ಉಡುಪಿ

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಎದುರಾಗಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಸರಕಾರದ ವತಿಯಿಂದ ರೈತರಿಗೆ ಮೇವಿನ ಬಿತ್ತನೆ ಬೀಜಗಳನ್ನು ಉಚಿತವಾಗಿ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಗೆ ಒಟ್ಟು...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ...

ಉಡುಪಿ | ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕಿ: ಕಥೊಲಿಕ್ ಸಭಾ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ ತಡೆಯುವುದು ಹಾಗೂ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅನ್ಯಾಯವಾಗಿ ಕೈಬಿಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಥೊಲಿಕ್ ಸಭಾ...

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ, ಅದರಲ್ಲೂ ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕರ್ನಾಟಕ...

ಉಡುಪಿ | ಅ.11 ರಂದು ‘ಮಹಿಷ ಮಹೋತ್ಸವ’ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ : ಗಣೇಶ್ ನೆರ್ಗಿ

ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಹಾಗೂ ವಿವಿಧ ಸಹಭಾಗಿ ಸಂಘಟನೆಗಳ ಸಹಯೋಗದಲ್ಲಿ ನಾಲ್ಕನೇ ವರ್ಷದ ‘ಮಹಿಷ ಮಹೋತ್ಸವ–ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ’ ವನ್ನು ಅ.11ರಂದು ಉಡುಪಿಯಲ್ಲಿ ಆಯೋಜಿಸಲಾಗಿದೆ ಎಂದು ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು ಬಳಸುವ ಫಾರಂ–7 ಅರ್ಜಿಗಳ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಬಾರದು...

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ ವಾರಾಹಿಯಿಂದ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಶನ್ ಯೋಜನೆಯ ಭಾಗವಾದ ಓವರ್‌ಹೆಡ್ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಅರಣ್ಯ ಇಲಾಖೆಯು ಯಾವುದೇ...

ಉಡುಪಿ | ಶ್ರೀಕೃಷ್ಣ ಮಠದ ವಸತಿಗೃಹದಲ್ಲಿ ಮುಸ್ಲಿಂ ಯುವತಿಗೆ ವಸತಿ ನಿರಾಕರಣೆ: ಸಿಪಿಐ(ಎಂ) ಖಂಡನೆ

ಹಿಂದೂ ಕುಟುಂಬದ ಸ್ನೇಹಿತೆಯೊಂದಿಗೆ ಪ್ರವಾಸಕ್ಕಾಗಿ ಉಡುಪಿಗೆ ಬಂದಿದ್ದ ಬಳ್ಳಾರಿಯ ಯುವತಿಯೊಬ್ಬರಿಗೆ ಮುಸ್ಲಿಂ ಧರ್ಮಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕೆ ರಾತ್ರಿ ಉಳಿದುಕೊಳ್ಳಲು ಅನುಮತಿ ನಿರಾಕರಿಸಿದ ಮಠದ ವಸತಿ ಗೃಹದ ಅಧಿಕಾರಿಗಳ ಕೃತ್ಯವನ್ನು ಸಿಪಿಐ(ಎಂ)...

ಜಾಮಿಯಾ ಮಸೀದಿ ಉಪ್ಪಿನಕೋಟೆ: ನೂತನ ಕಮಿಟಿ ರಚನೆ, ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ ಆಯ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಜಾಮಿಯಾ ಮಸೀದಿಯ ಮಹಾಸಭೆಯು ಅ.4ರಂದು ಜಾಮಿಯಾ ಮಸೀದಿ ಆವರಣದಲ್ಲಿ ನಡೆಯಿತು. ಸಭೆಯಲ್ಲಿ ಹಳೆಯ ಕಮಿಟಿಯನ್ನು ವಿಸರ್ಜಿಸಿ, ನೂತನ ಕಮಿಟಿಯನ್ನು ಸರ್ವಾನುಮತದಿಂದ ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ,...

ಉಡುಪಿ | ದಲಿತರ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅಗತ್ಯ: ಸಂಜೀವ ಬಳ್ಕೂರು

ದಲಿತರ ಹಕ್ಕು, ಸಮಸ್ಯೆ ಹಾಗೂ ನ್ಯಾಯಕ್ಕಾಗಿ ಸಂಘಟಿತ ಹೋರಾಟ ಅಗತ್ಯವಾಗಿದ್ದು, ಸಂಘಟನೆಯೇ ದಲಿತರ ಶಕ್ತಿಯಾಗಿದೆ ಎಂದು DHS ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಹೇಳಿದರು. ಅಂಪಾರು–ಬಾಲಾಡಿ ಘಟಕದ ವತಿಯಿಂದ ಅ.4ರಂದು ನಡೆದ ಸಭೆಯ ಅಧ್ಯಕ್ಷತೆ...

ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಉಪಚರಿಸುವ ಚಿತ್ರಕೂಟ: ಡಾ. ಪ್ರದೀಪ್

ರೋಗಿಗಳನ್ನು ಗ್ರಾಹಕರಂತೆ ಕಾಣದೆ ಮನೆಯ ಸದಸ್ಯರಂತೆ ಅಕ್ಕರೆಯಿಂದ ಉಪಚರಿಸುವ ಅಪರೂಪದ ವಾತಾವರಣ ಚಿತ್ರಕೂಟ ಆಯುರ್ವೇದ ಸಂಸ್ಥೆಯಲ್ಲಿದೆ ಎಂದು ಪ್ರಾಧ್ಯಾಪಕ ಡಾ. ಪ್ರದೀಪ್ ಕೆಂಚನೂರು ಹೇಳಿದರು. ತಾಲ್ಲೂಕಿನ ಆಲೂರಿನ ಚಿತ್ರಕೂಟ ಆಯುರ್ವೇದ ಸಂಸ್ಥೆಯ ಆವರಣದಲ್ಲಿ ಭಾನುವಾರ...

ಉಡುಪಿ | ಸೌಹಾರ್ದ ಸಮಾಜ ಕಟ್ಟುವ ಹೊಣೆ ಮುಸ್ಲಿಮ್ ಒಕ್ಕೂಟ ವಹಿಸಲಿ: ಯು.ಟಿ.ಖಾದರ್

ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ ಗೌರವದ ಸಂಕೇತ. ಇಂದಿನ ಸಂದರ್ಭದಲ್ಲಿ ಸಾಮರಸ್ಯದ ಸಮಾಜ ನಿರ್ಮಾಣ ಅತ್ಯಂತ ಅಗತ್ಯವಾಗಿದ್ದು, ಈ ಕಾರ್ಯವನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ...

ಈ ಹೊತ್ತಿನ ಪ್ರಮುಖ ಸುದ್ದಿ