ದೇಶಾದ್ಯಂತ ಸುದ್ದಿಯಾಗಿದ್ದ ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು(ಡಿ.30) ತಿರಸ್ಕರಿಸಿದೆ.
ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ...
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30ರ ಶನಿವಾರ ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ ಎಂದು ಕಸಾಪ ತಿಳಿಸಿದೆ.
ನಿರಂತರ 12ಗಂಟೆಗಳ ಕಾರ್ಯಕ್ರಮ ನಡೆಯಲಿದ್ದು, ಮಣಿಪಾಲದ ಎಂಐಟಿಬಸ್...
ಏಸುಕ್ರಿಸ್ತರ ಜನ್ಮದಿನವಾದ ಕ್ರಿಸ್‌ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ರಾತ್ರಿ ಸಂಭ್ರಮ ಸಡಗರದಿಂದ ಆಚರಿಸಿದ್ದಾರೆ. ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿವೆ....
ಕೇರಳದ ಪ್ಲಾಂಟೇಶನ್ ಕಾರ್ಪೊರೇಷನ್‌ನವರ ಗೋದಾಮುಗಳಲ್ಲಿ ಉಳಿದಿದ್ದ ವಿಷಕಾರಕ ಕೀಟ ನಾಶಕವನ್ನು ಅಕ್ರಮವಾಗಿ ಮತ್ತು ಅವೈಜ್ಞಾನಿಕವಾಗಿ ಕರ್ನಾಟಕದ ಗಡಿಭಾಗವಾದ ಕೇರಳದ ಮಿಂಚಿನಪದವು ಗುಡ್ಡಗಾಡು ಪ್ರದೇಶದಲ್ಲಿ ಹೂಳಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ...
ಅಲೆವೂರು ಗ್ರೂಪ್ ಫೋರ್ ಎಜುಕೇಷನ್ ವತಿಯಿಂದ ನೀಡಲಾಗುವ 2023ನೇ ಸಾಲಿನ ಅಲೆವೂರು ಗ್ರೂಪ್ ಪ್ರಶಸ್ತಿಯನ್ನು ನ್ಯಾಯವಾದಿ ಎಂ ಶಾಂತಾರಾಮ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.
ಉಡುಪಿ ಜಿಲ್ಲೆಯ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ...
ಉಡುಪಿ ಜಿಲ್ಲೆಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಡಿಸೆಂಬರ್ 19ರ ಬೆಳಿಗ್ಗೆ ಆಳ ಸಮುದ್ರದಲ್ಲಿ ಮುಳುಗಡೆಗೊಂಡಿದ್ದು, ಇದರಲ್ಲಿದ್ದ ಒಟ್ಟು ಎಂಟು ಮಂದಿ ಮೀನುಗಾರರು ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ರಕ್ಷಾ ಎಂಬುವವರಿಗೆ ಸೇರಿದ ‘ಶ್ರೀ ನಾರಾಯಣ’ ಬೋಟು...
ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಲು ಕಾಯ್ದೆಗೆ ತಿದ್ದುಪಡಿ ತರುವಂತೆ ಆಗ್ರಹಿಸಿ ತುಳುನಾಡು ರಕ್ಷಣಾ ವೇದಿಕೆ ವೈದ್ಯರ ಘಟಕದಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...
ಹಿಂಸೆಗೆ ಉತ್ತರವಾಗಿ ಪ್ರೀತಿಯನ್ನು ತಿಳಿಸಲು ಯೇಸು ಕ್ರಿಸ್ತರು ಧರೆಯಲ್ಲಿ ಹುಟ್ಟಿಬಂದರು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಉಡುಪಿಯಲ್ಲಿ ಧರ್ಮಪ್ರಾಂತ್ಯದ ವತಿಯಿಂದ ಆಯೋಜಿಸಿದ್ದ 'ಮಾಧ್ಯಮ ಮಿತ್ರರೊಂದಿಗೆ...
ಉಡುಪಿಯ ಕಾಪು ತಾಲೂಕಿನ ಸಮಾಜ ಸೇವಕ ಲೀಲಾಧರ ಶೆಟ್ಟಿ ಆತ್ಮಹತ್ಯೆ ಪ್ರಕರಣ ಹಾಗೂ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಮಗಳ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನುಆಕೆಯ ಸ್ನೇಹಿತ...
ಇತ್ತೀಚಿನ ದಿನಗಳಲ್ಲಿ ನಾವು ಆಟಿಸಂಗೆ ಒಳಗಾಗಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಅಂತಹ ಮಕ್ಕಳನ್ನು ಬೆಳೆಸಲು ಅಗತ್ಯವಿರುವ ವಿವಿಧ ಚಿಕಿತ್ಸೆಗಳ ಕುರಿತು ಆರಿವು ಸೀಮಿತವಾಗಿದೆ. ಆಟಿಸಂ ಪೀಡಿತ ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡಲು ಶನಿವಾರ...
ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಮಂಗಳವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಕೌಟುಂಬಿಕ ಹಾಗೂ...
ಉಡುಪಿ ಜಿಲ್ಲೆ ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹಾಗೂ ಮುಸ್ಲಿಂ ಜಸ್ಟೀಸ್ ಫೋರಂ ನೇತೃತ್ವದ...