ಕೇರಳದ ಮಾಜಿ ಮುಖ್ಯಮಂತ್ರಿಗಳು ಹಿರಿಯ ಕಮ್ಯುನಿಸ್ಟ್ ನಾಯಕ ವಿ ಎಸ್ ಅಚ್ಚುತಾನಂದನ್ ಅವರಿಗೆ ಶುಕ್ರವಾರ ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ಸಿಪಿಎಂ ಉಡುಪಿ ಜಿಲ್ಲಾ ಸಮಿತಿಯು ಶ್ರದ್ಧಾಂಜಲಿ ಸಭೆ ನಡೆಸಿತು.
ಸಿಪಿಎಂ ಪಕ್ಷದ ರಾಜ್ಯ...
ಲೈಂಗಿಕ ಕಿರುಕುಳದ ಆರೋಪಗಳಲ್ಲಿ ಉಡುಪಿ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್‌ರವರನ್ನು ತಪ್ಪಿತಸ್ಥರಾಗಿ ಸರ್ಕಾರದ ಆದೇಶ ಸಂಖ್ಯೆ: ಆಕುಕ117/MSA/2022 ದಿನಾಂಕ 03.02.2024ರಂದು ಐದು ಇನ್‌ಕ್ರಿಮೆಂಟ್ ಕಡಿತಗೊಳಿಸುವ ಶಿಕ್ಷೆಗೆ ಒಳಪಡಿಸಿ, ಜಿಲ್ಲಾ ಶಸ್ತ್ರ ಚಿಕಿತ್ಸಕರ...
ಕಾಪುವಿನ ಮಲ್ಲಾರು ಫಕೀರನಕಟ್ಟೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ರಜಬ್ ಬ್ಯಾರಿ(47), ರಜಬ್ ಅಲಿ(40), ನಯಾಜ್(42) ಇವರ ಕುಟುಂಬಕ್ಗೆ ತಲಾ ಎರಡು ಲಕ್ಷ ರೂಪಾಯಿಗಳ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಜೂರು ಮಾಡಿದ್ದಕ್ಕೆ...
ರಾಜ್ಯ ರಾಜಧಾನಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ನಿಜಕ್ಕೂ ಆತಂಕದ ವಿಚಾರ ಎಂದು...
ಪಂಚ ಗ್ಯಾರಂಟಿ ಯೋಜನೆಯಿಂದ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳನ್ನು ತಗ್ಗಿಸುವುದರೊಂದಿಗೆ ನೆಮ್ಮದಿಯ ಬದುಕಿಗೆ ಆಸರೆಯಾಗಿದೆ. ಸಮಾಜದಲ್ಲಿ ಈ ಯೋಜನೆಯ ಫಲಾನುಭವಿಯಾಗಲು ಅರ್ಹತೆ ಇದ್ದ ಪ್ರತಿಯೊಬ್ಬರಿಗೂ ಇವುಗಳನ್ನು ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ...
ಉಡುಪಿಯ ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಎಂಬಂತೆ ಹಲಸು ಮತ್ತು ಹಣ್ಣು ಮೇಳವನ್ನು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಜು.26 ಮತ್ತು 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮುಹಮ್ಮದ್ ಮುಖ್ತಾರ್ ಹುಸೇನ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ...
ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜು.24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ...
ಉಡುಪಿ ನಗರದ ಪವಿತ್ರ ಸ್ಥಳಕ್ಕೆ ಸ್ವಾಗತ ಕೋರುವ ಸ್ವಾಗತ ಗೋಪುರದ ಹೃದಯ ಭಾಗದಲ್ಲಿ ಗುಂಡಿಗಳು ಅಪಘಾತಕ್ಕೆ ಆಹ್ವಾನಿಸುತ್ತಿವೆ.
ವಾಹನಗಳ ಓಡಾಟದ ಕೇಂದ್ರ ಸ್ಥಳವಾಗಿರಯವ ಕಿನ್ನಿಮುಲ್ಕಿಯ ಈ ಸ್ವಾಗತ ಗೋಪುರ ತಿರುವಿನಲ್ಲಿರುವ ಈ ಗುಂಡಿಗಳಿಗೆ, ಸ್ಥಳೀಯರು...
ಕರಾವಳಿ ಜಿಲ್ಲೆಗಳಲ್ಲಿ ಸುಮಾರು ಎಂಟು ಲಕ್ಷಕ್ಕೂ ಅಧಿಕ ಅಲ್ಪಸಂಖ್ಯಾತ ಸಮುದಾಯದ ಮತದಾರರಿದ್ದಾರೆ ಚುನಾವಣೆ ಸಂದರ್ಭಗಳಲ್ಲಿ ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷ ಸಂಘಟನೆ ಮಾಡುವ ಹಲವಾರು ನಾಯಕರುಗಳು ಇದ್ದಾರೆ ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ...
ಉಡುಪಿ ಜಿಲ್ಲೆಯ ಮೀನುಗಾರರು ಹೊಸದಾಗಿ ಯಾಂತ್ರೀಕೃತ ಮೀನುಗಾರಿಕಾ ದೋಣಿ ನಿರ್ಮಾಣ ಮಾಡಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಸಾಧ್ಯತಾ / ಅನುಮತಿ ಪತ್ರ ನೀಡಲು ಸರ್ಕಾರಿ ಆದೇಶದನ್ವಯ ಅನುಮೋದನೆ ನೀಡಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ...
ಕೆಲವು ಪ್ರಾಥಮಿಕ ಶಾಲಾ ಮಕ್ಕಳಿಗೆ ಕನ್ನಡ ಭಾಷೆಯ ಅಕ್ಷರಗಳನ್ನು ಗುರುತಿಸುವ ಪರಿಸ್ಥಿತಿಯಲ್ಲಿ ಇಲ್ಲ. ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಕಲಿಸುವ ಕಾರ್ಯ ಆಗಬೇಕು. ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಹೆಚ್ಚಿನ...
ಉಡುಪಿ ಜಿಲ್ಲೆಯ ಅಡಳಿತದಲ್ಲಿ ಕನ್ನಡ ಭಾಷೆಯು ಪ್ರತಿಶತಃ ನೂರರಷ್ಟು ಅನುಷ್ಠಾನವಾಗಬೇಕು. ಕನ್ನಡ ಭಾಷೆಯ ಬಳಕೆ ನಿರಂತರವಾಗಿರಲು ಕನ್ನಡ ಭಾಷೆ ಪರಿಣಾಮಕಾರಿ ಪ್ರಚಲಿತದಲ್ಲಿರಲು ಒತ್ತು ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ....