ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಹನಾ (24) ಎಂಬ ಯುವತಿಯು ಸೆಪ್ಟಂಬರ್ 4 ರಂದು...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ ಜತೆಗೆ ಅಸಭ್ಯವಾಗಿ ವರ್ತಿಸಿದ್ದು, ಮುತ್ತು ಕೊಟ್ಟ ಕುರಿತು ಬಿಜೆಪಿ ಮುಖಂಡನ...
ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ತೋನ್ಸೆಯ ಸಾಲಿಹಾತ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಾಲಿಹಾತ ಶಿಕ್ಷಣ ಸಂಸ್ಥೆಯ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ. ಶಹನ್ವಾಜ್ ಇವರು ಶಿಕ್ಷಕರನ್ನು ಉದ್ದೇಶಿಸಿ...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳುವುದರೊಂದಿಗೆ ಸಮಿಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ...
ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಲಾಭ ಮಾಡುವ ಆಮಿಷವೊಡ್ಡಿ ಸುಮಾರು ₹44 ಲಕ್ಷ ವಂಚಿಸಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಕುರಿತು ಉಡುಪಿಯ ಶಿವಳ್ಳಿ ಗ್ರಾಮದ ತೀರ್ಥರಾಜ ಶೆಣೈ(51)...
ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ ಎಂದು ಸ್ವರೂಪ ಟಿ.ಕೆ ಹೇಳಿದರು.
ಅವರು ಇತ್ತೀಚೆಗೆ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ...
ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಲೂಟಿಗೈದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಕುರಿತು ಸಂದೀಪ್ ಕುಮಾರ್ ಎಂಬವರು ಕುಂದಾಪುರ ಪೊಲೀಸ್...
ಹಿಂದುತ್ವದ ವಿಚಾರ ಹಿಡಿದು ಧರ್ಮರಕ್ಷಣೆ ಹೆಸರಿನಲ್ಲಿ ಧರ್ಮಸ್ಥಳ ಯಾತ್ರೆ ಮಾಡಿರುವ ಬಿಜೆಪಿಗೆ ಜನ ಸೇರಿಸಲು ಸಾಧ್ಯ ಆಗದೆ ಮುಖಭಂಗವಾಗಿದೆ, ನಿಜವಾದ ಹಿಂದೂಗಳು ಯಾರು ಕೂಡ ಬಿಜೆಪಿಗೆ ಮಣೆ ಹಾಕದೆ, SIT ತನಿಖೆ ಹಾಗೂ...
ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡುವುದರೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೆದ್ದಾರಿಯಲ್ಲಿ...
ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆಗೆ ಶವ ಸ್ವೀಕರಿಸಲು ಒಪ್ಪದ ಕಾರಣ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಮೃತನ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ರುದ್ರ...
ಉಡುಪಿ ನಗರದ ಅಂಬಲಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ, ಹದಿನಾಲ್ಕು ಚಕ್ರಗಳ ಬೃಹತ್ ಗಾತ್ರದ ಟ್ರಕ್ ಹರಿದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಮೃತ ಸವಾರನ ತಲೆ ಭಾಗವು...
ರಬ್ಬಿಲ್ ಅವ್ವಲ್ ತಿಂಗಳಲ್ಲಿ ವಿಶೇಷವಾಗಿ ಪ್ರವಾದಿ ಮುಹಮ್ಮದ್ ಅವರ ಸಾರ್ವಕಾಲಿಕ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕದ ವತಿಯಿಂದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್(ಸ) ಶೀರ್ಷಿಕೆಯಡಿ ಸೆಪ್ಟೆಂಬರ್ 3 ರಿಂದ...