ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಅಕ್ಕರೆಯಿಂದ ಉಪಚರಿಸುವ ಅಪರೂಪದ ವಾತಾವರಣ ಚಿತ್ರಕೂಟ ಆಯುರ್ವೇದ ಸಂಸ್ಥೆಯಲ್ಲಿದೆ ಎಂದು ಪ್ರಾಧ್ಯಾಪಕ ಡಾ. ಪ್ರದೀಪ್ ಕೆಂಚನೂರು ಹೇಳಿದರು.
ತಾಲ್ಲೂಕಿನ ಆಲೂರಿನ ಚಿತ್ರಕೂಟ ಆಯುರ್ವೇದ ಸಂಸ್ಥೆಯ ಆವರಣದಲ್ಲಿ ಭಾನುವಾರ...
ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ ಗೌರವದ ಸಂಕೇತ. ಇಂದಿನ ಸಂದರ್ಭದಲ್ಲಿ ಸಾಮರಸ್ಯದ ಸಮಾಜ ನಿರ್ಮಾಣ ಅತ್ಯಂತ ಅಗತ್ಯವಾಗಿದ್ದು, ಈ ಕಾರ್ಯವನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ...
ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯುತ್ತಿದ್ದು, ಇಡೀ ಪರಿಸರದಲ್ಲಿ ಕತ್ತಲು ಆವರಿಸಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜನಜೀವನದ ಮೇಲೆ ಪರಿಣಾಮ ಬೀರಿದೆ.
ಭಾರಿ ಮಳೆಯ ನಡುವೆ...
ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ.
ದೆಹಲಿ-ಎರ್ನಾಕುಳಂ ನಡುವೆ ಸಂಚರಿಸುವ ಟ್ರೈನ್ ಸಂಖ್ಯೆ 12284 ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ...
ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ ಮೇಲಿನ ದೇಶದ ಅವಲಂಬನೆಯನ್ನು ಕಡಿಮೆ ಮಾಡುವುದರ ಜೊತೆಗೆ ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸಲು ಸಹಕಾರಿಯಾಗಲಿದೆ ಎಂದು ಕೈಗಾರಿಕಾ ರಸಾಯನಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ...
ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರಕಾರದ ಸೇವೆ ಹಾಗೂ ಸವಲತ್ತುಗಳು ಜನಸಾಮಾನ್ಯರಿಗೆ ಸಕಾಲದಲ್ಲಿ ತಲುಪುವಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಬೈಂದೂರು...
ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ ಖಾಯಂ ನಿವಾಸಿಗಳಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಪಡಿತರ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ,...
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಡುಪಿ ಜಿಲ್ಲಾ ಕಚೇರಿಯಲ್ಲಿ...
ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ ಮುನ್ನಡೆಯಬೇಕು ಎಂದು RIFAH ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ರಾಜ್ಯಾಧ್ಯಕ್ಷ ಜನಾಬ್ ಸೈಯದ್ ಮುಮ್ತಾಜ್ ಮನ್ಸೂರಿ ಕರೆ ನೀಡಿದರು.
ಉಡುಪಿಯ...
ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ ಶುಕ್ರವಾರ ನಡೆಯಿತು.‘ಸ್ವಚ್ಛ ಭಾರತ–ಸುಂದರ ಭಾರತ’...
ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ ಗಾಂಧೀಜಿ ಈ ನೆಲದ ಆತ್ಮವಾಗಿದ್ದು, ಭಾರತದ ಹೆಮ್ಮೆಯ ಪದಕವಾಗಿದ್ದಾರೆ ಎಂದು ಲಯನ್ಸ್‌ನ ಕ್ಯಾಬಿನೆಟ್ ಸದಸ್ಯ ಲಯನ್ ಬಿ. ಬಾಲಕೃಷ್ಣ ಶೆಟ್ಟಿ...
ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಿತ್ಯ ಜೀವನದಲ್ಲಿ ಪಾಲಿಸಬೇಕೆಂದು ಶಾಸಕ ಯಶ್ ಪಾಲ್ ಎ ಸುವರ್ಣ ಹೇಳಿದರು.
ಅವರು ಇಂದು ನಗರದ ಅಜ್ಜರಕಾಡು ಭುಜಂಗ ಶೆಟ್ಟಿ...