ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ ಯುವತಿಯ ಅತ್ಯಾಚಾರ ಘಟನೆಯ ಮಾನವ ಸಮುದಾಯದ ಮೇಲೆ ನಡೆದಂತಹ ಅತ್ಯಾಚಾರ. ಇದನ್ನು ಖಂಡಿತವಾಗಿಯೂ ಸಹಿಸಲು ಸಾಧ್ಯವಿಲ್ಲ. ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿರುವುದು...
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಕಾರ್ಕಳದ ಅಯ್ಯಪ್ಪ ನಗರದ ಬಳಿಯ ಹಾಡಿಯಲ್ಲಿ ಕುಕ್ಕುಂದೂರು ಗ್ರಾಮದ...
ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ...
ಉಡುಪಿ ಜಿಲ್ಲೆಯ ಕಾರ್ಕಳ- ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರಕ್ಕೆ ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಿದೆ, ಅಲ್ಲದೇ, ಈ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಧಿಕೃತ...
ಉಡುಪಿ ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ. ಸಿದ್ಧಗೊಂಡು ಹಲವು ಸಮಯ ಕಳೆದಿದ್ದರೂ ಅನಿಲ ಚಿತಾಗಾರವು ಇನ್ನೂ ಉದ್ಘಾಟನೆ...
ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳ ದೂರಿನ ಅನ್ವಯ ತನಿಖೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಸಹಬಾಳ್ವೆ ಸಂಘಟನೆ...
ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿರುವ ಕಂಚಿನಡ್ಕ ಎಂಬಲ್ಲಿ ಟೋಲ್ ನಿರ್ಮಿಸಲು ಸರ್ಕಾರ ಮುಂದಾಗಿದ್ದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಇದರ ವಿರುದ್ಧ ಜನಾಂದೋಲನ ರೂಪಿಸಲು ಆಗಸ್ಟ್ 24ರ ಶನಿವಾರ ಪಡುಬಿದ್ರೆ ಸಮೀಪ ಕಂಚಿನಡ್ಕದಲ್ಲಿ ಬೃಹತ್...
ಸನ್ಮಾರ್ಗ ಹಾಗೂ ಅನುಪಮ ಪತ್ರಿಕೆಗಾಗಿ ಉಡುಪಿ, ಮಂಗಳೂರು ಭಾಗದಲ್ಲಿ ಚಂದಾದಾರಿಕೆ ಮಾಡಿಸುತ್ತಿದ್ದ ಜಮಾಅತೆ ಇಸ್ಲಾಮೀ ಹಿಂದ್ ಕಾಪು ಘಟಕದ ಹಿರಿಯ ಸದಸ್ಯ ವೈಸಿ ಅಬ್ದುಲ್ಲಾ ಅಲ್ಪಕಾಲದ ಅನಾರೋಗ್ಯದ ನಂತರ ಕಾಪು ಉಚ್ಚಿಲದ ತಮ್ಮ...
ನಾರಾಯಣ ಗುರುಗಳ 17೦ನೇ ಜಯಂತಿಯನ್ನು ರಾಷ್ಟ್ರೀಯ ಬಿಲ್ಲವ ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ)ಉಡುಪಿ ಜಿಲ್ಲೆಯ ವತಿಯಿಂದ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿರುವ ಸ್ಮರಣಿಕ ಸಭಾಂಗಣದಲ್ಲಿ ಅಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ...
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ...
ಉಡುಪಿ ಜಿಲ್ಲಾಡಳಿತದ ದಲಿತ ವಿರೋಧಿ ನೀತಿ ಖಂಡಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡರು, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆಯೇ ಅಸಮಾಧಾನ ವ್ಯಕ್ತಪಡಿಸಿದ ಬೆಳವಣಿಗೆ ನಡೆದಿದೆ.
ಹನೆಹಳ್ಳಿ ಶೂಟೌಟ್ ಪ್ರಕರಣ ಮತ್ತು ಉಡುಪಿ...
ಕರ್ನಾಟಕ ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಸಂಚಾಲನ ಸಮಿತಿ ನೇತೃತ್ವದಲ್ಲಿ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಣಿಪಾಲದ ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಛೇರಿಯ ಸ್ಥಾನೀಯ ತಹಶೀಲ್ದಾರ್...