ಉಡುಪಿ

ಉಡುಪಿಯಲ್ಲಿ ಮುಂದುವರೆದ ಮಳೆಯ ಆರ್ಭಟ: ನೆರೆಯಿಂದಾಗಿ ಮನೆಯಲ್ಲೇ ಸಿಲುಕಿದ್ದ ಹಲವರ ರಕ್ಷಣೆ

ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವೆಡೆ ಮನೆಗಳು ಜಲಾವೃತಗೊಂಡಿದೆ. ಉಡುಪಿಯ ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ,...

ಉಡುಪಿ | ಮುಂದುವರಿದ ಮಳೆ: ಹಲವು ಮನೆ ಜಲಾವೃತ; ಬಿಇಓಗಳಿಗೆ ರಜೆ ಘೋಷಣೆಯ ಜವಾಬ್ದಾರಿ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಕರಂಬಳ್ಳಿ ವೆಂಕಟರಮಣ ಲೇಔಟ್ ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ. ಭಾರೀ ಮಳೆಯಿಂದ ಇಲ್ಲಿಗೆ ಸಮೀಪದಲ್ಲಿರುವ ತೋಡು ತುಂಬಿ ಹರಿಯುತ್ತಿದ್ದು...

ಉಡುಪಿ | ಎನ್‌ಡಿಎ ಆಡಳಿತದಲ್ಲಿ ವ್ಯಾಪಕ ಗುಂಪು ಹತ್ಯೆ; ಎಸ್‌ಡಿಪಿಐ ಖಂಡನೆ

ಎನ್‌ಡಿಎ ನೇತ್ರತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರತಿಭಟನೆ ನಡೆಸಿತು. ಕಾಪು ಕ್ಷೇತ್ರ ಸಮಿತಿಯಿಂದ...

ಕುಂದಾಪುರ | ಶಿಥಿಲಗೊಂಡ ಬೆಳ್ಕಲ್ ಶಾಲೆಯ ಮುಂಭಾಗದ ಕಿರು ಸೇತುವೆ: ಸೂಕ್ತ ಕ್ರಮಕ್ಕೆ ದಸಂಸ ಆಗ್ರಹ

ಕುಂದಾಪುರ ತಾಲೂಕಿನ ಶೇಡಿಗುಂಡಿ, ವಾಟೆಗುಂಡಿ ಜನತೆಯ ಸಂಪರ್ಕ ಕೊಂಡಿಯಾಗಿದ್ದ ಬೆಳ್ಕಲ್ ಶಾಲೆಯ ಮುಂಭಾಗದ ಕಿರು ಸೇತುವೆಯು ಮಳೆಗಾಲದ ನೀರಿನ ರಭಸಕ್ಕೆ ಕುಸಿದುಹೋಗಿದೆ. ಕಳೆದ ಎರಡು ಮೂರು ದಿನಗಳಿಂದ ವಿಪರೀತವಾಗಿ ಮಳೆ ಬಂದಿರುವುದರಿಂದ ಪಶ್ಚಿಮ ಘಟ್ಟ...

ಜು.7 | ಉಡುಪಿ ಕ್ರೈಸ್ತ ಸಮುದಾಯದ ವತಿಯಿಂದ ಪರಿಷತ್ ಸದಸ್ಯ ಐವನ್ ಡಿಸೋಜಾರಿಗೆ ಸನ್ಮಾನ

ಕರ್ನಾಟಕ ಸರ್ಕಾರದ ವಿಧಾನ ಪರಿಷತ್‌ಗೆ ನೂತನವಾಗಿ ಚುನಾಯಿತರಾದ ಐವನ್ ಡಿಸೋಜಾ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಜುಲೈ 7 ರಂದು ಉಡುಪಿಯಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಗುರು ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು. ಶುಕ್ರವಾರ...

ಉಡುಪಿ | ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕ; ಹರಿದಾಡಿದ ವಿಡಿಯೋ

ಉಡುಪಿ ಜಿಲ್ಲೆಯಲ್ಲಿ ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳೇ ಸ್ವಚ್ಛಗೊಳಿಸುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ದೈಹಿಕ ಶಿಕ್ಷಣ ಶಿಕ್ಷಕರೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ನಡೆದಿರುವುದು ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ. ಈಗಾಗಲೇ ಸರಕಾರದಿಂದ ಈ...

ಉಡುಪಿ | ಹಸಿರು ಕ್ರಾಂತಿಗೆ ಮುಂದಾದ ವೀಕಲಚೇತನ ತಂಡ; ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಪೀಸ್ ಫೌಂಡೇಶನ್ ಉಡುಪಿ ಜಿಲ್ಲೆಯ ಹಲವು ಶಾಲೆ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ ಸಂಪೂರ್ಣ ಸಹಕಾರ...

ಉಡುಪಿ | ಮಳೆ ಹಾನಿ : ಮಾಹಿತಿ ಪಡೆದು ಕ್ರಮಕ್ಕೆ ಸೂಚಿಸಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರು ಸಚಿವ ಸಂಪುಟ...

ಬೈಂದೂರು | ವಿಶೇಷ ಚೇತನ ಮಕ್ಕಳ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಗುರುರಾಜ್ ಗಂಟಿಹೊಳೆ; ಮನೆಗೆ ಭೇಟಿ

ತಂದೆಯೋರ್ವರು ತನ್ನ ವಿಶೇಷ ಚೇತನ ಮಗುವನ್ನು ಹೆಗಲಮೇಲೆ ಕೂರಿಸಿಕೊಂಡು ತೋಡು ದಾಟುವ ದೃಶ್ಯ ಕಂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಇದು ತನ್ನ ಕ್ಷೇತ್ರವ್ಯಾಪ್ತಿಯ ಯಳಜಿತ್‌ನಲ್ಲಿ ನಡೆದಿರುವುದು ಎಂಬುದನ್ನು ಖಚಿತಪಡಿಸಿಕೊಂಡ ಬಳಿಕ ಬೈಂದೂರು ಶಾಸಕ...

ಉಡುಪಿ | ಧರ್ಮರಾಜಕಾರಣಕ್ಕೆ ಅಬ್ಬರಿಸುವವರು ಅಲೆಮಾರಿಗಳ ಸಮಸ್ಯೆಗಳಿಗೆ ಸ್ಪಂದಿಸಲೇ ಇಲ್ಲ: ಸಂತೋಷ್ ಬಜಾಲ್

ಕಳೆದ ಹಲವು ವರ್ಷಗಳಿಂದ ಉಡುಪಿ ಜಿಲ್ಲೆಯ ಶಾಸಕ, ಸಂಸದರುಗಳು ಮತೀಯ ಧರ್ಮರಾಜಕಾರಣಕ್ಕೆ ಅಬ್ಬರಿಸುತ್ತಿರುತ್ತಾರೆಯೇ ಹೊರತು ಬ್ರಹ್ಮಾವರ, ಪಾಂಗಳ, ಮಲ್ಪೆ, ಕಟ್ ಬೆಳ್ತೂರು, ಗುಲ್ವಾಡಿ ನದಿ ತಟದಲ್ಲಿ ಬದುಕ್ಕುತ್ತಿರುವ ಬುಡಕಟ್ಟು ಅಲೆಮಾರಿ ಶಿಳ್ಳೆಕ್ಯಾತ ಸಮುದಾಯಗಳು...

ಎರಡೇ ದಿನದಲ್ಲಿ ದಕ್ಷಿಣ ಕನ್ನಡದಲ್ಲಿ 7 ಸಾವು; ಉಡುಪಿಯಲ್ಲಿ ತಣ್ಣಗಾದ ವರುಣ, ಚಿಕ್ಕಮಗಳೂರಿನ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಇಂದು ಎಲ್ಲಾ ಅಂಗನವಾಡಿ ಪ್ರಾಥಮಿಕ- ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಣೆ ಮಾಡಿದ್ದರು. ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ...

ನೇಜಾರು ಕೊಲೆ ಪ್ರಕರಣ: ಹೈಕೋರ್ಟ್‌ನಿಂದ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ

ಉಡುಪಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆಗೈದಿದ್ದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದಾಗಿ ವರದಿಯಾಗಿದೆ. ಆರೋಪಿ ಪ್ರವೀಣ್ ಅರುಣ್‌ ಚೌಗುಲೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X