ಗಂಗೊಳ್ಳಿ ಖಾರ್ವಿಕೇರಿಯ ಮಹಾಂಕಾಳಿ ದೇವಸ್ಥಾನದಲ್ಲಿ ವಿಗ್ರಹಕ್ಕೆ ಅಲಂಕರಿಸಿದ್ದ ಚಿನ್ನದ ಆಭರಣಗಳನ್ನು ಅರ್ಚಕರೊಬ್ಬರು ಕದ್ದಿದ್ದಾರೆಂದು ಆರೋಪಿಸಿದ್ದು, ಅರ್ಚಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಗುಡ್ಡಾಡಿ ಗ್ರಾಮದ 65 ವರ್ಷದ ಮಡಿ ಶಂಕರ್ ಎಂಬವರು...
ನೈತಿಕತೆಯ ಜೀವನದಿಂದ ಸಮಾಜದೊಳಗೆ ಸಾಮರಸ್ಯ, ಪ್ರೀತಿ, ವಿಶ್ವಾಸ , ಸಮಾನತೆ ಮೂಡಿ ಬರಲು ಸಾಧ್ಯವಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಜಿಲ್ಲೆಯ ಮಹಿಳಾ ವಿಭಾಗದ ಸಂಚಾಲಕರಾದ ಕುಲ್ಸುಮ್ ಅಬೂಬಕ್ಕರ್ ಹೇಳಿದರು.
ಜಮಾಅತೆ ಇಸ್ಲಾಮೀ...
ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಹೂಡೆ ಮತ್ತು ಎಪಿಸಿಆರ್ ಉಡುಪಿ ಜಿಲ್ಲಾ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕಾನೂನು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅಂಕಣಗಾರ ಹಾಗೂ ಚಿಂತಕ ಶಿವಸುಂದರ್ ಮಾತನಾಡಿ, "ವಿದ್ಯಾರ್ಥಿಗಳು ಪ್ರಶ್ನಿಸುವ...
ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ "ವಾರ್ಷಿಕ ಸಹಮಿಲನ ಹಾಗೂ ಪ್ರೇರಣ ಪ್ರಶಸ್ತಿ- 2024" ಪ್ರದಾನ ಕಾರ್ಯಕ್ರಮವು ಸೆ. 22ರಂದು ಸಂಜೆ 5 ಗಂಟೆಗೆ ಉಡುಪಿ ಕಡಿಯಾಳಿಯಲ್ಲಿರುವ ಮಾಂಡವಿ ಸಭಾಭವನದಲ್ಲಿ...
ಉಡುಪಿ ಜಿಲ್ಲೆಯ ಕಾರ್ಕಳದ ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ದಿ. ಡಾ ಉದಯ ಕುಮಾರ್ ಹೆಗ್ಡೆ ವೇದಿಕೆಯಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ...
ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಇಂದು ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾ ಸಭೆಯ ಕುರಿತು ಈದಿನ.ಕಾಮ್ ಜೊತೆ...
ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲಾಖೆಗಳು ಸಮನ್ವಯತೆ ಹೊಂದುವುದರ ಜೊತೆಗೆ ಮಕ್ಕಳ ಜೀವನ ಮಟ್ಟವನ್ನು ಉತ್ತಮಗೊಳಿಸಲು ಅಧಿಕಾರಿಗಳು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು...
ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡು ಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ, ಕಾಲರಾ ರೋಗದಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.
ಅವರು...
ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದ ಮೇಲೆ ಪರಶುರಾಮ ಪ್ರತಿಮೆ ನಿರ್ಮಾಣದ ಹೆಸರಿನಲ್ಲಿ ಭ್ರಷ್ಟಾಚಾರ ಎಸಗಿದ್ದು ಮಾತ್ರವಲ್ಲದೆ ದಿನಕ್ಕೊಂದು ಸುಳ್ಳು ಹೇಳುತ್ತಾ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಧರ್ಮ ವಿರೋಧಿ ಜನಪ್ರತಿನಿಧಿಯನ್ನು...
ಅನುದಾನ ಬಿಡುಗಡೆಯಾಗಿಲ್ಲ ಎಂದು ಸುಳ್ಳು ಹೇಳಿಕೆಗಳನ್ನು ಹೇಳುತ್ತಾ, ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಯಶ್ಪಾಲ್ ಸುವರ್ಣರಿಗೆ ಶೋಭೆ ತರುವುದಿಲ್ಲ ಎಂದು ಉಡುಪಿಯ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ತಿರುಗೇಟು...
ಭೂಮಿ ತಾಯಿ ಹೆಣ್ಣು, ಜನ್ಮ ಕೊಟ್ಟ ತಾಯಿ ಹೆಣ್ಣು, ಹೆಂಡತಿಯಾಗಿ ಬರುವವಳು ಹೆಣ್ಣು, ಮಗಳಾಗಿ ಹುಟ್ಟುವವಳು ಹೆಣ್ಣು. ನಮ್ಮ ಜೀವನದಲ್ಲಿ ಇವರೆಲ್ಲರ ಪಾತ್ರ ಮುಖ್ಯ. ಹೀಗಿರುವಾಗ ಹೆಣ್ಣು ಮಗು ಹುಟ್ಟುವುದು ಶಾಪವಲ್ಲ ಬದಲಾಗಿ...
ಉಡುಪಿಯಲ್ಲಿ ಇಂದು ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧದಣಿ...