ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಕುಕ್ಕುಂಜಾರು ನಿವಾಸಿ ಕರುಣಾಕರ ಶೆಟ್ಟಿಯವರ ಮಗ ಶ್ರೀಶಾನ್ ಕೆ. ಶೆಟ್ಟಿ (16) ಕಾಣೆಯಾಗಿರುವ ಕುರಿತು ಉಡುಪಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು,...
ಖ್ಯಾತ ಲೇಖಕ ಕೆ.ಟಿ. ಹುಸೈನ್ ಬರೆದ ಹಾಗೂ ಅರಫಾ ಮಂಚಿ ಅನುವಾದಿಸಿರುವ ‘ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು’ ಕೃತಿ ಬುಧವಾರ ಮಂಗಳೂರಿನ ಪುರಭವನದಲ್ಲಿ ಬಿಡುಗಡೆಯಾಯಿತು. ಶಾಂತಿ ಪ್ರಕಾಶನ ಸಂಸ್ಥೆಯ ವತಿಯಿಂದ ನಡೆದ...
ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು...
ಕರಾವಳಿ ಕರ್ನಾಟಕದಲ್ಲಿ ಮಾದರಿ ಪಟ್ಟಣವೆಂದು ಖ್ಯಾತಿ ಪಡೆದಿದ್ದ ಕುಂದಾಪುರ ಇಂದು ಮೂಲಸೌಕರ್ಯಗಳ ಕೊರತೆಯಿಂದ ನರಳುತ್ತಿದೆ. ಕಳೆದ ಹಲವಾರು ವರ್ಷಗಳಿಂದ ಬಿಜೆಪಿ ಪುರಸಭೆ ಆಡಳಿತದಲ್ಲಿದ್ದರೂ ಅಭಿವೃದ್ಧಿಯ ಬದಲಿಗೆ ಅವ್ಯವಸ್ಥೆ, ನಿರ್ಲಕ್ಷ್ಯ ಹಾಗೂ ಅನೇಕ ಅಪೂರ್ಣ...
ಮೂತ್ರಪಿಂಡ ವೈಫಲ್ಯದಿಂದ ನರಳುತ್ತಿರುವ, ಉಡುಪಿ ಜಿಲ್ಲೆಯ ಅರ್ಹ ಬಡರೋಗಿಗಳಿಗಾಗಿ 50% ರಿಯಾಯತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ನಿಟ್ಟಿನಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ಉದ್ಯಮಿ ಜೋಸೆಫ್ ಮಿನೇಜಸ್ ಸಾಸ್ತಾನ ಇವರ...
ಗಾಂಧಿ ನೇತೃತ್ವದ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯ ನಾಯಕರಾಗಿ ಅಸಹಕಾರ ಚಳುವಳಿ ಮತ್ತು ಸತ್ಯಾಗ್ರಹಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬ್ರಿಟಿಷರ ಜೈಲು ಶಿಕ್ಷೆಯನ್ನುಂಡವರೂ, ಜಾಮೀಯ ಮಿಲೀಯಾ ವಿಶ್ವವಿದ್ಯಾನಿಲಯದ ಸ್ಥಾಪಕರೂ, ಶಿಕ್ಷಣ ತಜ್ಞರೂ ಹಾಗೂ ಸ್ವತಂತ್ರ ಭಾರತದ...
ಪ್ರತಿಯೊಂದು ಮಗುವಿನಲ್ಲೂ ಒಂದಲ್ಲಾ ಒಂದು ರೀತಿಯ ಪ್ರತಿಭೆ ಅಡಕವಾಗಿರುತ್ತದೆ. ಪೋಷಕರು ಹಾಗೂ ಗುರು-ಹಿರಿಯರು ಮಗುವಿನಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಮಾರ್ಗದರ್ಶನ ನೀಡಿ ಸೂಕ್ತ ವೇದಿಕೆ ಕಲ್ಪಿಸಿದ್ದಲ್ಲಿ ಪ್ರತಿಭೆ ಅನಾವರಣಕ್ಕೆ ದಾರಿದೀಪವಾಗಲಿದೆ ಎಂದು ನಗರಾಭಿವೃಧ್ದಿ...
ಮುದ್ದ ಹನುಮ ಎಂಬ ಒಬ್ಬ ಸಾಮಾನ್ಯ ಕಾವಲುಗಾರನ ಹೆಂಡತಿ ಓಬವ್ವ ತನ್ನ ರಾಜ್ಯಕ್ಕೆ ಶತ್ರುಗಳಿಂದ ಗಂಡಾಂತರ ಉಂಟಾಗುವ ಸಂದರ್ಭ ಬಂದಾಗ ತನ್ನ ಪ್ರಾಣವನ್ನೂ ಲೆಕ್ಕಿಸದೆ ಮಾತೃಭೂಮಿಗಾಗಿ ಒನಕೆ ಹಿಡಿದು ಶತ್ರುಗಳನ್ನು ಸದೆಬಡಿದು ರಾಜ್ಯದ...
ಸ್ವಾತಂತ್ರ ನಂತರ ರಾಜಪ್ರಭುತ್ವಗಳಲ್ಲಿ ಹರಿದು ಹಂಚಿಹೋಗಿದ್ದ ರಾಜ್ಯಗಳನ್ನು ತಮ್ಮ ಧೀಮಂತ ಮತ್ತು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿ ಭಾರತದ ಉಕ್ಕಿನ ಮನುಷ್ಯ ಎಂದು ಹೆಸರುವಾಸಿಯಾದರು ಸರ್ದಾರ್ ವಲ್ಲಭಭಾಯಿ ಪಟೇಲರುಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ...
ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ (ರಿ.) ಮತ್ತು ಬ್ಲಡ್ ಸೆಂಟರ್ ಕೆ.ಎಂ.ಸಿ. ಮಣಿಪಾಲ ಸಹಯೋಗದಲ್ಲಿ ಇಂದು ಉಡುಪಿ ಜಾಮೀಯ ಮಸೀದಿಯಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಉಡುಪಿ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಇಂದು ಆರ್ಎಸ್ಎಸ್ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ದಸಂಸ ಅಂಬೇಡ್ಕರ್ ಉಡುಪಿ...
ನಾರಾಯಣಗೌಡ ಸಾರಥ್ಯದ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಪಧಾಧಿಕಾರಿಗಳ ಅಯ್ಕೆ ಹಾಗೂ ವಾರ್ಷಿಕ ಸಭೆಯು ಉಡುಪಿ ಬನ್ನಂಜೆ ನಾರಯಣ ಗುರು ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ...