ಉಡುಪಿ

ಉಡುಪಿ | ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ದಾಂಧಲೆ; ಪೊಲೀಸರ ಮೇಲೆ ಹಲ್ಲೆ

ಉಡುಪಿಯಲ್ಲಿ ಇತ್ತೀಚೆಗೆ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳಿಬ್ಬರು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ ಸಂಭವಿಸಿದೆ. ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್...

ಉಡುಪಿ | ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ

ಭಾರತೀಯ ದಂಡ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ...

ಉಡುಪಿ | ಹಳೆ ಪಿಂಚಣಿ ಯೋಜನೆಗೆ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ತೀವ್ರ ಹೋರಾಟ: ಭೋಜೇಗೌಡ ಎಚ್ಚರಿಕೆ

ಸಮಾನ ಕೆಲಸ ಸಮಾನ ವೇತನ ಎನ್ನುವ ಸಂವಿಧಾನಬದ್ಧ ಹಕ್ಕು ಸದ್ಯ ರಾಜ್ಯದಲ್ಲಿ ಪುಸ್ತಕಕ್ಕೆ ಮಾತ್ರ ಸೀಮಿತವಾಗಿದ್ದು, ಅತ್ಯಂತ ದೊಡ್ಡ ಸಮಸ್ಯೆ ಆಗಿರುವ ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್)ಯನ್ನು ಕೂಡಲೇ ಹಳೆ ಪಿಂಚಣಿ ಯೋಜನೆ(ಒಪಿಎಸ್)ಗೆ ವರ್ಗಾಯಿಸಿ...

ಉಡುಪಿ | ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ: ಡಾ ಅಶೋಕ್

ಕನ್ನಡ ಮಾಧ್ಯಮದಲ್ಲಿ ಓದುತ್ತಿರುವವರು ಕನ್ನಡ ಮಾಧ್ಯಮದವರು ಎನ್ನಲು ಯಾವುದೇ ಅಳುಕು ಬೇಡ. ಕನ್ನಡ ಮಾಧ್ಯಮದಲ್ಲಿ ಓದಿದವರು ಇಂದು ಸರ್ವಾಂತರ್ಯಾಮಿಯಾಗಿದ್ದಾರೆ ಎಂದು ಉಡುಪಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ ಅಶೋಕ್ ಹೇಳಿದರು. ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ...

ಉಡುಪಿ | ಹಬ್ಬಗಳು ತ್ಯಾಗ ಮತ್ತು ಭ್ರಾತೃತ್ವದ ಸಂಕೇತ: ಡಾ ವಿನ್ಸೆಂಟ್ ಆಳ್ವಾ

ಪ್ರತಿಯೊಂದು ಹಬ್ಬಗಳು ಸಮಾಜದಲ್ಲಿ ಸಂತೋಷವನ್ನು ಹಂಚುತ್ತವೆ. ಕೇವಲ ಮನೆಯವರೇ ಹಬ್ಬ ಆಚರಿಸಿದರೆ ಅದು ಹಬ್ಬ ಅನಿಸುವುದಿಲ್ಲ. ಇತರರೊಂದಿಗೆ ಸೇರಿ ಆಚರಿಸಿ ಇತರರ ಮೊಗದಲ್ಲೂ ಸಂತೋಷ ಕಂಡರೆ ಮಾತ್ರ ಹಬ್ಬ ಎನಿಸುತ್ತದೆ. ಹಬ್ಬಗಳು ತ್ಯಾಗ...

ಉಡುಪಿ | ಇಂದಿರಾ ಕ್ಯಾಂಟೀನ್‌ನಲ್ಲಿ ಕುಚ್ಚಲಕ್ಕಿ ಗಂಜಿ, ಸಿಗಡಿಚಟ್ನಿ ನೀಡುವಂತೆ ಆಗ್ರಹ

ಉಡುಪಿ ಕರಾವಳಿ ಭಾಗದ ಜನರಬಹು ದಿನಗಳ ಬೇಡಿಕೆ ಹಾಗೂ ಈ ಭಾಗದ ಆಹಾರ ಪದ್ಧತಿಗಳಲ್ಲಿ ಒಂದಾದ ಕುಚ್ಚಲಕ್ಕಿ ಗಂಜಿ, ಊಟದ ಜೊತೆಗೆ ಸಿಗಡಿ ಚಟ್ನಿ, ವಿವಿಧ ಬಗೆಯ ಒಣ ಮೀನಿನ ವಿವಿಧ ಖಾದ್ಯಗಳನ್ನು...

ವಿಜಯಪುರ | ಪೆಟ್ರೋಲ್ ಡಿಸೇಲ್ ದರ ಹೆಚ್ಚಳ; ದರ ಇಳಿಕೆಗೆ ಡಿವೈಎಫ್‌ಐ ಆಗ್ರಹ

ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದ್ದು, ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯಬೇಕುಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ)‌ ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ ಆಗ್ರಹಿಸಿದೆ. ಡಿವೈಎಫ್‌ಐ...

ಉಡುಪಿ | ನಿರ್ಮಲ ಶಾಲೆಯಲ್ಲಿ ಸೌಹಾರ್ದ ಬಕ್ರೀದ್ ಆಚರಣೆ

ಸೌಹಾರ್ದತೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳಿಗೆ ಪರಸ್ಪರ ಹಬ್ಬಗಳ ಬಗ್ಗೆ ತಿಳಿಸಿಕೊಡುವುದು ಅನಿವಾರ್ಯವಾಗಿದೆ. ಪರಸ್ಪರ ಅರಿತಾಗ ಮಾತ್ರ ಸಂಶಯಗಳಿಗೆ ಆಸ್ಪದವಿರುವುದಿಲ್ಲ ಎಂದು ಪತ್ರಕರ್ತ ಶಾರೂಕ್ ತೀರ್ಥಹಳ್ಳಿ ಹೇಳಿದರು. ಉಡುಪಿ ಜಿಲ್ಲೆಯ ಬ್ರಹ್ಮಾವರದ...

ಉಡುಪಿ‌-ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗೆ ಗ್ರಾಮಸ್ಥರ ವಿರೋಧ

ಉಡುಪಿ ಮತ್ತು ಕಾಸರಗೋಡು ನಡುವೆ 400 KV ವಿದ್ಯುತ್‌ ಲೈನ್ ಅಳವಡಿಕೆ ವಿರೋಧಿಸಿ, ಕಂಪನಿಯವರ ದುರ್ವರ್ತನೆ ಮತ್ತು ಜಿಲ್ಲಾಧಿಕಾರಿಯ ಅಸಂವಿಧಾನಿಕ ನಡೆಯನ್ನು ಖಂಡಿಸಿ ಇನ್ನಾ ಗ್ರಾಮ ಮತ್ತು ಸುತ್ತಮುತ್ತಲ ಗ್ರಾಮಗಳ ರೈತರು, ರೈತಪರ...

ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿಗೆ ಶುಭಕೋರಿದ ಕೆ ರಘುಪತಿ ಭಟ್

ಬಿಜೆಪಿಯಿಂದ ಉಚ್ಛಾಟಿತರಾಗಿರುವ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿ ಅವರ ತಮ್ಮನ್ನು ಕುರಿತು ಮಾಡಿದ್ದ ಟ್ವೀಟ್‌ಗೆ ಪ್ರತಿಕ್ರಿಯಿಸಿ, "ಅಲಿಯಾ ಅಸ್ಸಾದಿ ಅವರ ಶೈಕ್ಷಣಿಕ ಜೀವನಕ್ಕೆ ನಾನು...

ಅಂದು ನಮ್ಮನ್ನು ಹೊರದಬ್ಬಿದ್ರಿ, ಇಂದು ಬಿಜೆಪಿ ನಿಮ್ಮನ್ನು ಹೊರದಬ್ಬಿದೆ; ರಘುಪತಿ ಭಟ್‌ಗೆ ಹಿಜಾಬ್ ಸಂತ್ರಸ್ತ ವಿದ್ಯಾರ್ಥಿನಿ ಟಾಂಗ್

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ...

ಉಡುಪಿ | ಎರಡು ತಂಡಗಳ ನಡುವೆ ಗ್ಯಾಂಗ್ ವಾರ್; ತಡವಾಗಿ ಬೆಳಕಿಗೆ ಬಂದ ಪ್ರಕರಣ

ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್‌ ವಾ‌ರ್ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೇ 18...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X