ಉಡುಪಿ

ಕಾರ್ಕಳದಲ್ಲಿ ದಾರುಣ ಘಟನೆ : ಲಾರಿ- ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ಮಿನಿ‌ ಲಾರಿ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು...

ಉಡುಪಿ | ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ‘ಸ್ವಾಮಿ ವಿವೇಕಾನಂದ’ ರಾಜ್ಯ ಪ್ರಶಸ್ತಿ ಪ್ರದಾನ

ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ವತಿಯಿಂದ ರವಿವಾರ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತ ಎಂ.ಇಕ್ಬಾಲ್ ಮನ್ನಾ ಅವರಿಗೆ ಪ್ರತಿಷ್ಠಿತ ಸ್ವಾಮಿ...

ಉಡುಪಿ | ಇತರ ಧರ್ಮದ ಬೋಧನೆ ತಿಳಿದುಕೊಂಡಾಗ ಗೌರವ ಹುಟ್ಟುತ್ತದೆ: ಫಾದರ್ ಡೆನ್ನಿಸ್ ಡೇಸಾ

ಇನ್ನೊಂದು ಧರ್ಮದ ಧರ್ಮಗ್ರಂಥಗಳನ್ನು ಓದಿಕೊಂಡು ಅವರ ಆಚಾರ ವಿಚಾರಗಳು ಮತ್ತು ಬೋಧನೆಗಳನ್ನು ತಿಳಿದುಕೊಂಡಾಗಲಷ್ಟೇ ಜನರ ಗೌರವ, ಪ್ರೀತಿ ಮತ್ತು ವಿಶ್ವಾಸ ಹುಟ್ಟುತ್ತದೆ ಎಂದು ಉಡುಪಿಯ ತೊಟ್ಟಂ ಸಂತ ಅನ್ನಮ್ಮ ಚರ್ಚ್‌ನ ಧರ್ಮಗುರು ಫಾದರ್...

ಉಡುಪಿ | ಸಮಾಜದ ಅಸ್ಥಿರತೆಯನ್ನು ಹೋಗಲಾಡಿಸಲು ಯುವಜನತೆ ಶ್ರಮಿಸಬೇಕು: ನ್ಯಾ. ಕಿರಣ್ ಎಸ್

ಸಮಾಜದಲ್ಲಿನ ಅಸ್ಥಿರತೆಯಿಂದಾಗಿ ಬಾಲ್ಯವಿವಾಹ, ಬಾಲಕಾರ್ಮಿಕ, ದೌರ್ಜನ್ಯ ಸೇರಿದಂತೆ ಮತ್ತಿತರ ಪ್ರಕರಣಗಳು ಕಂಡುಬರುತ್ತಿದ್ದು, ಅವುಗಳನ್ನು ಎದುರಿಸಿ, ಪ್ರಕರಣಗಳು ಆಗದಂತೆ ತಡೆಯುವ ನಿಟ್ಟಿನಲ್ಲಿ ಯುವಜನತೆ ಶಕ್ತಿವಂತರಾಗಬೇಕು ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್...

ಉಡುಪಿ | ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಆದ್ಯತೆಯ ಮೇಲೆ ಕೈಗೊಂಡು ಕೈಗಾರಿಕಾ ಪ್ರದೇಶವನ್ನು ವಿಸ್ತೀರ್ಣ ಮಾಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ...

ಉಡುಪಿ | ಸೆ. 28, 29ರಂದು ದಸರಾ ಕ್ರೀಡಾಕೂಟ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 28 ಮತ್ತು 29...

ಉಡುಪಿ | ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ

ಗಲ್ಫ್ ದೇಶದಲ್ಲಿ ಕನ್ನಡ ಮತ್ತು ತುಳು ಭಾಷೆಗಾಗಿ ಅವಿರತ ಶ್ರಮಿಸಿದ್ದ ಸಮಾಜ ಸೇವಕ ಉಡುಪಿ ಬ್ರಹ್ಮಗಿರಿಯ ಇಕ್ಬಾಲ್ ಮನ್ನಾ, ವಿಶ್ವ ಮಾನವ ಹಕ್ಕುಗಳ ಪೀಪಲ್ಸ್ ಕೌನ್ಸಿಲ್ ನೀಡುವ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿಗೆ...

ಉಡುಪಿ‌ | ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆಗೆ ಚಾಲನೆ

ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ ವಾರಕ್ಕೆ ಎರಡು ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ ಬಾಳೆಹಣ್ಣು ಇವುಗಳನ್ನು ವಿತರಿಸಲಾಗುತ್ತಿತ್ತು. ಅಜೀಮ್ ಪ್ರೇಮ್ ಜಿ...

ಉಡುಪಿ | ಯುವಜನತೆಗೆ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಯುವಜನತೆಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಅವುಗಳಿಂದ ದೂರ ಉಳಿಯುವಂತೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ...

ಉಡುಪಿ‌ | ಸೆ.29- ಬಂಟರ ಸಂಘದಿಂದ ಡಾ.ಕೆ.ಪ್ರಕಾಶ್ ಶೆಟ್ಟಿ ಅವರಿಗೆ ‘ಶ್ರೀಗುರು ನಿತ್ಯಾನಂದಾನುಗ್ರಹ’ ಪ್ರಶಸ್ತಿ ಪ್ರದಾನ

ಬಂಟರ ಸಂಘ ಪಡುಬಿದ್ರಿ ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ 'ಸಿರಿಮುಡಿ ದತ್ತಿನಿಧಿ ಟ್ರಸ್ಟ್' ಬಂಟರ ಸಂಘ ಪಡುಬಿದ್ರಿ ಇದರ...

ಉಡುಪಿ | ಜನಸಾಮಾನ್ಯರೊಂದಿಗೆ ಬ್ಯಾಂಕಿನ ಸಿಬ್ಬಂದಿ ಸ್ಥಳೀಯ ಭಾಷೆಯಲ್ಲಿ ವ್ಯವಹರಿಸಬೇಕು: ಜಿ.ಪಂ ಸಿಇಒ ಪ್ರತೀಕ್ ಬಾಯಲ್

ಬ್ಯಾಂಕ್‌ಗಳ ಮ್ಯಾನೇಜರ್‌ ಹಾಗೂ ಸಿಬ್ಬಂದಿ ಜನಸಾಮಾನ್ಯರೊಂದಿಗೆ ಬ್ಯಾಂಕಿನ ವ್ಯವಹಾರಗಳ ಕುರಿತು ಸ್ಥಳೀಯ ಪ್ರಾದೇಶಿಕ ಕನ್ನಡ ಭಾಷೆಯಲ್ಲಿ ವ್ಯವಹರಿಸುವುದರಿಂದ ಬ್ಯಾಂಕಿನ ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್...

ಉಡುಪಿ | ತುಳುಕೂಟ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ

ಸಾಂಸ್ಕೃತಿಕ ಕಲಾಸಂಸ್ಥೆ ತುಳುಕೂಟ ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆಯಾಗಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ತುಳುಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X