ಉಡುಪಿ

ಉಡುಪಿ | ಸಮಾಜದಲ್ಲಿ ಮೌಲ್ಯಗಳ ಮರುಸ್ಥಾಪನೆಗೆ ಪ್ರವಾದಿ ಬೋಧನೆ ಅಗತ್ಯ : ಮುಹಮ್ಮದ್ ಕುಂಞ

ಪ್ರವಾದಿ ಮುಹಮ್ಮದ್ (ಸ) ಅವರು ಸಮಗ್ರ ಜೀವನದ ಮಾರ್ಗದರ್ಶಿಯಾಗಿದ್ದು, ಮನುಷ್ಯರು ಜೀವನದ ಪ್ರತಿಯೊಂದು ರಂಗದಲ್ಲೂ ಸಮರ್ಥವಾಗಿ ಬದುಕಲು ಅಗತ್ಯವಾದ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ...

ಉಡುಪಿ | ಪ್ರಜಾಸೇವಾ ಆಂದೋಲನ ಸಭೆ; ಜನರ ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ : ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯ ಜನಸಾಮಾನ್ಯರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಿಂದ ಪ್ರತೀ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುವುದು...

ಉಡುಪಿ | ದಲಿತ ದೌರ್ಜನ್ಯ ಪ್ರಕರಣ: ಉಡುಪಿ ಡಿವೈಎಸ್ಪಿ ಅಮಾನತಿಗೆ ಜಯನ್ ಮಲ್ಪೆ ಆಗ್ರಹ

ದಲಿತ ದೌರ್ಜನ್ಯ ಪ್ರಕರಣಗಳ ತನಿಖೆಗೆ ರಚನೆಯಾಗಿರುವ ಜಿಲ್ಲಾ ಮಟ್ಟದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಯ ಡಿವೈಎಸ್ಪಿ ಎಸ್.ಟಿ. ವಡೆಯಾರ್ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ದಲಿತ ಚಿಂತಕ, ಜನಪರ ಹೋರಾಟಗಾರ ಹಾಗೂ...

ಉಡುಪಿ | ಉದ್ಯಾವರದಲ್ಲಿ ನಾಳೆ (ಆ.30) ‘ಮಂಜಣ್ಣನ ನೆನಪು–14’ ಕಾರ್ಯಕ್ರಮ

2017ನೇ ಸಾಲಿನ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದ ಹಾಗೂ ಉದ್ಯಾವರ ಗ್ರಾಮದ ಅಭಿವೃದ್ಧಿಯ ಹರಿಕಾರ ಮಂಜುನಾಥ...

ಬದ್ರಿಯಾ ಜುಮಾ ಮಸ್ಜಿದ್ ಆಡಳಿತ ಸಮಿತಿ ರಚನೆ, ಯು ಜೆ ಹನೀಫ್ ಹಾಜಿ ಅಧ್ಯಕ್ಷರಾಗಿ ಪುನರಾಯ್ಕೆ

ಉಡುಪಿ ತಾಲ್ಲೂಕಿನ ಸಂತೋಷ್ ನಗರದ ಬದ್ರಿಯಾ ಜುಮಾ ಮಸ್ಜಿದ್‌ನ 2025-26ನೇ ಸಾಲಿನ ಮಹಾಸಭೆಯು ರಬಿವುಲ್ ಅವ್ವಲ್ 12ರಂದು ಅಸರ್ ನಮಾಝ್ ಬಳಿಕ ನಡೆಯಿತು. ಮಸ್ಜಿದ್ ಅಧ್ಯಕ್ಷ U.J. ಹನೀಫ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ನಡೆದ...

ಉಡುಪಿಯಲ್ಲಿ MSME ಕ್ಲಸ್ಟರ್ ಅಭಿವೃದ್ಧಿ ಕುರಿತು ವಿಶೇಷ ಮಾಹಿತಿ ಶಿಬಿರ

ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಉಡುಪಿ ಚಾಪ್ಟರ್ ವತಿಯಿಂದ ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಸಚಿವಾಲಯದ ಕ್ಲಸ್ಟರ್ ಡೆವಲಪ್‌ಮೆಂಟ್ ಪ್ರೋಗ್ರಾಂ ಕುರಿತು ವಿಶೇಷ ಮಾಹಿತಿ...

ಉಡುಪಿ | ಗಾಂಧಿನಗರ ಬೈಕಾಡಿ ಡಬಲ್ ಮರ್ಡರ್‌: ಆರೋಪಿ ಶಾಹಿದ್ ಅಲಿ ಪೊಲೀಸ್ ಕಸ್ಟಡಿಗೆ

ಗಾಂಧಿನಗರ ಬೈಕಾಡಿಯಲ್ಲಿ ಆ.23ರಂದು ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಶಾಹಿದ್ ಅಲಿ (31)ನನ್ನು ಬ್ರಹ್ಮಾವರ ಪೊಲೀಸರು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ...

ಉಡುಪಿ | ಜಗತ್ತಿಗೆ ಸಮಾನತೆಯ ಜ್ಞಾನದ ಬೆಳಕು ಚೆಲ್ಲಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ಶಾಸಕ ಯಶ್‌ಪಾಲ್ ಸುವರ್ಣ

ದೇಶ ಕಂಡ ಮಹಾನ್ ಸಂತರಲ್ಲಿ ಒಬ್ಬರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜ ಸುಧಾರಣೆಯಲ್ಲಿ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಹಿಂದುಳಿದ ಸಮಾಜದವರು ಮುಖ್ಯವಾಹಿನಿಗೆ ಬರಲು ದಾರಿ ಮಾಡಿಕೊಟ್ಟರು. ಸಾಮಾಜಿಕ ಕಳಕಳಿಯ ಚಟುವಟಿಕೆಗಳ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಪೈಲೆಟ್ ಅಭಿಷೇಕ್ ಪೂಜಾರಿ ಮೃತ್ಯು

ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಶ್ರೀ ಅಭಿಷೇಕ್ ಪೂಜಾರಿ ಅವರು ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಮೃತಪಟ್ಟಿರುವ ಘಟನೆ ವರದಿಯಾಗಿದೆ. ದಿನಾಂಕ...

ಉಡುಪಿ | ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನಲೆಗೆ; ಮಲೆಕುಡಿಯರ ಬದುಕಿಗೆ ಆತಂಕ

ಪಶ್ಚಿಮ ಘಟ್ಟದ ಸಂರಕ್ಷಣೆಯ ಹೆಸರಿನಲ್ಲಿ ಕಳೆದ ಒಂದು ದಶಕದಿಂದ ಚರ್ಚೆಯಲ್ಲಿರುವ ಕಸ್ತೂರಿ ರಂಗನ್ ವರದಿ ಇದೀಗ ಮತ್ತೆ ಮುನ್ನಲೆಗೆ ಬಂದಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ವಾಸಿಸುವ ಮಲೆಕುಡಿಯ ಹಾಗೂ ಇತರ ಅರಣ್ಯ...

ಉಡುಪಿ | ಶ್ರೀನಾರಾಯಣ ಗುರು 172ನೇ ಜಯಂತಿ: ರಾಜ್ಯಮಟ್ಟದ ಭಾಷಣ ಸ್ಪರ್ಧೆ, ಸಾಮರಸ್ಯ ಜಾಥಾ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಆಶ್ರಯದಲ್ಲಿ ಶ್ರೀನಾರಾಯಣ ಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ‘ಗುರು ಸಂದೇಶ ಸಾಮರಸ್ಯ ಜಾಥಾ’ ಹಾಗೂ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆ.30ರಂದು ಬನ್ನಂಜೆ ಬಿಲ್ಲವರ ಸೇವಾ...

ಉಡುಪಿ | ಕೋಟ್ಯಂತರ ಖರ್ಚಾದರೂ ಒಳಚರಂಡಿ ನೀರು ರಸ್ತೆಗೆ: ಬಿಜೆಪಿ ಆಡಳಿತದ ವಿರುದ್ಧ ಸುರೇಶ್ ಶೆಟ್ಟಿ ಆರೋಪ

ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆಯಲ್ಲಿ ಆಡಳಿತ ನಡೆಸಿದ ಬಿಜೆಪಿ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಒಳಚರಂಡಿ ಪೈಪ್‌ಗಳ ಜೋಡಣೆ ಹಾಗೂ ಹೊಸ ಪೈಪ್‌ಗಳ ಅಳವಡಿಕೆ ಕಾಮಗಾರಿಗಳನ್ನು ಕೈಗೊಂಡಿದ್ದರೂ, ನಗರ ವ್ಯಾಪ್ತಿಯಲ್ಲಿ ಒಳಚರಂಡಿ...

ಈ ಹೊತ್ತಿನ ಪ್ರಮುಖ ಸುದ್ದಿ