ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆ (ಪಿ.ಎಂ.ಇ.ಜಿ.ಪಿ) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಮುಖಾಂತರ ಅನುಷ್ಟಾನಗೊಳಿಸಲಾಗುತ್ತಿದೆ. ಆದರೆ ಸ್ವಂತ...
ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ (ಆ.5) ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯವರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆ, ಸಾರ್ವಜನಿಕರಿಗೆ ಉಂಟಾಗುವ ಸಂಚಾರ ವ್ಯತ್ಯಯ ತಪ್ಪಿಸಲು ಮಾಡಲಾದ ವಿಶೇಷ ಬಸ್ಸುಗಳ ವ್ಯವಸ್ಥೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಹಾಗೂ ದೂರುಗಳನ್ನು...
ರಾಷ್ಟ್ರೀಯ ಹೆದ್ದಾರಿ 169ಎ (ಎನ್‌ಎಚ್-169ಎ) ರಲ್ಲಿ ದಿನದಿಂದು ಹೆಚ್ಚುತ್ತಿರುವ ವಾಹನ ಸಂಚಾರದಿಂದಾಗಿ ನಿರಂತರವಾಗಿ ಟ್ರಾಫಿಕ್ ಜಾಮ್‌ಗಳ ಸಮಸ್ಯೆ ಉಂಟಾಗುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಹಿರಿಯಡಕ ಪೇಟೆ, ಹೆಬ್ರಿ, ಪರ್ಕಳ ಹಾಗೂ ಮಣಿಪಾಲದ ನಡುವೆ...
ಸಾಹಿತಿ, ಪತ್ರಕರ್ತ, ಅಂಕಣ ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ ಇಂದು ಆಶ್ರಯ ಪಡೆದಿರುವ ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನರಾದರು. ಮೃತರು ಪತ್ನಿ, ಇರ್ವರು ಪುತ್ರಿಯರನ್ನು ಅಗಲಿದ್ದಾರೆ. ಸಾಹಿತ್ಯ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದ ಪಡಿಯಾರರು,...
ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪ ಹೊರಿಸಿ ಮೇಲೆ ಬಂಧಿಸಿರುವ ಹಾಗೂ ದೌರ್ಜನ್ಯ ನಡೆಸಿರುವ ಕ್ರಮವನ್ನು ಖಂಡಿಸಿ ಕಥೊಲಿಕ್ ಸಭಾ ಉಡುಪಿ ಪ್ರದೇಶದ ನೇತೃತ್ವದಲ್ಲಿ ಇತರ ಸಹಭಾಗಿ ಸಂಘಟನೆಗಳ ಸಹಕಾರದೊಂದಿಗೆ...
ಉಡುಪಿ ನಗರಸಭಾ ವ್ಯಾಪ್ತಿಯ ಅಜ್ಜರಕಾಡು ವಾರ್ಡಿನ ವಿದ್ಯಾರಣ್ಯ ರಸ್ತೆಯಲ್ಲಿ ಅಲಂಕಾರ್ ಟಾಕೀಸ್‌ನಿಂದ ಸಿಟಿ ಆಸ್ಪತ್ರೆ ತನಕ ಒಳಚರಂಡಿ ಜಾಲದ ಪೈಪ್ ಬದಲಾವಣೆ ಮಾಡಿ ಛೇಂಬರ್ ಪುನರ್ ನಿರ್ಮಾಣ ಮಾಡುವ ಕಾಮಗಾರಿಭಾಗಶಃ ಪೂರ್ಣಗೊಂಡಿದ್ದು, ಉಳಿದಂತೆ...
ಜನಸಾಮಾನ್ಯರು ಮೂಲಭೂತ ಪ್ರಾಥಮಿಕ ಆರೋಗ್ಯ ಸೇವೆಗಾಗಿ ದೂರ ಪ್ರಯಾಣಿಸದೇ ಜನವಸತಿ ಪ್ರದೇಶದಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್‌ನಲ್ಲಿ ಸುಲಭವಾಗಿ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಶಾಸಕ ಯಶ್‌ಪಾಲ್ ಎಸುವರ್ಣ ತಿಳಿಸಿದರು.
ಅವರು ಶುಕ್ರವಾರ ನಗರದ ಗುಂಡಿಬೈಲು ದೊಡ್ಡನಗುಡ್ಡೆಯಲ್ಲಿ...
ಉಡುಪಿ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುವ ಬ್ರಹ್ಮಶ್ರೀ ನಾರಾಯಣ ಗುರು ರವರ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ವ್ಯವಸ್ಥಿತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು.
ಅವರು ಇಂದು ನಗರದ...
ಉಡುಪಿ ಜಿಲ್ಲೆಯಾದ್ಯಂತ ಮರಳಿನ ಸಮಸ್ಯೆ, ಕೆಂಪು ಕಲ್ಲಿನ ಸಮಸ್ಯೆ, ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ, ಅತಿಯಾದ ಮಳೆಯಿಂದ ರೈತರ ಕೃಷಿ ಚಟುವಟಿಕೆ ಅಡಚನೆಯಾಗಿ ರೈತಾಪಿ ಜನರು ಕಂಗೆಟ್ಟಿದ್ದಾರೆ, ಬಸವ ವಸತಿ ಯೋಜನೆ ಮನೆ...
ಉಡುಪಿ ಜಿಲ್ಲೆಯ ಕಾಪು ಸಮೀಪ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಕಾಪು ತಾಲೂಕಿನ ಲೈಟ್ ಹೌಸ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ದೋಣಿಯಲ್ಲಿದ್ದ 7 ಜನ ಮೀನುಗಾರರನ್ನು...
ಕಾರ್ಕಳದ ಪ್ರಸಿದ್ದಿಗೆ ಕಲಶಪ್ರಾಯ ಆಗಬೇಕಿದ್ದ ಪರಶುರಾಮ ಧೀಮ್ ಪಾರ್ಕ್ ಶಾಸಕ ಸುನೀಲ್ ಕುಮಾರ್ ರಾಜಕೀಯದ ಹಿತಾಸಕ್ತಿಗೆ ಬಲಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಇಂದು ಉಡುಪಿಯ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ಇಂದು ಕಾಪುವಿನ ಕಾಂಚನ್ ಸಮೂದಾಯ ಭವನದಲ್ಲಿ ನಡೆದ ನವಚೇತನ ಸಮಾವೇಶ ಮತ್ತು ನೂತನ ಕಾಪು ತಾಲೂಕು ಪದಾಧಿಕಾರಿಗಳ ಪದಗ್ರಹಣ...