ವರ್ತಕರ ಶೆಡ್ ತೆರವು ಹಾಗೂ ಮೂಲಭೂತ ಸೌಕರ್ಯ ಗಳ ಕೊರತೆ ವಿರುದ್ಧ ಆದಿ ಉಡುಪಿಯಲ್ಲಿರುವ ಉಡುಪಿ ಎಪಿಎಂಸಿ ಪ್ರಾಂಗಣದಲ್ಲಿ ವರ್ತಕರು ಕಪ್ಪು ಬಾವುಟ ಪ್ರದರ್ಶಿಸಿ, ಪ್ರತಿಭಟನೆ ನಡೆಸಿದರು.
ಅಧಿಕಾರಿಗಳ ನಿರ್ಲಕ್ಷ್ಯವನ್ನು ವಿರೋಧಿಸಿ ಕಳೆದ 15...
ಉಡುಪಿ ಜಿಲ್ಲೆಯ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ 1ರ ಕಂಚಿನಡ್ಕ ಭಾಗದಲ್ಲಿನ ಟೋಲ್ ಗೇಟ್ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಡಿಸಿಎಲ್) ಮೂಲಕ...
ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಅಗತ್ಯಕ್ಕಿಂತ ಹೆಚ್ಚಾಗಿ ಮಳೆ ಸುರಿದ ಪರಿಣಾಮ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಒಂದು ಕಡೆಯಲ್ಲಿ ಕೃತಕ ನೆರೆ ಉಂಟಾದರೆ, ಇನ್ನೊಂದೆಡೆ ಗುಡ್ಡ ಕುಸಿತದಂತಹ ದುರಂತಗಳು ಇಲ್ಲಿಯ ಜನರಿಗೆ ದಿಗ್ಭ್ರಮೆಗೊಳಿಸಿದೆ....
ಸೇವೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಗಮನಹರಿಸಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಉಡುಪಿಯ ಅಂಬಾಗಿಲು ಕಕ್ಕುಂಜೆ ಸಮೀಪದ ಅನುಗ್ರಹ ಪಾಲನಾ...
ಮಹಿಳೆಯರು ಮನೆಯಿಂದ ಹೊರಬಂದು ಸಮಾಜಮುಖಿಯಾಗಿ ಬೆಳೆಯಬೇಕು, ಆರ್ಥಿಕವಾಗಿ ಸದೃಢರಾಗಬೇಕು ಎಂದು ಕಾಂಗ್ರೆಸ್ ನಾಯಕಿ ಸರಳ ಕಾಂಚನ್ ಹೇಳಿದರು.
ಉಡುಪಿ ನಗರದ ತೋನ್ಸೆ ಮಹಿಳಾ ಮಂಡಳಿ ಕೆಮ್ಮಣ್ಣು ವತಿಯಿಂದ ಹಮ್ಮಿಕೊಂಡಿದ್ದ ʼಆಟಿಡೊಂಜಿ ದಿನʼ ಕಾರ್ಯಕ್ರಮದಲ್ಲಿ...
ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಖಾಸಗಿ ಬಸ್ಸಿಗೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಹಿತ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಆ. 10ರ ಶನಿವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66 ರ ಕುಂದಾಪುರದ...
ಭೋವಿ ಸಮುದಾಯದವರಿಗೆ ಪರಿಶಿಷ್ಟ ಜಾತಿ(ಎಸ್‌ಸಿ) ಪ್ರಮಾಣ ಪತ್ರ ನೀಡಬೇಕು, ನೀಡಬಾರದು ಎಂಬ ಕೂಗು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೇಳಿಬಂದಿದ್ದು, ಕರ್ನಾಟಕ ಭೋವಿ ಸಮಾಜ ಸೇವಾ ಸಂಘ ಉಡುಪಿ ಜಿಲ್ಲಾಧಿಕಾರಿ ಕಚೇರಿ...
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರು-ಗಿಳಿಯಾರು-ಚಿತ್ರಪಾಡಿ-ಬನ್ನಾಡಿ ಕಾರ್ಕಡ ಗ್ರಾಮದಲ್ಲಿ ಪ್ರತಿ ಮಳೆಗಾಲದಲ್ಲೂ ಕೃತಕ ನೆರೆ ಸೃಷ್ಟಿಯಾಗುತ್ತಿದ್ದು, ಕೃಷಿಕರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಪ್ರತಿ ಬಾರಿ ಸರ್ಕಾರಕ್ಕೆ ಮನವಿ ನೀಡಿದ ಹೊರತಾಗಿಯೂ ಸಮಸ್ಯೆಗೆ ಪರಿಹಾರ ದೊರಕುತ್ತಿಲ್ಲ. ಕೃತಕ...
ಕರಾವಳಿಯಲ್ಲಿ ಭಾರೀ ಮಳೆ ಸುರಿದಿದ್ದು, ಇದೀಗ ಮಳೆಯ ಪ್ರಮಾಣ ಕಡಿಮೆಯಾಗಿದೆ. ಪ್ರವಾಹ ಆರಂಭವಾಗಿದೆ. ಇದರಿಂದ ಬೆಳೆಗಳು ಜಲಾವೃತಗೊಂಡಿವೆ. ಸಂತ್ರಸ್ತ ರೈತರು ಆತಂಕಕ್ಕೀಡಾಗಿದ್ದು, ಪರಿಹಾರಕ್ಕೆ ಒತ್ತಾಯಿಸಿದ್ದಾರೆ.
ಕರಾವಳಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿತ್ತು. ಇದರಿಂದ ಹಲವು...
ಕಳೆದ ಕೆಲವು ವರ್ಷಗಳಿಂದ ಪಶ್ಚಿಮ ಘಟ್ಟಗಳಲ್ಲಿ ಹಾಗೂ ಅದರ ತಪ್ಪಲಿನಲ್ಲಿ ಭೂಕುಸಿತ ದುರಂತಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಮುಖ್ಯ ಕಾರಣ ಅಭಿವೃದ್ಧಿ ಹೆಸರಿನಲ್ಲಿ ಪಶ್ಚಿಮಘಟ್ಟಗಳ ಮೇಲೆ ಹೆಚ್ಚುತ್ತಿರುವ ಯಂತ್ರಗಳ ದಾಳಿಯಾಗಿದೆ ಎಂದು ಉಡುಪಿಯ...
ಉಡುಪಿ ಜಿಲ್ಲೆ ಬುದ್ಧಿವಂತರ ಜಿಲ್ಲೆ ಎಂದೇ ಪ್ರಸಿದ್ಧ. ಎಸೆಸೆಲ್ಸಿ, ಪಿಯುಸಿ, ಇನ್ನಿತರ ಉನ್ನತಮಟ್ಟದ ಪರೀಕ್ಷೆಗಳಲ್ಲಿ ನಮ್ಮ ಜಿಲ್ಲೆಯವರೇ ಉತ್ತಮ ಅಂಕಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಅದರ ನಂತರದ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ಜಿಲ್ಲೆ,...
ಉಡುಪಿ ಜಿಲ್ಲೆಯ ಪಡುಬಿದ್ರಿಯ ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಕೂರು ಗ್ರಾಮದ ದೇವರ ಕಾಡು ಪ್ರದೇಶದಲ್ಲಿ ನಿರ್ಮಾಣವಾಗಿರುವ M11 ಇಂಡಸ್ಟ್ರಿ ಬಯೋ ಡೀಸೆಲ್ ಹಾಗೂ ಫಾಮ್ ಆಯಿಲ್ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ.
ಜಲ...