ಉಡುಪಿ

ಉಡುಪಿ | ರಾಷ್ಟ್ರಗಾನ ಕುರಿತ ಆದೇಶ ಹಿಂತೆಗೆದುಕೊಳ್ಳಬೇಕು : ಸಿಪಿಐ(ಎಂ) ಆಗ್ರಹ

ರಾಷ್ಟ್ರಗಾನಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಹೊರಡಿಸಿರುವ ಇತ್ತೀಚಿನ ಆದೇಶವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹಿಸಿದೆ. ಸಂವಿಧಾನದ ವಿಧಿ 51A(ಅ) ಪ್ರಕಾರ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಮೂಲ ಕರ್ತವ್ಯವಾಗಿದೆ....

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಪುನರಾಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಮುಹಮ್ಮದ್ ಶರೀಫ್ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ...

ಉಡುಪಿ | “Abilities Beyond Disabilities” ನೂರ್ ಉಲ್ ಫುರ್ಖಾನ್ ವಿಶೇಷ ಶಾಲೆಯ ವಾರ್ಷಿಕೋತ್ಸವ

ಉಡುಪಿಯ ನೇಜಾರಿನಲ್ಲಿರುವ ನೂರುಲ್ ಫುರ್ಖಾನ್ ಟ್ರಸ್ಟ್‌ನಡಿ ಕಾರ್ಯನಿರ್ವಹಿಸುತ್ತಿರುವ ನೂರ್ ಉಲ್ ಫುರ್ಖಾನ್ ವಿಶೇಷ ಮಕ್ಕಳ ಶಾಲೆಯ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ “Abilities Beyond Disabilities” ಎಂಬ ಘೋಷವಾಕ್ಯದೊಂದಿಗೆ ನೇಜಾರಿನ ಶಕುಂತಲಾ ವಾದಿರಾಜ...

ಉಡುಪಿ | ತಲವಾರು ದಾಳಿ ಪ್ರಕರಣ, ಐವರು ಆರೋಪಿಗಳ ಬಂಧನ

ಉಡುಪಿ ನಗರದಲ್ಲಿ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳೆದ ಜನವರಿ 30ರಂದು ರಾತ್ರಿ ಮಣಿಪಾಲದ ಹೋಟೆಲೊಂದರಲ್ಲಿ ಊಟಕ್ಕೆ ತೆರಳಿದ್ದ ಯುವಕರ ನಡುವೆ ಸಂಭವಿಸಿದ ಮಾತಿನ...

ಉಡುಪಿ | ಮಾದಕ ವ್ಯಸನದ ಮೋಹಕ್ಕೆ ಬೀಳಬೇಡಿ: ಡಾ. ಜಯಪ್ರಕಾಶ್‌ ಶೆಟ್ಟಿ

ಹಿರಿಯಡಕ: “ಆರಂಭದ ಕುತೂಹಲ, ಅನಂತರದ ಹಂಬಲ, ಕೊನೆಗೆ ಬಿಟ್ಟಿರಲಾರದ ಚಪಲಕ್ಕೆ ತಳ್ಳಿ ನಿಮ್ಮನ್ನೇ ಆಪೋಶನ ತೆಗೆದುಕೊಳ್ಳುವ ಮಾದಕ ವಸ್ತುಗಳ ಮೋಹದ ಬಲೆಗೆ ಬೀಳದೆ ನಿಮ್ಮ ಬದುಕು ಮತ್ತು ಸಮಾಜವನ್ನು ಕಾಪಾಡುವ ಎಚ್ಚರವನ್ನು ಕಳೆದುಕೊಳ್ಳಬೇಡಿ”...

ಉಡುಪಿ | ಆಸ್ತಿ ತೆರಿಗೆ ಹಣ ದುರ್ಬಳಕೆ, ನಕಲಿ ಬ್ಯಾಂಕ್ ಸೀಲ್ ಬಳಸಿ ವಂಚನೆ; ಇಬ್ಬರ ಬಂಧನ

ಉಡುಪಿ ನಗರಸಭೆಯಲ್ಲಿ ಆಸ್ತಿ ತೆರಿಗೆ ಪಾವತಿಯಲ್ಲಿ ಗಂಭೀರ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಯೂನಿಯನ್ ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ಹಣ ವಂಚಿಸಿದ ಆರೋಪದಲ್ಲಿ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರಸಭೆಯ...

ಉಡುಪಿ | ಹೈಕಾಡಿಯ ನವೀಕೃತ ಮಸೀದಿ ಉದ್ಘಾಟನೆ ಹಾಗೂ ಸಾರ್ವಜನಿಕ ಮಸೀದಿ ಸಂದರ್ಶನ ಕಾರ್ಯಕ್ರಮ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯ ನವೀಕೃತ ಮಸೀದಿಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮಸೀದಿ ಉದ್ಘಾಟಿಸಿದ ಉಡುಪಿಯ ಸೈಮ್ ಗ್ರೂಪ್ ನ ನಿರ್ದೇಶಕರಾದ ಜನಾಬ್ ಜಿ. ಇಮ್ತಿಯಾಝ್ ಇವರು ಸಭೆಯನ್ನುದ್ದೇಶಿಸಿ ಮಾತನಾಡುತ್ತಾ “ಜಾತಿ...

ಉಡುಪಿ | ಫೇಸ್‌ಬುಕ್‌ನಲ್ಲಿ ಅವಾಚ್ಯ ಕಾಮೆಂಟ್‌ ಮಾಡಿದ ವ್ಯಕ್ತಿಯ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಾಚ್ಯವಾಗಿ ಕಾಮೆಂಟ್‌ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕಳೆದ 2025ರ ಮಾರ್ಚ್ 4 ರಂದು ಫೇಸ್‌ಬುಕ್‌ನ ‘ವಾರ್ತಾ ಭಾರತಿ’ ಪೇಜ್‌ನಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ತರಕಾರಿ...

ಉಡುಪಿ | ಅಕ್ರಮ ಮರಳುಗಾರಿಕೆ, 22 ಮಂದಿ ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಮರತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಖಾಲಿ ಜಾಗದಲ್ಲಿ ವರಾಹಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ...

ಉಡುಪಿ | ಜಿಲ್ಲೆಯಲ್ಲಿ ನಿಷ್ಕ್ರಿಯ ಗೊಂಡ ಎರಡು ಸರಕಾರಿ ಇಲಾಖೆಗಳು, ಜಿಲ್ಲಾಡಳಿತ ದಿವ್ಯ ಮೌನ !

ಉಡುಪಿ ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ಮತ್ತು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಎನ್ನುವ ಎರಡು ಸರಕಾರಿ ಇಲಾಖೆಗಳು ಅಧಿಕಾರಿಗಳಿಲ್ಲದೆ ಮಲಗಿದಲ್ಲೇ ಸತ್ತಿವೆ! ಸರಕಾರಿ ಆಸ್ಪತ್ರೆಗಳಲ್ಲಿನ ವ್ಯವಸ್ಥೆ ದೇವರಿಗೇ ಪ್ರೀತಿ! ಜಿಲ್ಲೆಯ ಗ್ರಾಮ...

ಉಡುಪಿ | ನಾಳೆ ಫೆ.10 ; ಆರೋಗ್ಯ ಹಕ್ಕು ಕಾಯ್ದೆ ಜಾರಿಗಾಗಿ ಮಣಿಪಾಲದಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಪ್ರಯತ್ನವನ್ನು ವಿರೋಧಿಸಿ, ಕೊರಗರು ಸೇರಿದಂತೆ ಬಡವರಿಗೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಉತ್ತಮ ಗುಣಮಟ್ಟದ ಚಿಕಿತ್ಸೆ–ಔಷಧ ಲಭ್ಯವಾಗಬೇಕು ಮತ್ತು ಕರ್ನಾಟಕದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೊಳ್ಳಬೇಕು...

ಉಡುಪಿ | ಫೆ.11: ತೊಟ್ಟಂ ಸಂತ ಅನ್ನಮ್ಮನವರ ನವೀಕೃತ ಚಾಪೆಲ್ ಉದ್ಘಾಟನೆ

ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ತೊಟ್ಟಂ ಗ್ರಾಮದಲ್ಲಿರುವ ಸಂತ ಅನ್ನಮ್ಮನವರ ನವೀಕೃತ ಚಾಪೆಲ್ (ಕಿರು ದೇವಾಲಯ)ದ ಉದ್ಘಾಟನೆ ಹಾಗೂ ಆಶೀರ್ವಚನ ಕಾರ್ಯಕ್ರಮ ಫೆಬ್ರವರಿ 11ರಂದು ಬುಧವಾರ ಸಂಜೆ 4.30ಕ್ಕೆ ಜರುಗಲಿದೆ. ಉಡುಪಿ ಧರ್ಮಪ್ರಾಂತ್ಯದ...

ಈ ಹೊತ್ತಿನ ಪ್ರಮುಖ ಸುದ್ದಿ