ಮನುವಾದಿಗಳ, ಜಾತೀ ವಾದಿಗಳ ಅಕ್ಷತೆ ಹಂಚುವ ನಾಟಕಕ್ಕೆ ನಮ್ಮ ಜನರು ಬಲಿಯಾಗಬಾರದು. ಈ ಅಕ್ಷತೆ ತಗೊಂಡು ಯಾರೂ ಉದ್ಧಾರ ಆಗಲ್ಲ. ನಾವು ಉದ್ಧಾರ ಆಗಬೇಕಾದರೆ ಸ್ವಂತ ಉದ್ಯೋಗ ಮಾಡಬೇಕು ಎಂದು ದಸಂಸ ಅಂಬೇಡ್ಕರ್...
ಸಿನಿಮಾ ಕಥೆಯ ಮೂಲಕ ಕೇವಲ ಮನರಂಜನೆ ಹಾಗೂ ಸಂದೇಶ ನೀಡಿದರೆ ಸಾಲದು,
ನೋಡಿದವರಿಗೆ ಆ ಚಿತ್ರ ತಮ್ಮದೆ, ತಮ್ಮ ಬದುಕಿನ ಭಾಗ ಎನ್ನುವ ಭಾವನೆ ಮೂಡಬೇಕು ಎಂದು ರವಿಕೆ ಪ್ರಸಂಗ ಸಿನಿಮಾದ ನಿರ್ದೇಶಕ ಸಂತೋಷ್...
ಉಡುಪಿ ಮೂಲದ ದುಬೈ ನಿವಾಸಿ ಉದ್ಯಮಿ ಹಾಗೂ ಎನ್‌ಎಂಸಿ ಹೆಲ್ತ್ ಸಂಸ್ಥಾಪಕ ಡಾ.ಬಿ.ಆರ್.ಶೆಟ್ಟಿ ಚಿಕಿತ್ಸೆಗೆ ಅಬುಧಾಬಿಗೆ ತೆರಳಲು ಹೈಕೋರ್ಟ್ ಅನುಮತಿ ನೀಡಿದೆ.
ಬಿ ಆರ್ ಶೆಟ್ಟಿ ಅವರು ನಾನಾ ಬ್ಯಾಂಕ್ಗಳಿಂದ ಸುಮಾರು ₹2,800 ಕೋಟಿ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ...
ವಕೀಲರ ಸಮುದಾಯದಲ್ಲಿ ಚೈತನ್ಯ, ಉತ್ಸಾಹ, ಹುರುಪು ತುಂಬಿ ಅವರಲ್ಲಿರುವ ಪ್ರತಿಭೆಗೆ ಉತ್ತಮ ಅವಕಾಶ, ವೇದಿಕೆ ಒದಗಿಸುವ ನಿಟ್ಟಿನಲ್ಲಿ ಉಡುಪಿ ವಕೀಲರ ಸಂಘವ ಕರ್ನಾಟಕ ರಾಜ್ಯದ ವಿವಿಧ ವಕೀಲರ ಸಂಘಗಳ ಸದಸ್ಯರಿಗಾಗಿ ರಾಜ್ಯ ಮಟ್ಟದ...
ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಬಾಂಕ್ ಅಧಿಕಾರಿಗಳು ದೌರ್ಜನ್ಯ ವೆಸದಿದ್ದಾರೆ ಎಂದು ಆರೋಪಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ನಿವಾಸಿ ದಿನೇಶ್ ಎಂಬುವವರು ಮೇಲೆ ಅಲ್ಲಿನ ಕೆನರಾ ಬ್ಯಾಂಕ್...
ಗಾಂಧೀಜಿ ಅವರ ಚಿಂತನೆಗಳು, ಅವರು ಪ್ರತಿಪಾದಿಸಿದ್ದ ಹಿಂದುತ್ವದಲ್ಲಿನ ಬಹುತ್ವ ಕಲ್ಪನೆಯನ್ನು ಅರಿತುಕೊಳ್ಳಬೇಕಾದ ಅಗತ್ಯವಿದೆ. ನಿತ್ಯವೂ ಅವರ ಚಿಂತನೆಯನ್ನು ಅವಲೋಕಿಸಿ, ಪ್ರಸ್ತುತತೆಯನ್ನು ಮನಗಂಡು ರೂಡಿಸಿಕೊಳ್ಳುವ ಅಗತ್ಯತೆ ಮತ್ತು ಅನಿವಾರ್ಯತೆ ಇದೆ ಎಂದು ಪ್ರಾಧ್ಯಾಪಕ ಡಾ....
ಪ್ರತಿಯೊಬ್ಬರ ಮನೆಗಳಲ್ಲಿ ಹನುಮ ಧ್ವಜವನ್ನು ಹಾಕುವುದರ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟಿಸಿಯೆಂದು ಜನರನ್ನು ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಪ್ರಚೋದಿಸುತ್ತಿದ್ದಾರೆ. ಇಂತಹ ಪ್ರಚೋದನಾಕಾರಿ ಕೆಲಸವನ್ನು ಬಿಟ್ಟು, ಕ್ಷೇತ್ರದ ಅಭಿವೃದ್ಧಿ...
ಪಕ್ಷ ಬಯಸಿದರೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ನಾನು ಚುನಾವಣೆಗೆ ನಿಲ್ಲಲು ಸಿದ್ಧನಿದ್ದೇನೆ. ಇಲ್ಲದಿದ್ದರೆ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿಯಲ್ಲಿ...
ನಮ್ಮೂರ ಮಸೀದಿ ನೋಡ ಬನ್ನಿ ವಿನೂತನ ಕಾರ್ಯಕ್ರಮ
ಬೈಬಲ್‌ನಲ್ಲಿ ಇದ್ದ ಹಾಗೆಯೇ ಕುರಾನ್‌ನಲ್ಲಿಯೂ ಇದೆ
ಧರ್ಮ ಧರ್ಮಗಳ ನಡುವೆ ಎತ್ತಿಕಟ್ಟಿ ರಾಜಕೀಯವಾಗಿ ನಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವ ಪ್ರಸ್ತುತ ಸಮಾಜದಲ್ಲಿ ನಮ್ಮ ನಡುವೆ ಯಾವುದೇ...
ಉಡುಪಿಯಲ್ಲಿ ಜ.17ರಂದು ನಡೆದ ಪುತ್ತಿಗೆ ಶ್ರೀಗಳ ಪರ್ಯಾಯಯೋತ್ಸವ ಕಾರ್ಯಕ್ರಮಕ್ಕಾಗಿ ನಗರದಲ್ಲಿ ಹದಗೆಟ್ಟ ರಸ್ತೆಗಳಿಗೆ ಡಾಂಬರೀಕರಣ, ರಸ್ತೆ ಗುಂಡಿಗಳಿಗೆ ತೇಪೆ, ಚರಂಡಿ ನಿರ್ಮಾಣ ಕಾಮಗಾರಿಗಳು ನಡೆದಿದ್ದವು. ಅದರೆ, ಕಾಮಗಾರಿಗಳು ಕಳಪೆ ಗುಣಮಟ್ಟ ಮತ್ತು ಅವೈಜ್ಞಾನಿಕವಾಗಿ...
ದ್ವೇಷ ಭಾಷಣ, ಮತೀಯ ದ್ವೇಷ, ಅಸ್ಪೃಶ್ಯತೆ, ಜಾತೀಯ ದಮನ, ಮಹಿಳೆಯರ ಮೇಲಿನ ದೌರ್ಜನ್ಯ, ಆರ್ಥಿಕ ಅಸಮಾನತೆಗಳ ತೀವ್ರತೆಯು ಸೌಹಾರ್ದ ವಾತಾವರಣವನ್ನು ಮತ್ತಷ್ಟು ಕಲುಷಿತಗೊಳಿಸುತ್ತಿವೆ. ಇಂತಹ ಸಂದರ್ಭದಲ್ಲಿ ಶತಮಾನಗಳ ಇತಿಹಾಸವುಳ್ಳ ಕರ್ನಾಟಕದ ಸೌಹಾರ್ದ ಪರಂಪರೆ ಹಾಗೂ...