ಉಡುಪಿ

ಉಡುಪಿ | ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗೆ ನೀಡುವ "ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024 ನ್ನು ಈ ವರ್ಷ ಕನ್ನಡ...

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಮೊಂತಿ ಫೆಸ್ಟ್ ಆಚರಣೆ

ಜಿಲ್ಲಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಕ್ರೆಸ್ತರು ಭಾನುವಾರ ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಪುಟ್ಟ...

ಉಡುಪಿ | ನವೆಂಬರ್ 17-18 ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಸಂಭ್ರಮ

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘವು 125 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 18 ಮತ್ತು 19 ರಂದು ಉಡುಪಿ ನ್ಯಾಯಾಲಯದ ಆವರಣದಲ್ಲಿ 2 ದಿನಗಳ ಕಾಲ ಶತಮಾನೋತ್ತರ ರಜತ ಸಂಭ್ರಮವನ್ನು...

ಕರಾವಳಿ ಸೇರಿ ರಾಜ್ಯದ 10 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುರುವಾರ ಮಳೆ ಮುಂದುವರಿಯಲಿದ್ದು, ರಾಜ್ಯದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ,...

ಹಿಜಾಬ್ | ಕುಂದಾಪುರ ಪ್ರಾಂಶುಪಾಲನಿಗೆ ಪ್ರಶಸ್ತಿ ವಿವಾದ: ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ 2023-2024ನೇ ಸಾಲಿನ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿಯ ಪ್ರಶಸ್ತಿಗೆ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಆಯ್ಕೆಯಾಗಿದ್ದರು. ಎರಡು ವರ್ಷಗಳ ಹಿಂದೆ ಹಿಜಾಬ್‌...

ಹಿಜಾಬ್ | ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಕಲ್ಲು ಹಾಕಿದ್ದ ಪ್ರಾಂಶುಪಾಲನಿಗೆ ಕಾಂಗ್ರೆಸ್‌ ಸರ್ಕಾರದಿಂದ ‘ರಾಜ್ಯ ಪ್ರಶಸ್ತಿ’

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಉಡುಪಿಯ ಸರ್ಕಾರಿ ಕಾಲೇಜಿನಿಂದ ಆರಂಭವಾದ ಹಿಜಾಬ್ ವಿವಾದ ದೇಶಾದ್ಯಂತ ಸುದ್ದಿಯಾಗಿತ್ತು. ಈ ವಿವಾದದ ಸಂದರ್ಭದಲ್ಲಿ ಕುಂದಾಪುರದ ಸರ್ಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿಗೆ ಪ್ರವೇಶಿಸುವ ವೇಳೆ ಕಾಲೇಜಿನ...

ಉಡುಪಿ | ಐಟಾ ರಾಜ್ಯ ಸಲಹಾ ಸಮಿತಿ ಸದಸ್ಯರ ಚುನಾವಣೆ

ಆಲ್ ಇಂಡಿಯಾ ಐಡಿಯಲ್ ಟೀಚರ್ಸ್‌ ಅಸೋಸಿಯೇಶನ್(ರಿ) ಐಟಾ ಕರ್ನಾಟಕ ಇದರ 2025-28ನೆ ಸಾಲಿನ ನಾಲ್ಕು ವರ್ಷದ ಅವಧಿಗಾಗಿ ರಾಜ್ಯ ಸಲಹಾ ಸಮಿತಿ ಸದಸ್ಯರ ಚುನಾವಣೆಯು ಉಡುಪಿಯ ಸಾಲಿಹಾತ್ ಕಾಲೇಜಿನ ಕ್ಯಾಂಪಸ್‌ನಲ್ಲಿ ಜರುಗಿತು. ಯಾಸೀನ್ ಭಿಕ್ಬಾ...

ಉಡುಪಿ | ಕಾರ್ಕಳ ಪುರಸಭೆ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ, ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್

ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸದಸ್ಯ ,ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಮೊದಲ ಬಾರಿಗೆ ಸದಸ್ಯರಾದ ಪ್ರಶಾಂತ್ ಕೋಟ್ಯಾನ್ ಅವರು...

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ | ಮತ್ತೆ ಇಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 5ಕ್ಕೆ

ಉಡುಪಿ ಜಿಲ್ಲೆಯ ಕಾರ್ಕಳದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಎರಡು ದಿನಗಳ ಹಿಂದೆ ವಶಕ್ಕೆ ಪಡೆದುಕೊಂಡ...

ಕಾರ್ಕಳ ಯುವತಿಯ ಅತ್ಯಾಚಾರ | 3ನೇ ಆರೋಪಿ ಬಿಜೆಪಿ ಕಾರ್ಯಕರ್ತ : ಕಾಂಗ್ರೆಸ್‌ನಿಂದ ಫೋಟೋ ಬಿಡುಗಡೆ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇತ್ತೀಚೆಗೆ ನಡೆದಿದ್ದ ಯುವತಿಯ ಅತ್ಯಾಚಾರ ಪ್ರಕರಣದ ಮೂರನೇ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಎಂದು ಹೇಳಿರುವ ಕಾಂಗ್ರೆಸ್, ಈ ಸಂಬಂಧ ಆತನ ಫೋಟೋಗಳನ್ನು ಇಂದು(ಬುಧವಾರ) ಬಿಡುಗಡೆ ಮಾಡಿದೆ. ಉಡುಪಿಯ ಪ್ರೆಸ್‌...

ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣ | ಡ್ರಗ್ಸ್‌ ಪೂರೈಸಿದ್ದ 3ನೇ ಆರೋಪಿ ಅಭಯ್ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಗೆ ಡ್ರಗ್ಸ್‌ ಪೂರೈಸಿದ್ದ ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಬಂಧಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಉಡುಪಿ...

ಉಡುಪಿ‌ | ಕಾರ್ಕಳ ಪಡುಬಿದ್ರಿ ಟೋಲ್ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ

ಉಡುಪಿ ಜಿಲ್ಲೆಯ ಕಾರ್ಕಳ ಪಡುಬಿದ್ರಿ ಟೋಲ್‌ ಸಂಗ್ರಹಣಾ ಕೇಂದ್ರವನ್ನು ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಇದನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್‌ಗೇಟ್‌ ಹೋರಾಟ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು. ಈ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X