ಆಹಾರ ವಿತರಣಾ ಆ್ಯಪ್ ಮತ್ತು ಇ-ಕಾಮರ್ಸ್ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಉಡುಪಿ ಜಿಲ್ಲೆಯ ನೇಜಾರಿನಲ್ಲಿ ಇತ್ತೀಚೆಗೆ ತಾಯಿ ಮತ್ತು ಮೂರು ಮಕ್ಕಳ ಕೊಲೆ ನಡೆದ ಮನೆಗೆ ಉಡುಪಿ ಕ್ಯಾಥಲಿಕ್ ಕ್ರೈಸ್ತ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಅವರ ಪ್ರತಿನಿಧಿಗಳು ಮತ್ತು ಸಮನ್ವಯ...
ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಹಾಗೂ ಸ್ಥಳೀಯರು ಉಡುಪಿ ಜಿಲ್ಲೆಯ ಕುಂದಾಪುರ ಸರ್ಕಾರಿ ಆಸ್ಪತ್ರೆ ಎದುರು ಆಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
"ನವೆಂಬರ್ 17ರಂದು ಹೆರಿಗೆ...
ಉಡುಪಿ ಜಿಲ್ಲೆಯಲ್ಲಿ ಸಾವಿರಾರು ಮಂದಿ ಅಸಂಘಟಿತ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದು ಜಿಲ್ಲೆಯ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದ್ದಾರೆ. ಆದರೆ ಇಂತಹ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಇಲ್ಲ ಎಂದು ಸಿಐಟಿಯು ಸಂಘಟನೆಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ...
ಉಡುಪಿಯ ನೇಜಾರಿನಲ್ಲಿಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ. ಆತನ ವಿರುದ್ಧ ಪೊಲೀಸರು ಸಮೋಟೋ ಪ್ರಕರಣ ದಾಖಲಿಸಿದ್ದಾರೆ.
ಕೊಲೆ ಆರೋಪಿ ಪ್ರವೀಣ್ ಚೌಗಲೆಯನ್ನು...
ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಉಡುಪಿಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಮುನ್ನಡೆ ದೊರಕಿದೆ.
ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು...
ಉಡುಪಿಯಲ್ಲಿ ಪ್ರವೀಣ್ ಅರುಣ್ ಚೌಗಲೆ ಎಂಬಾತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆಯ ಬಳಿಕ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಯ ಸಂಬಂಧ ಉಡುಪಿ ಪೊಲೀಸರು...
ರಾಜ್ಯದ ಪ್ರವಾಸೋದ್ಯಮದಲ್ಲಿ ಕರಾವಳಿ ಕರ್ನಾಟಕದ ಪಾತ್ರ ಮಹತ್ತರವಾಗಿದೆ. ಆದರೆ ದೀಪದ ಕೆಳಗೆ ಕತ್ತಲು ಎಂಬಂತೆ ಕರಾವಳಿ ಜಿಲ್ಲೆಗಳಲ್ಲಿ ಪರಿಣಾಮಕಾರಿ ಅಭಿವೃದ್ಧಿಯಾಗಿಲ್ಲ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ ಡಿ ಆರ್ ರಾಜು...
ಉಡುಪಿಯ ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿರುವ ಪ್ರವೀಣ್ ಅರುಣ್ ಚೌಗಲೆ(39)ಯನ್ನು ನ್ಯಾಯಾಲಯವು ನಿನ್ನೆ ನ.28ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಉಡುಪಿ ಪೊಲೀಸರು ಕೊಲೆ ನಡೆದ ಸ್ಥಳಕ್ಕೆ ಇಂದು( ಗುರುವಾರ)...
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ಇಂದು ಸಂಜೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಯ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ವಿಚಾರಣೆ ನಡೆಸಿದ ಬಳಿಕ ಹದಿನಾಲ್ಕು ದಿನ...
ಉಡುಪಿಯಲ್ಲಿ ಒಂದೇ ಮನೆಯ ನಾಲ್ವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಮನೆಗೆ ಬಂದಿದ್ದ. ಕೊಲೆಗೆ ಎರಡು...
ಉಡುಪಿಯ ನೇಜಾರು ಬಳಿ ನಡೆದಿದ್ದ ನಾಲ್ವರ ಕೊಲೆ ಪ್ರಕರಣದಲ್ಲಿ ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದೇವೆ. ಹಲವಾರು ಶಂಕಿತರನ್ನು ವಿಚಾರಣೆಗೆ ಒಳಪಡಿಸಿ, ಒಬ್ಬನನ್ನು ವಶಕ್ಕೆ ಪಡೆದಿದ್ದೇವೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಅರುಣ್...