ಉಡುಪಿ

ಕರಾವಳಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಯಾಕಿಲ್ಲ?

ಕರಾವಳಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಬೇಕು ಎನ್ನುವಂತಹ ಕೂಗು ಮತ್ತೆ ಸೋಷಿಯಲ್ ಮೀಡಿಯಾ ಹಾಗೂ ಜನರ ನಡುವೆ ಪ್ರತಿಧ್ವನಿಸುತ್ತಿದೆ. ಈ ಕೂಗು ಇಂದು ಮೊನ್ನೆಯದ್ದಲ್ಲ. ಕಳೆದ ಹಲವಾರು ವರ್ಷಗಳಿಂದಲೂ ಕೇಳಿ ಬರುತ್ತಲಿದ್ದರೂ, ಸರ್ಕಾರವಾಗಲೀ,...

ಉಡುಪಿ | ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಡೆಂಘೀ ಜಾಗೃತಿ ಕಾರ್ಯಕ್ರಮ

ಹ್ಯೂಮಾನಿಟೇರಿಯನ್ ರಿಲೀಫ್ ಸೊಸೈಟಿ, ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ ಹೂಡೆ ಇವರ ಜಂಟಿ ಆಶ್ರಯದಲ್ಲಿ ಇಂದು ಹೂಡೆಯ ಸಾಲಿಹಾತ್...

ಉಡುಪಿ | ಪರಶುರಾಮ ಥೀಮ್ ಪಾರ್ಕ್ ಹಗರಣ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣಕುಮಾರ್ ಅಮಾನತು

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ನಿರ್ದೇಶಕ ಅರುಣಕುಮಾರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಭಾರೀ ಸುದ್ದಿಯಾಗಿದ್ದ ಹಿಂದುತ್ವದ ಭಾವನೆಗಳಿಗೆ ಧಕ್ಕೆಯಾದ ಕಾರ್ಕಳ ತಾಲೂಕಿನ ಯರ್ಲಪಾಡಿ...

ಉಡುಪಿ | ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳವಾಗುತ್ತಿದೆ. ಆಟೋರಿಕ್ಷಾ ಚಾಲಕರು ತಮ್ಮ ಕುಟುಂಬಗಳ ನಿರ್ವಹಣೆಗಾಗಿ 12-14 ಘಂಟೆಗಳ ಕಾಲ ದುಡಿಯುವ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಹೃದಯಾಘಾತದಂತಹ ಅನಾರೋಗ್ಯಗಳು ಕಾಡುತ್ತಿದ್ದು, ಹಿಂದಿನ...

ಉಡುಪಿ | ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಮಳೆ, ಪ್ರವಾಹದಿಂದ ಯಾವುದೇ ಅನಾಹುತ ಸಂಭವಿಸದಂತೆ ಉಡುಪಿ ಜಿಲ್ಲಾಡಳಿತ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ...

ಉಡುಪಿ | ಬಾಕಿ ತುಟ್ಟಿಭತ್ಯೆ ನೀಡಲು ಒತ್ತಾಯಿಸಿ ಬೀಡಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 6 ಲಕ್ಷಕ್ಕೂ ಅಧಿಕ ಬೀಡಿ ಕಾರ್ಮಿಕರು ಜೀವನ ನಡೆಸುತ್ತಿದ್ದಾರೆ. ಆದರೆ ತಾವು ಎದುರಿಸುತ್ತಿರುವ ನೈಜ ಸಮಸ್ಯೆಗಳಿಗೆ ಶಾಸಕರು ಹಾಗೂ ಸಂಸದರು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಬೀಡಿ...

ಉಡುಪಿ | ಅಪಘಾತ ಪ್ರಕರಣಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ: ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ

ಅಪಘಾತ ಪ್ರಕರಣಗಳಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದು, ಪ್ರತಿ ಮೂರು ನಿಮಿಷಕ್ಕೆ ಒಬ್ಬರು ರಸ್ತೆ ಅಪಘಾತದಿಂದ ಮರಣ ಹೊಂದುತ್ತಿದ್ದಾರೆ. ವರ್ಷಕ್ಕೆ ಸುಮಾರು 1.69ಲಕ್ಷ ಮಂದಿ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ...

ಉಡುಪಿ | ಭಾರಿ ಮಳೆ; ವರ್ಷದ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿತ

ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಜನಜೀವನ ಅಸ್ಥವ್ಯಸ್ಥವಾಗಿದೆ. ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಒಂದು ವರ್ಷದ ಹಿಂದೆ ನಿರ್ಮಿಸಲಾಗಿದ್ದ ಸೇತುವೆ ಕುಸಿತಗೊಂಡಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಭರಣಕೊಳ್ಳಿಯಲ್ಲಿ 25...

ಉಡುಪಿ | ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ವೈದ್ಯನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಪಿಸಿಆರ್‌ನಿಂದ ದೂರು

ಸಾಮಾಜಿಕ ಜಾಲತಾಣ ‘ಎಕ್ಸ್‌'(ಟ್ವಿಟ್ಟರ್‌)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪ ಹೊತ್ತಿರುವ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಬಂಧಿಸುವಂತೆ ಆಗ್ರಹಿಸಿ...

ಉಡುಪಿ | ವೈದ್ಯ ಡಾ. ಕೀರ್ತನ್ ಉಪಾಧ್ಯರಿಂದ ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣ 'ಎಕ್ಸ್‌'(ಟ್ವಿಟ್ಟರ್‌)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ...

ಉಡುಪಿ | ಮನೆಯಲ್ಲಿ ಎಸಿ ಸ್ಫೋಟ; ಬಾರ್ ಮಾಲೀಕ ಸಾವು, ಪತ್ನಿಗೆ ಗಂಭೀರ ಗಾಯ

ಉಡುಪಿ ನಗರದ ಬಾರ್‌ವೊಂದರ ಮಾಲೀಕರ ಮನೆಯಲ್ಲಿ ಎಸಿ ಸ್ಫೋಟದಿಂದ ಉಂಟಾದ ಅಗ್ನಿ ಅವಘಡದಲ್ಲಿ ಬಾರ್ ಮಾಲೀಕ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯ ಬೆಡ್‌ರೂಮ್‌ನ ಎಸಿ ಬ್ಲಾಸ್ಟ್ ಆದ ಪರಿಣಾಮ...

ಜಯಪ್ರಕಾಶ್ ಹೆಗ್ಡೆ ಮನವಿಗೆ ಸಿಎಂ ಸ್ಪಂದನ: ಕುಂದಾಪ್ರ ಭಾಷೆ ಅಭಿವೃದ್ಧಿಗೆ ₹50 ಲಕ್ಷ ಬಿಡುಗಡೆ

ಜಯಪ್ರಕಾಶ್ ಹೆಗ್ಡೆ ಮನವಿಗೆ ಸ್ಪಂದಿಸಿರುವ ಸರ್ಕಾರವು, ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ಆದೇಶ ಹೊರಡಿಸಿದೆ‌. ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X