ಉಡುಪಿ ಜಿಲ್ಲೆಯ ಮಲ್ಪೆ ಕೆಮ್ಮಣ್ಣು ಬಳಿಯಲ್ಲಿ ಅಪರಿಚಿತ ಶವವೊಂದು ಕೊಳೆತ ರೀತಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಕೆಮ್ಮಣ್ಣು ಬಳಿಯ ಕುದುರು ನೆಕ್ಸ್ಟ್ ಪಡು ತೋನ್ಸೆಯಲ್ಲಿ ಈ ಅಪರಚಿತ ಶವ ಪತ್ತೆಯಾಗಿದೆ. ಶವವನ್ನು ಅಲ್ವಿನ್, ಹರಿದಾಸ್,...
ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಆರನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ...
ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ...
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ 2023-24ನೇ ಸಾಲಿನ ‘ಮಾನವ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್...
ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಉಮೇಶ್ ನಾಯ್ಕ್ ಸೂಡನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.
"ಉಮೇಶ್ ನಾಯ್ಕ ಸೂಡನನ್ನು ಪೊಲೀಸರು...
ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಸಿಕೊಂಡು ಬಂದು, ಕಾರ್ಮಿಕರಾಗಿ ದುಡಿಯುತ್ತಿದ್ದ ಏಳು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ನಡೆದಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ...
ಉಡುಪಿ ಜಿಲ್ಲೆಯ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಉಮೇಶ ನಾಯ್ಕ ಎಂಬಾತ ಸೋಷಿಯಲ್ ಮೀಡಿಯಾದಲ್ಲಿ ಅಂಬೇಡ್ಕರ್, ದಲಿತರಿಗೆ ಅವಮಾನಿಸಿ ವಾಯ್ಸ್ ಮೆಸೇಜೊಂದನ್ನು ಹರಿಯಬಿಟ್ಟಿದ್ದು, ದಲಿತ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ.
ನವೆಂಬರ್ 10ರಂದು ದಕ್ಷಿಣ ಕನ್ನಡ...
ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಇಂದ್ರಾಳಿ ಮೇಲ್ಸೇತುವೆಯ ಕಾಮಗಾರಿಯನ್ನು ನಿರ್ಲಕ್ಷ್ಯ ವಹಿಸಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ ಮತ್ತಿತರ ಪ್ರಕರಣಗಳನ್ನು...
ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದು ಸ್ವಂತ ಬಳಕೆಗೆ ಉಪಯೋಗಿಸಿ ಲಕ್ಷಾಂತರ ರೂ. ವಂಚನೆ ಎಸಗಿರುವ ಮಲ್ಪೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ...
14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಉಡುಪಿ...
ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್‌ಎಸ್‌ಎಸ್‌ನಂತಹ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಕರೆ ನೀಡಿದರು.
ಅವರು ಇಂದು ಉಡುಪಿ ಜಿಲ್ಲೆಯ ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ...