ಬ್ಯಾಂಕ್ ಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಅಡಮಾನ ಇಟ್ಟು ಸಾಲ ಪಡೆದ ವಂಚನೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರನ್ನು ಅಂಬಪಾಡಿ ಕಪ್ಪಟ್ಟು ನಿವಾಸಿ ಪುನೀತ್ ಆನಂದ...
ಉಡುಪಿ ನಗರದ ಎಂ.ಜಿ.ಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಜೋಗಿ ಸಮಾಜ ಸೇವಾ ಸಮಿತಿ (ರಿ.) ಉಡುಪಿ - ಕಾರ್ಕಳ ಘಟಕದ 16ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಅಧ್ಯಕ್ಷರಾದ ಗೋವಿಂದ ಜೋಗಿಪಳ್ಳಿ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ...
ಉಡುಪಿ ಜಿಲ್ಲೆಯ ಹಿರಿಯಡಕದ ಸರಕಾರಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ನಿನ್ನೆ ದಿನ ಮಧ್ಯಾಹ್ನ...
ಸರ್ಕಾರಿ ಕಾರ್ಯಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ನಾಗರಿಕರು ಸರಕಾರಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಾಗ ಮಾಹಿತಿಯನ್ನು ತಪ್ಪದೇನೀಡಬೇಕು ಎಂದು ರಾಜ್ಯ ಮಾಹಿತಿ ಆಯುಕ್ತೆ ಮಮತಾ...
ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮಲ್ಪೆ ಭಾಗದ ಕಿ.ಮೀ. 85.200 ರಿಂದ 85.580 ರ ವರೆಗಿನ (ಆದಿ ಉಡುಪಿ ಭಾಗದ) ಚತುಷ್ಪಥದ ರಸ್ತೆಯ ಎರಡೂ ಬದಿಯಲ್ಲಿ ಏಕಕಾಲದಲ್ಲಿ ಕಾಂಕ್ರೀಟಿಕರಣ...
ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂಬ ದಿವ್ಯ ಸಂದೇಶವನ್ನು ಜಗತ್ತಿಗೆ ಸಾರಿದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಶ್ರೀ ಜೈನ...
ಜಮೀಯ್ಯತುಲ್ ಫಲಾಹ್ ದ.ಕ., ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕದ ವತಿಯಿಂದ ಇಂದು ಉಡುಪಿಯ ಜಾಮಿಯಾ ಮಸೀದಿಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಹಾಗೂ ಮಾದಕ ವ್ಯಸನ ವಿರುದ್ಧ ಜಾಗೃತಿ ಉಪನ್ಯಾಸ ಕಾರ್ಯಕ್ರಮ...
ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ 8ನೇ ಸಮ್ಮೇಳನ ಇಂದು ಉಡುಪಿ ವಿಮಾ ನೌಕರರ ಸಂಘದ ಕಛೇರಿ ಸಭಾಂಗಣದಲ್ಲಿ ಭಾವಪೂರ್ಣವಾಗಿ ನೆರವೇರಿತು. ಸಮ್ಮೇಳನವನ್ನು ಬೀಡಿ ಫೆಡರೇಶನ್ ರಾಜ್ಯಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.
ಬೀಡಿ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್(ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ...
ಕೇರಳ ಮೂಲದ ಮೀನುಗಾರ ರಥೀಶ್ (37) ರವರು ಮಲ್ಪೆ ಬಂದರಿನ ಸಮೀಪ ಸಮುದ್ರದಲ್ಲಿ ಆಕಸ್ಮಿಕವಾಗಿ ಬೋಟಿನಿಂದ ಬಿದ್ದು ಮೃತಪಟ್ಟ ಘಟನೆ ನ.7ರಂದು ನಡೆದಿದೆ.
ಮೃತ ಯುವಕನ ಮಾವ ಕಮರುದೀನ್ ಎಸ್ ನೀಡಿದ ಮಾಹಿತಿಯಂತೆ, ಮೃತ...
ಜಾನಪದ ಕಲಾವಿದರು ಯಾವುದೇ ಪ್ರತಿಫಲವನ್ನು ಬಯಸದೇ ಸೇವಾ ನಿರತರಾಗಿರುತ್ತಾರೆ, ತುಳುನಾಡಿನ ಇಬ್ಬರು ಹಿರಿಯ ಕಲಾವಿದರಾದ ಸಿಂಧೂ ಗುಜರನ್ ಹಾಗೂ ಉಮೇಶ್ ಪಂಬದ ಗಂಧಕಾಡು ಅವರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮೂಲಕ ಗುರುತಿಸಿದ ರಾಜ್ಯ...
ನೈಜ ಚುನಾವಣೆ ಎಂದು ಕರೆಯಬೇಕಾದರೆ ಮತಗಳ್ಳತನ ನಿಲ್ಲಬೇಕು, ಜನರ ಭಾವನೆಗಳಿಗೆ ಆಸ್ಪದ ನೀಡಬೇಕು ಹಾಗೂ ಚುನಾವಣೆಗಳು ದೋಷ ಮುಕ್ತವಾಗಿ ನಡೆಯಬೇಕು ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್...