ಉಡುಪಿ

ಉಡುಪಿ | ಸೂಕ್ಷ್ಮ ಓದು ಇದೆಯೇ ಹೊರತು ಸಭ್ಯ ಅಸಭ್ಯ ಓದು ಎಂಬುದು ಇರಲು ಸಾಧ್ಯವೇ ಇಲ್ಲ – ಸಾಹಿತಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ

ನಮ್ಮಲ್ಲಿ ಸೂಕ್ಷ್ಮ ಓದು ಇದೆಯೇ ಹೊರತು ಸಭ್ಯ ಅಸಭ್ಯ ಓದು ಎಂಬುದು ಇರಲು ಸಾಧ್ಯವೇ ಇಲ್ಲ. ನಮ್ಮ ಸಾಹಿತಿಗಳನ್ನು ಅರ್ಥ ಮಾಡಿಕೊಳ್ಳಲು ಈ ಸೂಕ್ಷ್ಮ ಓದಿನ ಗುಣ ಅತೀ ಅಗತ್ಯವಾಗಿದೆ. ಅಂತಹ ಸೂಕ್ಷ್ಮತೆಯನ್ನು...

ಉಡುಪಿ | ಉಪಯುಕ್ತ ಸೇವೆಯೇ ಒಕ್ಕೂಟದ ಆಶಯ, ಎನ್‌ಎನ್‌ಓ ನೂತನ ಕಛೇರಿ ಉದ್ಘಾಟನೆ

ಕಛೇರಿ ಉದ್ಘಾಟನೆ ಎನ್ನುವುದು ಕೇವಲ ಒಂದು ಕಟ್ಟಡದ ತೋರ್ಪಡಿಕೆ ಮಾತ್ರವಲ್ಲ, ಅದು ನಮ್ಮ ಸಮಾಜದ ಉದ್ದೇಶಗಳು, ನಂಬಿಕೆಗಳು ಹಾಗೂ ಸೇವಾ ಭಾವನೆಯ ಸಂಕೇತವಾಗಿದೆ. ಸಮುದಾಯದ ಸಹಕಾರವಿದ್ದರೆ ಇಂತಹ ಇನ್ನೂ ಹಲವಾರು ಸಮಾಜಮುಖಿ ಕಾರ್ಯಗಳನ್ನು...

ಉಡುಪಿ | ಸಮಸಮಾಜ ನಿರ್ಮಾಣದ ದೃಢ ಸಂಕಲ್ಪದ ಚಳುವಳಿ SDPI – ಅಪ್ಸರ್ ಕೊಡ್ಲಿಪೇಟೆ

ಉಡುಪಿ ಜಿಲ್ಲೆಯ ಕುಂದಾಪುರದ ಶರೋನ್ ಹೋಟೆಲ್ ಸಭಾಂಗಣದಲ್ಲಿ "ಪ್ರಸಕ್ತ ಕಾಲಘಟ್ಟದಲ್ಲಿ ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ ಮತ್ತು ಸವಾಲುಗಳು" ಎಂಬ ಮಹತ್ವದ ವಿಷಯದ ಕುರಿತು ವಿಶೇಷ ವಿಚಾರ ಸಂಕಿರಣವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ...

ಉಡುಪಿ | ಬ್ಲಾಕ್ ಕಾಂಗ್ರೆಸ್ಸಿನಿಂದ ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾರ್ಗಿಲ್ ವಿಜಯ ದಿನದ ನಿಟ್ಟಿನಲ್ಲಿ ನಿವೃತ್ತ ಸೈನಿಕರಾದ ಕೊಡವೂರು ಮೂಡುಬೆಟ್ಟಿನ ಹವಾಲ್ದಾರ್ ನವೀನ್ ಕ್ರಿಸ್ಟೋಫರ್, ತೆಂಕನಿಡಿಯೂರಿನ ಲ್ಯಾಂಸ್ ನಾಯಕ್ ಯಶವಂತ ಪೂಜಾರಿ, ದೊಡ್ಡಣಗುಡ್ಡೆಯ ಏ.ಎಸ್.ಐ/ಆರ್.ಓ ಕೇಶವ...

ಉಡುಪಿ | ಮಹಿಳಾ ಪೊಲೀಸ್ ಮೇಲೆ ಹಲ್ಲೆಗೆ ಯತ್ನ, ಆರೋಪಿಯ ಬಂಧನ

ಉಡುಪಿ ನಗರದಲ್ಲಿ ಕಳೆದ ತಡರಾತ್ರಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸರು ವಿಚಾರಣೆ ಮಾಡಿದಾಗ ಅವರನ್ನು ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಪ್ರಯತ್ನಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನನ್ನು ಮಣಿಪಾಲ...

ಉಡುಪಿ | ಕುಂದಾಪುರ ಜಾನಪದದ ತವರು – ಡಾ ಜಾನಪದ ಎಸ್ ಬಾಲಾಜಿ

ಕುಂದಾಪುರ ಜಾನಪದದ ತವರು ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಭಾರತ ಸರ್ಕಾರದ ಐಸಿಸಿಆರ್ ಸದಸ್ಯ ಡಾ ಜಾನಪದ ಎಸ್ ಬಾಲಾಜಿ ತಿಳಿಸಿದರು. ಹಾಲಾಡಿಯ ರಾಜೀವ್ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು...

ಉಡುಪಿ | ಷರತ್ತು ಉಲ್ಲಂಘನೆ, ಅವಳಿ ಕೊಲೆ ಪ್ರಕರಣದ ಆರೋಪಿಯ ಜಾಮೀನು ರದ್ದು

ಷರತ್ತುಗಳನ್ನು ಉಲ್ಲಂಘಿಸಿದ ಕೋಟ ಅವಳಿ ಕೊಲೆ ಪ್ರಕರಣದ ಆರೋಪಿ, ಮಾಜಿ ಜಿಪಂ ಸದಸ್ಯ ರಾಘವೇಂದ್ರ ಕಾಂಚನ್ ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ನ್ಯಾಯಾಲಯವು...

ಉಡುಪಿ | ಪತ್ರಿಕೋದ್ಯಮ ಫ್ಯಾಷನ್ ಆಗಿ ತೆಗೆದುಕೊಳ್ಳಬೇಡಿ, ವಿಷನ್ ಇರಲಿ – ಲಕ್ಷ್ಮೀ ಮಚ್ಚಿನ

ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಫ್ಯಾಷನ್‌ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷನ್‌ನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು...

ಉಡುಪಿ | ಬನ್ನಂಜೆಯಲ್ಲಿ ಹೆದ್ದಾರಿ ಡಿವೈಡರ್ ಒಡೆದ ಹಾಕಿದ ಪ್ರಕರಣ, ಬಿಜೆಪಿ ಭ್ರಷ್ಚಚಾರಕ್ಕೆ ಹಿಡಿದ ಕೈ ಕನ್ನಡಿ – ಬನ್ನಂಜೆ ಸುರೇಶ್ ಶೆಟ್ಟಿ ಆಕ್ರೋಶ

ಉಡುಪಿ ನಗರದ ಬನ್ನಂಜೆಯ ಬಟ್ಟೆಯಂಗಡಿ ಮಾಲೀಕನಿಗಾಗಿ ಉಡುಪಿ ನಗರಸಭೆ ರಾಷ್ಟ್ರೀಯ ಹೆದ್ದಾರಿಯ ಡಿವೈಡರನ್ನೇ ಒಡೆದು ಹಾಕಿರುವುದು ಬಿಜೆಪಿಯ ಭ್ರಷ್ಟಾಚಾರ ಹಿಡಿದ ಕೈ ಕನ್ನಡಿಯಾಗಿದೆ ಎಂದು ನಗರ ಸಭೆ ನಾಮನಿರ್ದೇಶಿತ ಸದಸ್ಯ ಬನ್ನಂಜೆ ಸುರೇಶ್...

ಉಡುಪಿ | ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಉಡುಪಿ ಜಿಲ್ಲೆಯಾದ್ಯಂತ 9/11 ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಸರಕಾರದ ವಿಳಂಬ ಧೋರಣೆಯಿಂದ ಜನಸಾಮಾನ್ಯರು ಅತೀವ ತೊಂದರೆಗೀಡಾಗಿದ್ದು, ಈ ಜ್ವಲoತ ಸಮಸ್ಯೆಯ ಪರಿಹಾರಕ್ಕೆ ಅಗ್ರಹಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಉಡುಪಿ...

ಉಡುಪಿ | ಸಂತೆಕಟ್ಟೆಯಲ್ಲಿ ಹಲಸು ಮೇಳಕ್ಕೆ ಚಾಲನೆ

ಉಡುಪಿಯ ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಹಲಸು ಮತ್ತು ಹಣ್ಣು ಮೇಳವನ್ನು ಇಂದು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಕೆಮ್ಮಣ್ಣು ಚರ್ಚ್ ನ ಉಪಾಧ್ಯಕ್ಷರಾದ ಥಾಮಸ್ ಡಿಸೋಜಾ ಹಲಸು ಮೇಳವನ್ನು ಉದ್ಘಾಟಿಸಿದರು. ಇಂದು ಮತ್ತು ನಾಳೆ...

ಉಡುಪಿ | ಕಡಿಯಾಳಿಯ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ, ಮೂರ್ಛೆಹೋಗಿ ಸಿಕ್ಕಿಬಿದ್ದ ಕಳ್ಳರು !

ಉಡುಪಿ ನಗರದ ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ‌ ಹೆಬ್ಬಾಗಿಲಿನ‌ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ. ಕಳ್ಳರ ಕೃತ್ಯಗಮನಿಸಿದ‌ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X