ಪ್ರಜಾಪಭುತ್ವದ ಮೇಲೆ ಫ್ಯಾಸಿಸ್ಟ್ ಶಕ್ತಿಗಳು ನಡೆಸುತ್ತಿರುವ ಪ್ರಹಾರದ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಾರ್ಚ್ 8ರಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಉಸ್ತುವಾರಿ...
ಏಷಿಯನ್ ಫಿಷರೀಸ್ ಸೊಸೈಟಿ ಇಂಡಿಯನ್ ಬ್ರಾಂಚ್ ಪ್ರಾಯೋಜಿತ ಪ್ರೊಫೆಸರ್ ಡಾ ಎಂ ಸಿ ನಂದೀಶ-2024 ರಾಷ್ಟ್ರೀಯ ಪುರಸ್ಕಾರವು ಸಾಂಪ್ರದಾಯಿಕ ಮೀನುಗಾರ ಶಿವಶಂಕರ್ ಗುಜ್ಜರಬೆಟ್ಟು ಅವರಿಗೆ ಲಭಿಸಿದೆ.
ಇತ್ತೀಚೆಗೆ ಕೋಲ್ಕತ್ತಾದಲ್ಲಿ ನಡೆದ 13ನೇ ಇಂಡಿಯನ್ ಫಿಷರೀಸ್...
"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಈ ವರದಿಯ ಬಗ್ಗೆ ಚರ್ಚೆ ಮಾಡಲು ನಾನು ಸಿದ್ಧವಿದ್ದೇನೆ. ಸಚಿವ ಸಂಪುಟದಲ್ಲಿ ಈ ಬಗ್ಗೆ...
ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ (ಮಾ.2) ರಾತ್ರಿ ವೇಳೆ ನಡೆದಿದೆ.
ಕೊಲೆಗೀಡಾದ ಯುವಕನನ್ನು 36 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ....
ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಸಲಾಗಿದೆ.
ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್(73) ಮೃತ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಫೆಬ್ರವರಿ 22ರಂದು ಅವರು ಮುರಡೇಶ್ವರದ ಕಡಲ...
ಸಮಾಜದ ತೊಡಕುಗಳನ್ನು ತೊಡೆದು ಹಾಕುವ ಕೆಲಸವನ್ನು ರಂಗಭೂಮಿ ಮಾಡುತ್ತದೆ ಎಂದು ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರು ಹೇಳಿದರು.
ಉಡುಪಿಯ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ವತಿಯಿಂದ ಭುಜಂಗ ಪಾರ್ಕ್...
ಜಾಗತೀಕರಣದ ಇಂದಿನ ವಾತಾವರಣದಲ್ಲಿ ಗ್ಯಾರೇಜ್ ಮಾಲೀಕರು ಮತ್ತು ಕಾರ್ಮಿಕರು ಸವಾಲಿನ ಪರಿಸ್ಥಿತಿಯಲ್ಲಿ ವೃತ್ತಿಯನ್ನು ನಡೆಸುತ್ತಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ದೊರಕುವ ಸರ್ಕಾರಿ ಸೌಲಭ್ಯಗಳ ಮಾಹಿತಿಯ ಕೊರತೆಯಿಂದ ಅವರು ವಂಚಿತರಾಗಿದ್ದಾರೆ. ಅಸಂಘಟಿತ ವರ್ಗಕ್ಕೆ ದೊರಕುವ ಎಲ್ಲ...
ಚಿಕ್ಕಮಗಳೂರು-ಉಡುಪಿ ಜಿಲ್ಲೆಗಳಲ್ಲಿ ಅಲ್ಲಿನ ಸಂಸದೆ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ‘ಗೋ ಬ್ಯಾಕ್ ಶೋಭಾ!’ ಅಭಿಯಾನ ನಡೆಯುತ್ತಿದೆ. ಕರಂದ್ಲಾಜೆ ವಿರುದ್ಧ ಅಸಮಾಧಾನಗೊಂಡಿರುವ ಕ್ಷೇತ್ರದ...
ಹಲವು ಧರ್ಮ, ಹಲವು ಜಾತಿ, ಹಲವು ಭಾಷೆ, ಹಲವು ಸಂಸ್ಕೃತಿಗಳನ್ನು ಕಾಪಾಡಿಕೊಂಡು ಈ ದೇಶದ ಐಕ್ಯತೆಯನ್ನು ಕಾಪಾಡಿಕೊಳ್ಳಬೇಕಾದರೆ ಈ ಬಹುತ್ವವನ್ನು ನಾವು ಕಾಪಾಡಿಕೊಳ್ಳಬೇಕು. ಬಹುವಚನವನ್ನು ಉಳಿಸಿಕೊಳ್ಳಬೇಕು. ಈ ಬಹುವಚನ ಭಾರತವನ್ನು ಉಳಿಸಿಕೊಳ್ಳುವುದಕ್ಕೆ ಸಂವಿಧಾನ...
ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಗಣಪತಿ ಇಡದೇ ಇರಲು ಅಶೋಕ್ ಅವರೇ ಕಾರಣ. ಅವರು ಮತ್ತು ಜಮೀರ್ ಅಹ್ಮದ್ ಜೋಡಿಗಳು ಎಂದು ಶ್ರೀರಾಮ ಸೇನೆ ಮುಖ್ಯಸ್ಥ...
ತಮ್ಮ ಭ್ರಷ್ಟಾಚಾರ, ಸೃಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ...