44) ಎಂದು...

ಉಡುಪಿ | ರೈಲು ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

ಉಡುಪಿ ಜಿಲ್ಲೆಯ ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಿಲುಗಡೆ ಪಡೆದ ರೈಲಿನ ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕನೋರ್ವ ಜಿಲ್ಲಾಸ್ಪತ್ರೆಗೆ ಸಾಗಿಸಿದ ಬಳಿಕ, ಸಾವನ್ನಪ್ಪಿರುವುದು ವೈದ್ಯರ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಘಟನೆಯು ಶುಕ್ರವಾರ ನಡೆದಿದ್ದು, ಮೃತದೇಹವನ್ನು ಅಜ್ಜರಕಾಡಿನ...

ಉಡುಪಿ‌ | ಅಂಬಲಪಾಡಿ ಹೆದ್ದಾರಿಯಲ್ಲಿ ಬೈಕ್ -ಲಾರಿ ಡಿಕ್ಕಿ: ಸವಾರರಿಗೆ ಗಂಭೀರ ಗಾಯ

ಉಡುಪಿ‌ ನಗರದ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ, ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮಾಹಿತಿ ತಿಳಿದ ಸಮಾಜ ಸೇವಕ ವಿಶು...

ಉಡುಪಿ‌ | ಸರ್ವರ್ ಸಮಸ್ಯೆ: ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಪಡಿತರ ವಿತರಣೆಗೆ ಸೂಚನೆ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ವಿತರಣೆ ಮಾಡುವ ಪಡಿತರ ಪಡೆದುಕೊಳ್ಳಲು ಸರ್ವ‌ರ್ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರು ಪರದಾಡುವಂತಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಪಾಯಿಂಟ್ ಆಪ್ ಸೇಲ್...

ಉಡುಪಿ | ಬಸ್ಸು ನಿಲ್ದಾಣದಲ್ಲಿ ಹೊಡೆದಾಟ: ಹಲ್ಲೆಗೊಳಗಾದ ಯುವಕನ ರಕ್ಷಣೆ

ಉಡುಪಿ ನಗರದ ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿದ್ದು, ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲಿಸಿರುವ ಘಟನೆ ಬುಧವಾರ ನಡೆದಿದೆ. ದಾಖಲಿಸ್ಪಟ್ಟಿರುವ ವ್ಯಕ್ತಿಯು ಪ್ರಜ್ಞಾಹಿನ ಸ್ಥಿತಿಯಲ್ಲಿದ್ದರಿಂದ...

ಉಡುಪಿ | ದಲಿತ ದೌರ್ಜನ್ಯ ಕೇಸಿಗೆ ಪ್ರತ್ಯೇಕ ಪೊಲೀಸ್ ಠಾಣೆ ತೆರೆಯಿರಿ: ದಸಂಸ ಮನವಿ

ಪ್ರಸ್ತುತ ದೇಶಾದ್ಯಂತ ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ದಲಿತರ ಮೇಲಿನ ದೌರ್ಜನ್ಯಕ್ಕೆ ಶೀಘ್ರ ಇತ್ಯರ್ಥ ಕಂಡುಕೊಳ್ಳುವಂತಾಗಲು ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ದಲಿತ ದೌರ್ಜನ್ಯ ಕೇಸಿಗೆ ವಿಶೇಷ ಪ್ರತ್ಯೇಕ ಪೋಲಿಸ್...

ಉಡುಪಿ | ನಿರ್ಭೀತವಾದ ಪತ್ರಿಕೋದ್ಯಮ ತುಂಬಾ ಅಗತ್ಯ: ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ

ಪ್ರಸ್ತುತ ದಿನಗಳಲ್ಲಿ ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ನಿರ್ಭೀತವಾದ ಪತ್ರಿಕೋದ್ಯಮ ತುಂಬಾ ಅಗತ್ಯವಾಗಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡವಿರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡದ ನಡುವೆ ಪತ್ರಕರ್ತರು ಕ್ರೀಡಾ...

ಉಡುಪಿ | ವಿಧಾನಪರಿಷತ್ ಉಪಚುನಾವಣೆ; ಬಿರುಸಿನ ಮತದಾನ

ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆ ನಡೆಯುತ್ತಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು...

ಉಡುಪಿ | ಆರು ಸಾವಿರ ಪಡಿತರ ಚೀಟಿ ರದ್ದು; ಗೊಂದಲ ಸರಿಪಡಿಸಲು ಕುಂದಾಪುರ ಸಿಪಿಎಂ ಆಗ್ರಹ

ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು ಆರು ಸಾವಿರ ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಿರುವುದು ಹಾಗೂ ಪಡಿತರ ವಿತರಣೆ ಕೇಂದ್ರದಲ್ಲಿ ಪಡಿತರ ವಿತರಣೆಯಲ್ಲಿ ತೊಂದರೆಗಳಾಗಿ ಜನರಲ್ಲಿ ಗೊಂದಲ ಮೂಡಿಸುತ್ತಿರುವುದು ಖಂಡನೀಯ ಎಂದು ಸಿಪಿಎಂ ಕುಂದಾಪುರ...

ಉಡುಪಿ | ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ ಜಿಲ್ಲೆಯ ಎಲ್ಲ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲುಬಾಯಿ ಜ್ವರದ ಲಸಿಕೆ ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಹೇಳಿದರು. ನೀಲಾವರ...

ಉಡುಪಿ | ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹಾಡಹಗಲೇ ವ್ಯಕ್ತಿಗೆ ಚೂರಿ ಇರಿದು ಹತ್ಯೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಕಾಂಪ್ಲೆಕ್ಸ್ ಒಂದರಲ್ಲಿ ವ್ಯಕ್ತಿಯನ್ನು ಚೂರಿಯಿಂದ ಇರಿದು ಹಾಡುಹಾಗಲೇ ಹತ್ಯೆಗೈದ ಘಟನೆ ಮಂಗಳವಾರ ನಡೆದಿದೆ. ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್‌ನ ನೆಲ...

ಉಡುಪಿ | ನಾಯಕತ್ವದ ಗುಣವನ್ನು ಪದವಿ ಶಿಕ್ಷಣದಿಂದಲೇ ರೂಢಿಸಿಕೊಳ್ಳಿ: ವಿ.ಜಿ. ಶೆಟ್ಟಿ

ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕ ಮತ್ತು ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ಘಟಕಗಳು ಅನುಷ್ಠಾನದಲ್ಲಿರುವ ಜಿಲ್ಲೆಯ ಕಾಲೇಜುಗಳ ರೆಡ್‌ಕ್ರಾಸ್ ಘಟಕದ ನಾಯಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಉಡುಪಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X