ʼಕುದ್ರುʼ ಚಿತ್ರ ಅಕ್ಟೋಬರ್ 13ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ, ಚಿತ್ರದ ನಟ ಹರ್ಷಿತ್ ಶೆಟ್ಟಿ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ, ಭಾಸ್ಕರ್ ನಾಯ್ಕ್ ರಚಿಸಿ, ನಿರ್ದೇಶಿಸಿ, ನಿರ್ಮಿಸಿರುವ...
ಶಿವರಾಮ ಕಾರಂತರು ಕನ್ನಡದ ಶ್ರೇಷ್ಠ ಲೇಖಕ, ಸಾಮಾಜಿಕ ಕಾರ್ಯಕರ್ತ, ಪರಿಸರವಾದಿ, ಯಕ್ಷಗಾನ ಕಲಾವಿದ, ಚಲನಚಿತ್ರ ನಿರ್ಮಾಪಕ ಹಾಗೂ ಚಿಂತಕರಾಗಿದ್ದು, ಸಾಹಿತ್ಯ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯ ಗುಜರಿ ಟೆಂಡರ್‌ನಲ್ಲಿ ಸುಮಾರು 14 ಕೋಟಿ ರೂ. ಅವ್ಯವಹಾರ ನಡೆದಿದೆ. ಅವ್ಯವಹಾರದ ಹಿಂದೆ ದೊಡ್ಡ ಜಾಲವೇ ಇದೆ. ಇದರಲ್ಲಿ, ಹಿಂದಿನ...
ವಿದ್ಯಾರ್ಥಿ ಜೀವನದಲ್ಲಿ ಅತೀ ಹೆಚ್ಚಿನ ಪರಿಶ್ರಮ ಪಟ್ಟು ಶಿಕ್ಷಣದಲ್ಲಿ ಸಾಧನೆ ತೋರಿದ್ದಲ್ಲಿ, ಮುಂದಿನ ಜೀವನದಲ್ಲಿ ಉನ್ನತ ಸ್ಥಾನ ಗಳಿಸಬಹುದು ಎಂದು ಉಡುಪಿ ಕ್ರೈಸ್ತ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಉಡುಪಿತ ಅಂಬಾಗಿಲಿನಲ್ಲಿರುವ...
ವಾಟ್ಸಾಪ್, ಫೇಸ್‌ಬುಕ್ ನಂತಹ ಸಾಮಾಜಿಕ ತಾಣಗಳಲ್ಲಿ ಸತ್ಯಕ್ಕಿಂತ ಸುಳ್ಳು ಸುದ್ದಿಗಳೇ ಹೆಚ್ಚಾಗಿ ಹರಿದಾಡುತ್ತವೆ. ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದೆ. ಮಾಧ್ಯಮಗಳು ಇಂತಹ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ ಸತ್ಯ...
ಉಡುಪಿ ಜಿಲ್ಲೆಯ ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್(42) ಅಲಿಯಾಸ್ ಬನ್ಸ್ ರಾಘು ಎನ್ನುವರರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಶುಕ್ರವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಶಿವಮೊಗ್ಗ ಮೂಲದ ಶಫಿವುಲ್ಲಾ(40) ಮತ್ತು...
ಉಡುಪಿ ಜಿಲ್ಲೆಯ ಕಾರ್ಕಳದ ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್‌ನ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ ಅವರು ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ.
ಜನಸ್ನೇಹಿ ಫೌಂಡೇಶನ್ ಹಾಗೂ ಶ್ರೀನಿಧಿ ಫೌಂಡೇಶನ್ ಸಹಯೋಗದಲ್ಲಿ ಪ್ರಶಸ್ತಿ ನೀಲಾಗುತ್ತಿದೆ....
ಮಹಿಷ ಮಂಡಲವನ್ನಾಳಿದ ದ್ರಾವಿಡ ದೊರೆ ಮಹಿಷಾಸುರ ಮಹಾರಾಜರ ಕುರಿತು ಜನತೆಗೆ ಅರಿವು ಮೂಡಿಸುವ ಅಗತ್ಯವಿದೆ. ಅದಕ್ಕಾಗಿ ಅಕ್ಟೋಬರ್ 15ರಂದು ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಮಹಿಷ ದಸರಾ ಹಾಗೂ ಮೂಲ ನಿವಾಸಿಗಳ ಸಾಂಸ್ಕೃತಿಕ...
ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಕಾರಣರಾಗಿದ್ದು, ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕೆಂದು ಸಿಐಟಿಯು ಉಡುಪಿ ಜಿಲ್ಲಾ...
ಅಧಿಕಾರಿಗಳು ಹೃದವಂತಿಕೆಯಿಂದ ಜನರ ಸಮಸ್ಯೆ ಬಗೆಹರಿಸಬೇಕು. ಜನತಾದರ್ಶನದ ಎಲ್ಲ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ...
ಗೋಕರ್ಣ ಬೀಚ್ನಲ್ಲಿ ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿಕೊಂಡು ಅದೃಷ್ಟವಶಾತ್ ಪಾರಾಗಿರುವ ಬೆನ್ನಲ್ಲೇ ಉಡುಪಿಯ ಮಲ್ಪೆ ಬೀಚ್ಗೆ ಸೆಪ್ಟೆಂಬರ್ 25ರವರೆಗೆ ಪ್ರವಾಸಿಗರು ಬಾರದಂತೆ ಉಡುಪಿ ಜಿಲ್ಲಾಡಳಿತ ಸೂಚಿಸಿದೆ.
ಸಮುದ್ರ ಇನ್ನೂ ಪ್ರಕ್ಷುಬ್ಧವಾಗಿದ್ದು, ಅಲೆಗಳ ಹೊಡೆತವನ್ನು...
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಜಿಎಫ್‌ಜಿಸಿ) ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.
ಒಂದು ತಿಂಗಳ ಹಿಂದೆಯೇ ಶೈಕ್ಷಣಿಕ...