ಉಡುಪಿ

ಉಡುಪಿ | ಶಾಸಕರೇ, ಮೊದಲು ಕೊರಗರಿಗೆ ಪೌಷ್ಟಿಕ ಶುಧ್ಧ ಆಹಾರ ನೀಡಿ – ಶ್ಯಾಮರಾಜ್ ಬಿರ್ತಿ

ಸಮಾಜದ ಕಟ್ಟ ಕಡೆಯ ಸಮುದಾಯವಾದ ಕೊರಗರಿಗೆ ಕಳಪೆ, ಕಲಬೆರಕೆಯ ಆಹಾರ ಪೂರೈಕೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಯವರಿಗೆ ದೂರು ಸಹ ನೀಡಿದ್ದೇವೆ. ಒಬ್ಬ ನಮ್ಮ ಜನಪ್ರತಿನಿಧಿಯಾಗಿ ಮನುಷ್ಯರ ಆಹಾರದ ಬಗ್ಗೆ ಧ್ವನಿ ಎತ್ತದ ತಾವು...

ಉಡುಪಿ | ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ. ಸಾರ್ವಜನಿಕರು...

ಉಡುಪಿ | ವರ್ಷಗಳೇ ಕಳೆದರೂ ಕಾಮಗಾರಿ ಮುಗಿಯದ ರಾಷ್ಟ್ರೀಯ ಹೆದ್ದಾರಿ, ರಸ್ತೆಗಿಳಿದ ಸ್ಥಳಿಯರು

ರಾಷ್ಟ್ರೀಯ ಹೆದ್ದಾರಿ 169ಎ ಮಣಿಪಾಲದಿಂದ ಪರ್ಕಳ ಸಂಪರ್ಕಿಸುವ ನಡುವೆ ಈಶ್ವರನಗರ ಕೆಳಪರ್ಕಳ ಭಾಗದಲ್ಲಿ ಕಾಮಗಾರಿ ಮೊಟಕುಗೊಂಡು ಹಲವು ವರ್ಷಗಳೇ ಕಳೆದಿವೆ. ತಾಂತ್ರಿಕ ಮತ್ತು ಕಾನೂನು ಕಾರಣಗಳಿಂದ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಮರು ಆರಂಭಿಸುವ ನಿಟ್ಟಿನಲ್ಲಿ...

ಉಡುಪಿ | ಗೃಹ ಬಂಧನದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ರಕ್ಷಣೆ

ಉಡುಪಿ ಜಿಲ್ಲೆಯ ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದಿಂದ ಭದ್ರ ಕೊಠಡಿಯೊಂದರಲ್ಲಿ ಗೃಹಬಂಧನದಲ್ಲಿದ್ದ ಮನೋರೋಗಿ ಮಹಿಳೆಯನ್ನು ಖಚಿತ ಮಾಹಿತಿಯ ಆಧಾರದ ಮೇಲೆ ವಿಶು ಶೆಟ್ಟಿ ಅಂಬಲಪಾಡಿಯವರು ಸಖಿ ಸೆಂಟರಿನ ಸಿಬ್ಬಂದಿ ಹಾಗೂ...

ಉಡುಪಿ | ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಕೇಂದ್ರ ಸಮಿತಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳ ಜನವಿರೋಧ ನೀತಿಗಳನ್ನು ವಿರೋಧಿಸಿ ಜುನ್ 20ರಿಂದ ದೇಶಾದ್ಯಂತ ಜನಸಾಮಾನ್ಯರ ಮಧ್ಯೆ ಪ್ರಚಾರ, ಜನಜಾಗೃತಿ ಸಭೆ, ಪ್ರತಿಭಟನೆ ನಡೆಸಲು...

ಉಡುಪಿ | ಸುನ್ನೀ ಕೋ-ಓರ್ಡಿನೇಶನ್ ವತಿಯಿಂದ ಜಿಲ್ಲಾಧಿಕಾರಿ ಭೇಟಿ

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ಸ್ವರೂಪ ಟಿ ಕೆ ಅವರನ್ನು ಉಡುಪಿ ಜಿಲ್ಲೆಯ ಪ್ರಮುಖ ಹತ್ತು ಸಂಘಟನೆಗಳ ಒಕ್ಕೂಟವಾದ ಸುನ್ನಿ ಕೋ ಓಡಿನೇಷನ್ ಉಡುಪಿ ಜಿಲ್ಲಾ ಸಮಿತಿಯ ನಿಯೋಗ...

ಉಡುಪಿ | ಸೌಮ್ಯ ರೆಡ್ಡಿಯವರ ಬಗ್ಗೆ ಮಾತನಾಡುವ ಯೋಗ್ಯತೆ ಬಿಜೆಪಿಯ ಸಂಧ್ಯಾ ಅವರಿಗಿಲ್ಲ: ಜ್ಯೋತಿ ಹೆಬ್ಬಾರ್

ಕರ್ನಾಟಕ ಮಹಿಳಾ ಕಾಂಗ್ರೆಸ್‌ನ ರಾಜಾಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಟೀಕಿಸಿರುವ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್‌ ಅವರಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ...

ಉಡುಪಿ | ಕೋಮುವಾದಿಗಳಿಗೆ ಕರವಾಳಿ, ಕೋಮು ಹಿಂಸೆಯನ್ನು ಚಾಲನೆಯಲ್ಲಿ ಇಟ್ಟುಕೊಳ್ಳುವ ಇಂಡಸ್ಟ್ರೀ – ಪ್ರೊ. ಫಣಿರಾಜ್

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ, ಸಹಬಾಳ್ವೆ ಮತ್ತು ಮಾನವ ಬಂಧುತ್ವ ಉಡುಪಿ ವಲಯ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ಇಂದು ಸಾಮರಸ್ಯ ನಡಿಗೆ -ಸೌಹಾರ್ದ...

ಉಡುಪಿ | ಕಾನೂನು ಪದವೀಧರರಿಗೆ ಶಿಷ್ಯವೇತನ – ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ ವಕೀಲ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಇಲಾಖಾ ವೆಬ್‌ಸೈಟ್ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ....

ಉಡುಪಿ | ಸೌಮ್ಯ ರೆಡ್ಡಿ ಬಿಟ್ಟಿ ಉಪದೇಶ ಉಡುಪಿ ಜನತೆಗೆ ಅನಗತ್ಯ – ಸಂಧ್ಯಾ ರಮೇಶ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯನಗರ ಕ್ಷೇತ್ರದಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಕಂಡು ಜನತೆಯಿಂದ ತಿರಸ್ಕೃತರಾದ ಸೌಮ್ಯ ರೆಡ್ಡಿ ಅವರಿಂದ ಉಡುಪಿಯ ಜನತೆಗೆ...

ಉಡುಪಿ | ಸಂಘ ಪರಿವಾರದ ಒತ್ತಡಕ್ಕೆ ಮಣಿದು ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲು – ಆಸಿಫ್ ಕೋಟೇಶ್ವರ

ಮೊನ್ನೆ ಉಡುಪಿ ಜಿಲ್ಲೆಯ ಕುಂಜಾಲುವಿನಲ್ಲಿ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೈಜ ಆರೋಪಿಗಳನ್ನು ಬಂಧಿಸಿದ ಹೊರತಾಗಿಯೂ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮುಸ್ಲಿಮರ...

ಉಡುಪಿ | ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

ಉಡುಪಿ: ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ರಿಯಾಝ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X