18ನೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಿಪಿಐ(ಎಂ) ಕೇಂದ್ರ ಸಮಿತಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಕನ್ನಡ ಪ್ರತಿಯನ್ನು, ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿತು. ಸಭೆಯ ಅಧ್ಯಕ್ಷತೆಯನ್ನು ಪಕ್ಷದ ಹಿರಿಯ ಮುಖಂಡ ಕೆ.ಶಂಕರ್...
ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ ರಕ್ಷಕ ಸೇರಿದಂತೆ ವಿವಿಧ ರಕ್ಷಣಾ ಇಲಾಖೆಯಲ್ಲಿನ ಸಿಬ್ಬಂದಿಗಳು ತಾವು ಧರಿಸುವ ಸಮವಸ್ತ್ರಗಳಿಗೆ ಸಮಾಜದಲ್ಲಿ ಗೌರವ ತರುವ ಬದ್ಧತೆಯನ್ನು ಇರಿಸಿಕೊಳ್ಳಬೇಕು ಎಂದು...
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಜನರ ಬದುಕನ್ನು ಕಟ್ಟುವುದರೊಂದಿಗೆ ಶಾಂತಿ, ಸಾಮರಸ್ಯದಿಂದ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್‌ನ ಕೈ ಹಿಡಿಯಲಿದ್ದಾರೆ ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ...
ವೇದ ಕೇಳಿದರೆ ಕಿವಿಗೆ ಕಾಯಿಸಿದ ಸೀಸ ಹಾಕಿ, ವಿದ್ಯೆ ಕಲಿತರೆ ನಾಲಿಗೆ ಸೀಳುವುದಾಗಿ ಮಂತ್ರ ಹೇಳಿದರೆ ದೇಹ ಸೀಳುವುದಾಗಿ ಹೇಳುವ ಮನುಸ್ಮೃತಿ ಬೇಕೋ ಇಲ್ಲಾ, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಸಂವಿಧಾನ ಬೇಕೋ...
ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಘನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾನಾಯಕ ಜೈ ಭೀಮ್ ರ್ಯಾಲಿಯನ್ನು...
ಲೋಕಸಭೆ ಚುನಾವಣೆಯಲ್ಲಿ ನಾಯಕರ ಹೆಸರಿನಲ್ಲಿ ಮತ ಕೇಳುವುದನ್ನು ಬಿಟ್ಟು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಮತಯಾಚನೆ ಮಾಡಬೇಕು ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಉಡುಪಿಯಲ್ಲಿ ನಡೆದ ಕಾಂಗ್ರೆಸ್...
ಈದ್ ಹಬ್ಬದ ಪ್ರಯುಕ್ತ ಖುಷಿ ಸಂಭ್ರಮಿಸಲು ಖಾಸಗಿ ರೆಸಾರ್ಟ್‌ವೊಂದಕ್ಕೆ ತೆರಳಿದ್ದ ಕುಟುಂಬವೊಂದು ಆಘಾತ ಅನುಭವಿಸಿದ ಘಟನೆ ನಡೆದಿದೆ. ಸ್ವಿಮ್ಮಿಂಗ್ ಪೂಲ್ನಲ್ಲಿ ಮುಳುಗಿ ಕುಟುಂಬದ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ...
ಮಹಿಳಾ ಬಸ್ ನಿರ್ವಾಹಕಿಯೊಬ್ಬರು ಮತ್ತೊಂದು ಬಸ್‌ನ ಕಂಡಕ್ಟರ್ ಮೇಲೆ ಹಲ್ಲೆಗೈದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಉಡುಪಿಯ ಸಂತೆಕಟ್ಟೆ ಬಸ್ ನಿಲ್ದಾಣದಲ್ಲಿ ಭಾರತಿ ಬಸ್‌ನ ಕಂಡಕ್ಟರ್ ರೇಖಾ ಅವರು...
ಮಂಗಳವಾರ (ಏ.9) ಶವ್ವಾಲ್ ಚಂದ್ರ ದರ್ಶನದ ನಂತರ ಇಂದು (ಏ.10) ಈದ್ ಉಲ್ ಫಿತರ್ ಹಬ್ಬದ ಘೋಷಣೆಯಾಗಿತ್ತು. ಮುಸ್ಲಿಂ ಬಾಂಧವರು ಉಡುಪಿ, ಉ.ಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಭ್ರಮದ ಈದ್ ಉಲ್...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಏಪ್ರಿಲ್ 12ರಂದು ಸಂಘದ ಸ್ಥಾಪನಾ ದಿನಾಚರಣೆಯನ್ನು ಉಡುಪಿ ಪತ್ರಿಕಾ...
ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್...
ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಿಜೆಪಿ ಯುವ ಮೋರ್ಚಾದ ಮುಖಂಡನೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು...