ಉಡುಪಿ

ಉಡುಪಿ | ಯಾವುದೇ ಚಟುವಟಿಕೆಯಿಲ್ಲದೆ ಮದ್ಯಪಾನಿಗಳ ತಾಣವಾದ ಗಾಂಧಿ ಭವನ

1985ರಲ್ಲಿ ಉಡುಪಿಯಲ್ಲಿ ನಿರ್ಮಿಸಿದ್ದ ಗಾಂಧಿ ಭವನಕ್ಕೆ ಈಗ 39 ವರ್ಷ ತುಂಬಿದರೂ ಕೂಡ ಗಾಂಧಿ ಭವನ ಮಾತ್ರ ಅನೈತಿಕ ಚಟುವಟಿಕೆ ಮತ್ತು ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ. 1985ರಲ್ಲಿ ಅಂದಿನ ನಗರಾಭಿವೃದ್ದಿ ಸಚಿವ ಲಕ್ಷ್ಮೀ...

ಶೋಭಾ ಕರಂದ್ಲಾಜೆ ವಿರುದ್ಧ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು: ಟಿಕೆಟ್ ನೀಡದಂತೆ ಹೈಕಮಾಂಡ್‌ಗೆ ಪತ್ರ

ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್​ ನೀಡುವ ವಿಚಾರದ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸ್ವಕ್ಷೇತ್ರದಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ಬಾರಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಂತೆ...

ಉಡುಪಿ‌ | ಶಾಸಕ ಒಂದು ಪಕ್ಷ, ಜಾತಿಗೆ ಸೀಮಿತರಲ್ಲ ಇದನ್ನು ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮರೆತಂದಿದೆ; ವೆರೋನಿಕಾ ಕರ್ನೆಲಿಯೋ

ಮಂಗಳೂರಿನ ಸಂತ ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿಯವರು ನಡೆದುಕೊಂಡ ರೀತಿ ನಾಚಿಕೆಗೇಡಿನದ್ದು ಎಂದು ಉಡುಪಿಯಲ್ಲಿ ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಏನೋ...

ಉಡುಪಿ | ಆಮೆಗತಿಯಲ್ಲಿ ಸಾಗುತ್ತಿದೆ ಸಂತೆಕಟ್ಟೆ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ

ಕೇಂದ್ರ ಸರ್ಕಾರದ ಅಧಿಕಾರಿಗಳ ಅವೈಜ್ಞಾನಿಕ ವರ್ತನೆಯಿಂದ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿರುವ ಸರ್ವಿಸ್ ರಸ್ತೆ, ಕಳೆದ ವರ್ಷ ಜುಲೈನಲ್ಲಿ ಕುಸಿದಿತ್ತು. ಮುಂದಿನ ದಿನಗಳಲ್ಲಿ ಈ ಪರಿಸರದ ರಾಷ್ಟ್ರೀಯ ಹೆದ್ದಾರಿಯೇ ಕಡಿತಗೊಂಡರೆ ಇದಕ್ಕೆ...

ಉಡುಪಿ | ಐದು ಗ್ಯಾರಂಟಿಗಳ ಜಾರಿಗೆ ಒತ್ತು ನೀಡಿದ ಬಜೆಟ್; ರೈತರು, ಅಸಂಘಟಿತ ಕಾರ್ಮಿಕರ ನಿರ್ಲಕ್ಷ್ಯ 

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅವರ 15ನೇ ಹಾಗೂ 2024-25ರ ಸಾಲಿಗೆ 1.05 ಲಕ್ಷ ಕೋಟಿ ಸಾಲದ ಹೊರೆಯನ್ನೊತ್ತ 3.71 ಲಕ್ಷ ಕೋಟಿರೂಗಳ ಬಜೆಟ್‌ನಲ್ಲಿ 5 ಗ್ಯಾರಂಟಿಗಳ ಜಾರಿಗೆ ಒತ್ತು ನೀಡಿದ ಕ್ರಮವನ್ನು ಸಿಪಿಐ(ಎಂ) ಸ್ವಾಗತಿಸುತ್ತದೆ...

ಉಡುಪಿ | ಕಾಲೇಜು ಕಟ್ಟಡದ ಆರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿಯೋರ್ವ ಆರನೇ ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ. ಬಿಹಾರ...

ಉಡುಪಿ | ರಾ.ಹೆ. ಕಾಮಗಾರಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮೀನುಗಾರ ಮುಖಂಡರಿಂದ ತೀವ್ರ ತರಾಟೆ

ಉಡುಪಿಯ ಮಲ್ಪೆ ಬಂದರನ್ನು ಸಂಪರ್ಕಿಸುವ ಪ್ರಮುಖ ಕರಾವಳಿ ಬೈಪಾಸ್- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...

ಉಡುಪಿ | ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿ ಹೊಂದಿರುವ ಬಜೆಟ್: ರಮೇಶ್ ಕಾಂಚನ್

ಭಾರತದ ಇತಿಹಾಸದಲ್ಲೇ ದಾಖಲೆಯ 15ನೇ ಬಜೆಟ್ ಮಂಡಿಸಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ 5 ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಹೊಂದಿಸುವುದರ ಜತೆಗೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿಯನ್ನು ಹೊಂದಿರುವ...

ಉಡುಪಿ | ಜನವಿರೋಧಿ ನೀತಿ‌ಗೆ ಖಂಡನೆ; ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟನೆ

ಸಿಐಟಿಯು ನೇತ್ರತ್ವದಲ್ಲಿ ದೇಶಾದ್ಯಂತ ಕಾರ್ಮಿಕರ ಪ್ರತಿಭಟನೆಗೆ ಕರೆ ನೀಡಿದ್ದು, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯಿಂದ‌ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು...

ಉಡುಪಿ | ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಮನೋಜ್ ಕಡಬ

ಸಾಂಸ್ಕೃತಿಕ ಚಟುವಟಿಕೆಯಲ್ಲಿ ಮಕ್ಕಳು ತಮ್ಮ ಹೆತ್ತವರೊಂದಿಗೆ ಭಾಗವಹಿಸುವುದರಿಂದ ಮುಂದಿನ ತಲೆಮಾರಿಗೆ ನಮ್ಮ ಸಂಸ್ಕೃತಿಯನ್ನು ಕೊಂಡೊಯ್ಯಬಹುದು. ಇಂತಹ ಸಂಸ್ಕೃತಿಯ ತೊಟ್ಟಿಲುಗಳಾದ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಉಡುಪಿಯ ಶೆಫಿನ್ಸ್ ಟ್ರಸ್ಟ್‌ನ...

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲೇ ಸ್ಪರ್ಧೆ: ಶೋಭಾ ಕರಂದ್ಲಾಜೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೇ ಸ್ಪರ್ದಿಸುತ್ತೇನೆ. ಬೇರೆ ಕ್ಷೇತ್ರಗಳಿಗೆ ನಾನು ಹೋಗುವುದಿಲ್ಲ. ಅಂತಹ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, "ನಾನು ಬೇರೆ ಕ್ಷೇತ್ರಗಳಲ್ಲಿ...

ಉಡುಪಿ | ಮಲಗಿದ್ದಲ್ಲಿಯೇ ಹಸುಗೂಸು ಸಾವು

ಒಂದೂವರೆ ತಿಂಗಳ ಹಸುಗೂಸು ಮಲಗಿದ್ದಲ್ಲಿಯೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಬಿಲ್ಲುಕೇರಿ ಆಲಂದೂರು ಎಂಬಲ್ಲಿ ನಡೆದಿದೆ. ಆಲಂದೂರು ನಿವಾಸಿ ಅನಿತಾ ಎಂಬವವರ ಮಗು ಸಂಕೇತ ಮೃತ ಕಂದಮ್ಮ. ಅನಿತಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X