ಒಂದು ವಾರದೊಳಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ ಎಂದು ಕನ್ನಡ ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ...
ದೇಶದ ಮಾನವ ಸಂಪನ್ಮೂಲದ ಬೆಳವಣಿಗೆಗೆ ಪೂರಕವಾಗಿ 1974ರಲ್ಲಿ ಆರಂಭವಾದ ರಾಷ್ಟ್ರೀಯ ಮಕ್ಕಳ ನೀತಿಗೆ ಸಂಬಂದಿಸಿದ ಐಸಿಡಿಎಸ್-1975 ಜಾರಿಗೆ ಬಂದು 45ವರ್ಷಗಳು ಕಳೆದಿವೆ. ಆದರೂ, ಈ ಯೋಜನೆಯನ್ನು ಬಲಿಷ್ಠಗೊಳಿಸಲು ಇಲಾಖೆಯಾಗಿ ಪರಿಗಣಿಸದೆ, ಸತತವಾಗಿ ಅನುದಾನ...
ಕರಾವಳಿಯಲ್ಲಿ ಕಾಲಕ್ರಮೇಣ ಕೃಷಿ ಚಟುವಟಿಕೆಗಳು ಕ್ಷೀಣವಾಗುತ್ತಿದ್ದು, ಹಸಿರು ತುಂಬಿಕೊಂಡಿದ್ದ ಕೃಷಿ ಭೂಮಿಗಳು ರಿಯಲ್ ಎಸ್ಟೇಟ್ ದಂಧೆಗೆ ಬಲಿಯಾಗುತ್ತಿವೆ. ಕೃಷಿ ಭೂಮಿಗಳಲ್ಲಿ ಬೃಹತ್ ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿವೆ. ಅನ್ಯ ಉದ್ದೇಶಗಳಿಗೆ ಕೃಷಿ ಭೂಮಿ...
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವಾಗಿರುವ ನಂದಿನಿಗೆ ಒಳಪಡುವ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಒಂದೂವರೆ ವರ್ಷದಿಂದ ಹಾಲು ಉತ್ಪಾದನೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ ಎಂದು ಒಕ್ಕೂಟದ ಎಂಡಿ ವಿವೇಕ...
ಕಾಂಗ್ರೆಸ್ ಸದಾ ಬಡವರ ಪರವಾಗಿದ್ದು, ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ...
"ರಾಮ ಮಂದಿರ ನಿರ್ಮಾಣಕ್ಕೆ ನಾನೂ ಕೂಡ ದೇಣಿಗೆ ಕೊಟ್ಟಿದ್ದೇನೆ. ರಾಮ ಮಂದಿರಕ್ಕೆ ನಾನೂ ಕೂಡ ಒಂದು ದಿನ ಹೋಗುತ್ತೇನೆ. ರಾಮ ಮಂದಿರ ಅವರದ್ದೂ ಅಲ್ಲ, ನಮ್ಮದೂ ಅಲ್ಲ. ದೇಶದ 140 ಕೋಟಿ ಜನರಿಗೆ...
ಪ್ರಸ್ತುತ ಜಗತ್ತಿನಲ್ಲಿ ಅತಿ ಹೆಚ್ಚು ಕಡೆಗಣಿಸಲ್ಪಡುವವರು ಯಾರಾದರು ಇದ್ದರೆ ಅವರು ವೃದ್ದ ತಂದೆ ತಾಯಿಗಳು. ಕುಟುಂಬ ಸಂಬಂಧಗಳು ಶಿಥಿಲವಾಗುತ್ತಿವೆ. ಬೆಳೆದು ನಿಂತ ಮಕ್ಕಳು ವೃದ್ದ ತಂದೆ ತಾಯಿಗಳನ್ನು ವೃದ್ಧಾಶ್ರಮಕ್ಕೆ ಅಟ್ಟುತ್ತಿದ್ದಾರೆ ಎಂದು ಜಮಾಅತೆ...
ವ್ಯಸನ ಮುಕ್ತ ಜೀವನದಲ್ಲಿ ನೆಮ್ಮದಿ ಇರುತ್ತದೆ. ಹೆಚ್ಚಿನ ಅಪರಾಧ, ಅಪಘಾತ ಪ್ರಕರಣಗಳಿಗೆ ಮದ್ಯಪಾನವು ಒಂದು ಕಾರಣವಾಗಿದೆ. ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 800 ಅಸ್ವಾಭಾವಿಕ ಮರಣ ಪ್ರಕರಣಗಳು ದಾಖಲಾಗುತ್ತಿವೆ. ಶೇ. 60ರಷ್ಟು ಆತ್ಮಹತ್ಯೆ ಪ್ರಕರಣವು...
"ಪ್ರತಿಯೊಂದು ಮಗುವಿನ ಮೊದಲ ಪಾಠಶಾಲೆ ತಾಯಿಯ ಮಡಿಲು ಆಗಿರುತ್ತದೆ. ತಾಯಿ ತನ್ನ ಮಗುವಿನ ಉತ್ತಮ ಸಂಸ್ಕಾರವುಳ್ಳ ವಿದ್ಯೆ ನೀಡಿ, ಇಹ ಮತ್ತು ಪರಲೋಕವನ್ನು ಬೆಳಗಿಸಲು ಉತ್ತಮ ಮಾರ್ಗದರ್ಶಿಯಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್...
ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆಗೆ ರಾಷ್ಟ್ರಪತಿ ದಲಿತೆ ಎಂಬ ಎಕೈಕ ಕಾರಣಕ್ಕೆ ದೂರವಿಟ್ಟವರು, ಧಾರ್ಮಿಕತೆಯೆಂದು ಜಾತೀಯತೆ ಮಾಡುವವರು ಕೇವಲ ಓಟಿಗಾಗಿ ದಲಿತರ ಮನೆಗಳಿಗೆ ಶ್ರೀರಾಮನ ಮಂತ್ರಾಕ್ಷತೆ ತಂದರೆ, ಅದನ್ನು ದಲಿತರು ಸ್ವೀಕರಿಸಬಾರದು ಎಂದು ದಲಿತ...
ಸಾಮಾಜಿಕ ನ್ಯಾಯವನ್ನು ಕೇಂದ್ರವಾಗಿ ಇಟ್ಟುಕೊಂಡು ಅಭಿವೃದ್ದಿ ಪಥದ ಬಗ್ಗೆ ಯೋಚನೆ ಮಾಡಬೇಕಾಗಿದೆ. ಅದನ್ನು ಹೊರತು ಪಡಿಸಿದರೆ ನಿಜವಾದ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಹಿರಿಯ ಚಿಂತಕ ಡಾ.ಗಣನಾಥ ಎಕ್ಕಾರು ಹೇಳಿದ್ದಾರೆ.
ಜನಶಕ್ತಿ ವಾರ ಪತ್ರಿಕೆ...
ಭೀಮಾ ಕೋರೆಗಾಂವ್ ಯುದ್ಧದ 206ನೇ ವಿಜಯೋತ್ಸವವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪಡುಬಿದ್ರಿಯಲ್ಲಿ ಆಚರಿಸಿದೆ.
ಪಡುಬಿದ್ರಿ ಪಂಚಾಯತ್ ಬಳಿಯಿಂದ ಬಸ್‌ಟ್ಯಾಂಡ್ ವರೆಗೂ ಮೊಂಬತ್ತಿ ಮೆರವಣಿಗೆ ನಡೆಸಿ, ಅಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ...