ಉಡುಪಿ

ಉಡುಪಿ | 108 ಆರೋಗ್ಯ ಕವಚ ಸಿಬ್ಬಂದಿಗೆ ಬಂದಿಲ್ಲ ತಿಂಗಳ ವೇತನ

108 ಆರೋಗ್ಯ ಕವಚ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 3ತಿಂಗಳಿಂದ ವೇತನ ಪಾವತಿಯಾಗದೇ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೊಟ್ರಪ್ಪ ಜಿ ಹೇಳಿದರು. ಉಡುಪಿಯಲ್ಲಿ...

ಉಡುಪಿ | ಹನೆಹಳ್ಳಿ ಶೂಟೌಟ್ ಪ್ರಕರಣ; ಸ್ಥಳ ಪರಿಶೀಲನೆ ನಡೆಸಿಸ ದಸಂಸ ನಿಯೋಗ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು, ಹನೆಹಳ್ಳಿ ದಲಿತ ಯುವಕ ಕೃಷ್ಣ ಹತ್ಯೆ ಸ್ಥಳಕ್ಕೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿಯ ನಿಯೋಗ, ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ದಿವಾಕರ್‌ರನ್ನು...

ಉಡುಪಿ ಜಿಲ್ಲಾ ಸರ್ಜನ್ ಬದಲಾವಣೆ; ಸರ್ಕಾರದ ಕ್ರಮಕ್ಕೆ ಆಕ್ಷೇಪ

ಚುನಾವಣಾ ದಿನಾಂಕ ಘೋಷಣೆಯಾಗುವ ಹಂತದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಅವರನ್ನು ಬದಲಾವಣೆ ಮಾಡಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ‌ಸಾಮಾಜಿಕ ಕಾರ್ಯಕರ್ತ ರಾಮ ದಿವಾಣ ಪತ್ರಿಕಾ ಪ್ರಕಟಣೆಯಲ್ಲಿ...

ಉಡುಪಿ‌ | ಅಕ್ರಮವಾಗಿ ರೆಸಾರ್ಟ್ ನಿರ್ಮಾಣ; ಬಿಜೆಪಿ ಮಾಜಿ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ಬಡಾನಿಡಿಯೂರು ಕಡಲ ತೀರದಲ್ಲಿ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅಕ್ರಮವಾಗಿ ರೆಸಾರ್ಟ್ ನಿರ್ಮಾಣಕ್ಕೆ ಹುನ್ನಾರ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಆಗ್ರಹಿಸಿ ಉಡುಪಿಯ...

ಉಡುಪಿ | ಸಂಸದ ಅನಂತ್ ಕುಮಾರ್ ಹೆಗಡೆ ಮಿನಿ ನಾಗರ: ಪ್ರೊ ಫಣಿರಾಜ್

ಸಂಸದ ಅನಂತ್ ಕುಮಾರ್ ಹೆಗಡೆ ಮಿನಿ ನಾಗರ, ಆರ್‌ಎಸ್‌ಎಸ್‌ ಘಟ ಸರ್ಪವಾಗಿದೆ. ಅನಂತ್ ಕುಮಾರ್ ಹೇಳಿಕೆ ಆರ್‌ಎಸ್‌ಎಸ್ ಹರಡಿದ ವಿಷ. ಅದನ್ನು ಇವರು ನಾಚಿಕೆಯಿಲ್ಲದೆ ಇಲ್ಲಿ ಹರಡುತ್ತಿದ್ದಾರೆ. 400 ಸೀಟು ಕೊಡಿ ಸಂವಿಧಾನ...

ಉಡುಪಿ | ತನ್ನದೇ ಬಸ್ಸಿನಡಿ ಸಿಲುಕಿ ಮಾಲೀಕ ಸಾವು

ತನ್ನದೇ ಮಾಲೀಕತ್ವದ ಬಸ್‌ ಕೆಳಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯಲ್ಲಿ...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಜಯಪ್ರಕಾಶ್ ಹೆಗ್ಡೆಗೆ ಕೈ ತಪ್ಪುತ್ತಾ ಕಾಂಗ್ರೆಸ್ ಟಿಕೆಟ್?

ಲೋಕಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆ ಪಕ್ಷಗಳಲ್ಲಿ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪೈಪೋಟಿ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಚಿವೆ ಶೋಭಾ ಕಾರಂದ್ಲಾಜೆಗೆ ಬಹುತೇಕ ಟಿಕೆಟ್ ಖಚಿತವಾಗಿದ್ದರೆ‌, ಕಾಂಗ್ರೆಸ್‌ ಪಕ್ಷದಲ್ಲಿ ಇನ್ನೂ...

ಉಡುಪಿ | ಅನಂತ ಕುಮಾರ್ ಹೆಗಡೆ ತನ್ನ ಕೀಳು ಸಂಸ್ಕೃತಿಯನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದ್ದಾರೆ: ರಮೇಶ್ ಕಾಂಚನ್

ಬಿಜೆಪಿ ಪಕ್ಷದ ಸಂಸದ ಅನಂತ ಕುಮಾರ್ ಹೆಗಡೆಯವರು ಪದೇ ಪದೆ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತಿದ್ದು ಅವರ ವಿರುದ್ಧ ಬಿಜೆಪಿ ನಾಯಕರಿಗೆ ನಿಜವಾದ ದಮ್ಮು-ತಾಕತ್ತು ಇದ್ದರೆ ಪಕ್ಷದಿಂದ ಉಚ್ಚಾಟನೆ ಮಾಡಲಿ ಎಂದು...

ಉಡುಪಿ | ‘ತಿಥಿ ಪೂಜಾ ಕಾರ್ಯ ತನಗೆ ನೀಡಿಲ್ಲ’ ಎಂದು ಮನೆಗೆ ನುಗ್ಗಿ ಪುರೋಹಿತನಿಂದ ಗಲಾಟೆ: ಎಫ್‌ಐಆರ್

'ತಿಥಿ ಪೂಜಾ ಕಾರ್ಯ ತನಗೆ ನೀಡಿಲ್ಲ' ಎನ್ನುವ ಕಾರಣಕ್ಕೆ ತಿಥಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ತೆರಳಿ ಪುರೋಹಿತರೊಬ್ಬರು ದಾಂಧಲೆ ನಡೆಸಿ, ಅವಾಚ್ಯ‌ ಶಬ್ದಗಳಿಂದ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಕರ್ಜೆ ಗ್ರಾಮದಲ್ಲಿ...

ಉಡುಪಿ | ಲಿಂಗ ಅಸಮಾನತೆ ಭೇದಿಸಲು ಮಹಿಳೆಯರು ರಾಜಕೀಯಕ್ಕೆ ಬರಬೇಕು: ಡಾ. ವೆನ್ನೆಲ ಗದ್ದರ್

ಸಮಾಜದಲ್ಲಿರುವ ಲಿಂಗ ಅಸಮಾನತೆಯನ್ನು ಭೇದಿಸಲು ಮಹಿಳೆಯರು ರಾಜಕೀಯವಾಗಿ ಮುಂದೆ ಬರುವುದು ತುಂಬಾ ಅಗತ್ಯವಾಗಿದೆ. ಆದರೆ, ರಾಜಕೀಯದಲ್ಲಿ ಮಹಿಳೆಯರ ಪ್ರಯಾಣ ಸುಲಭವಲ್ಲ ಮತ್ತು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ಮನೋಭಾವ ಮತ್ತು ಸಾಮಾಜಿಕ...

ಉಡುಪಿ | ರಾಜ್ಯ ಮಟ್ಟದ ʼಮಹಿಳಾ ಚೈತನ್ಯ ದಿನʼ

ಪ್ರಸ್ತುತ ಮಹಿಳೆಯು ಯಾವ ಹಿನ್ನಲೆಯವಳಾಗಿದ್ದರೂ ಕೂಡ ಮಹಿಳೆಯಾಗಿ ಉಳಿಯಬೇಕಾದ ಅವಶ್ಯಕತೆ ಇದೆ. ಇದು ಕೇವಲ ಹ್ಯಾಪಿ ವುಮೆನ್ಸ್ ಡೇ ಅಥವಾ ಪೌಂಡ್ಸ್ ವುಮೆನ್ಸ್ ಡೇ ಅಲ್ಲ. ಹೊರತಾಗಿ ಕಾರ್ಯನಿರತ ಮಹಿಳೆಯರ ದಿನಾಚರಣೆಯಾಗಿದೆ‌ ಎಂದು...

ಉಡುಪಿ | ಮಾ.8ರಂದು ರಾಜ್ಯ ಮಟ್ಟದ ‘ಮಹಿಳಾ ಚೈತನ್ಯ ದಿನ’

'ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ'ವು ಜನಪರ, ಮಹಿಳಾಪರ ಸಂಘಟನೆಗಳ ಜಾಲವಾಗಿದ್ದು, ಕಳೆದ ಹನ್ನೊಂದು ವರ್ಷಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜಾಥಾ, ಸಮಾವೇಶ, ಜಾಗೃತಿ ಕಾರ್ಯಕ್ರಮ ನಡೆಸುವುದರೊಂದಿಗೆ ಜನಪರ ಹೋರಾಟಗಳಲ್ಲಿ ಸಹಭಾಗಿತ್ವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X