ಸರ್ಕಾರ ಏಕ ನಿವೇಶನ ನಕ್ಷೆ ಅನುಮೋದನೆ ನೀಡಲು ಈಗಾಗಲೇ ಕೆಲವೊಂದು ವಿನಾಯಿತಿಗಳನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ಸುತ್ತೋಲೆಯನ್ನು ಹೊರಡಿಸಿದೆ. ನಿಯಮಾನುಸಾರ ಇದರ ಅನುಷ್ಠಾನವನ್ನು ಮಾಡಬೇಕೆಂದು ಗ್ರಾಮಾಂತರ ಯೋಜನೆ ಇಲಾಖೆಯ ಅಭಿಯಂತರರುಗಳಿಗೆ ಜಿಲ್ಲಾಧಿಕಾರಿ ಸ್ವರೂಪಟ ಟಿ.ಕೆ...
ಹಿಂದುತ್ವದ ಹೆಸರಿನಲ್ಲಿ ಮತಾಂತರವನ್ನು ಅಪರಾಧೀಕರಣಗೊಳಿಸುತ್ತಿದ್ದು ಇದು ಭಾರತದ ತಾತ್ವಿಕ ಪರಂಪರೆಗೆ ದ್ರೋಹ ಎಂದು ಚಿಂತಕ ಪ್ರೊಫಣಿರಾಜ್ ಅಭಿಪ್ರಾಯ ಪಟ್ಟರು.
ಅವರು ಇಂದು ಉಡುಪಿಯ ಅಜ್ಜರಕಾಡಿನ ಹುತಾತ್ಮ ಸ್ಮಾರಕ ಬಳಿ "ಛತ್ತೀಸ್ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ...
ಛತ್ತೀಸ್ತಢ ರಾಜ್ಯದಲ್ಲಿ ಮೂರು ಕ್ರೈಸ್ತ ಧರ್ಮದ ಭಗಿನಿಯರನ್ನು ಬಂಧಿಸಿರುವ ಘಟನೆ ಅತ್ಯಂತ ದುಃಖಕರ ಹಾಗೂ ಖಂಡನೀಯವಾಗಿದೆ. ಧಾರ್ಮಿಕ ಸೇವೆಯಲ್ಲಿ ನಿರತರಾಗಿದ್ದ ಈ ಮಹಿಳೆಯರನ್ನು ಕಾನೂನು ಪ್ರಕ್ರಿಯೆಯ ಹೊರಗೆ ಬಂಧಿಸಿರುವುದರಿಂದ, ಧಾರ್ಮಿಕ ಸ್ವಾತಂತ್ರ್ಯ ಹಾಗೂ...
ಜನಸಾಮಾನ್ಯರು ದುಷ್ಚಟಗಳಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯ ಹೊಂದಿ, ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮೂಳೆ ರೋಗ ತಜ್ಞ ಹಾಗೂ ಭಾರತೀಯ ವೈದ್ಯಕೀಯ ಸಂಘ (ಐ.ಎಂ.ಎ) ಉಡುಪಿ ಕರಾವಳಿ ಅಧ್ಯಕ್ಷ...
ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಹಾಳಾದ ರಸ್ತೆಯ ದುರಸ್ಥಿ ಕಾರ್ಯಗಳನ್ನು ತ್ವರಿತವಾಗಿ ಮಾಡುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ...
ರಾಜ್ಯ ಕರಾವಳಿಯ ಪ್ರಮುಖ ಸಮಸ್ಯೆಯಾಗಿರುವ ಕಡಲು ಕೊರತದ ಕುರಿತಂತೆ ಮುಖ್ಯಮಂತ್ರಿಗಳ ಸೂಚನೆಯಂತೆ ತಜ್ಞರ ತಂಡದಿಂದ ವೈಜ್ಞಾನಿಕ ಅಧ್ಯಯನ ನಡೆಸಿ 300 ಕೋಟಿ ರೂ.ಗಳ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ...
ಉಡುಪಿಗೆ ಆಗಮಿಸಿದ್ದ ರಾಜ್ಯ ಕಂದಾಯ ಸಚಿವರಾದ ಸನ್ಮಾನ್ಯ ಕ್ರಷ್ಣ ಬೈರೇ ಗೌಡರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ನಿಯೋಗವು ಇಂದು ಭೇಟಿ ಮಾಡಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ದಲಿತರು ಎದುರಿಸುತ್ತಿರುವ...
ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ - ಕೇರಳದ ನಿಯೋಗವು ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಯೋಜನೆಗಳ ಕುರಿತ ಪ್ರಗತಿ...
ಉಡುಪಿ ಜಿಲ್ಲೆಯ ಮಲ್ಪೆ ಸಮುದ್ರ ತೀರದಲ್ಲಿ ಯುವಕನ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಗದಗ ಮೂಲದ ಗಿರೀಶ್ ಪಾಟೀಲ್ ಎಂದು ಗುರುತಿಸಲಾಗಿದೆ.
ಈ ದುರ್ಘಟನೆಯ ಮಾಹಿತಿ ಲಭಿಸುತ್ತಿದಂತೆ, ಸಮಾಜಸೇವಕ ನಿತ್ಯಾನಂದ ಒಳಕಾಡುವರು ತಕ್ಷಣ ಸ್ಥಳಕ್ಕೆ ಧಾವಿಸಿ,...
ಕಟ್ಟಡ ಕಾರ್ಮಿಕರ ಮಹಿಳಾ ಉಪಸಮಿತಿ ಮತ್ತು ಜನವಾದಿ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಬೈಂದೂರು, ಸೋಮೇಶ್ವರ, ದೊಂಬೆ, ಕರಾವಳಿ ಮಾರ್ಗವಾಗಿ ಶಿರೂರಿಗೆ ಸರಕಾರಿ ಬಸ್ಸು ವ್ಯವಸ್ಥೆ ಮಾಡಿ ಮಹಿಳೆಯರಿಗೆ,...
ಇಂದು ಕೋಮುವಾದಿಗಳಲ್ಲಿ ಮುಸ್ಲಿಂ ಸಮುದಾಯದ ಪ್ರಗತಿಯ ಬಗ್ಗೆ ಆತಂಕವಿದೆ. ಆ ಕಾರಣಕ್ಕಾಗಿ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ. ನಾವು ನಮ್ಮ ಸಮುದಾಯವನ್ನು ಮತ್ತಷ್ಟು ಅಭಿವೃದ್ಧಿ ಹೊಂದಲು, ಶ್ರೈಕ್ಷಣಿಕವಾಗಿ ಬೆಳವಣಿಗೆ ಹೊಂದಲು ಸಂಪೂರ್ಣ ಪ್ರಯತ್ನದಲ್ಲಿ ತೊಡಗಿಸಿಕೊಳ್ಳಬೇಕು....
ಘನತೆಯ ಬದುಕು ನಮ್ಮ ಹಕ್ಕು ಎಂಬ ಘೋಷಣೆಯಡಿಯಲ್ಲಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಉಡುಪಿ ಜಿಲ್ಲಾ ಸಮಿತಿ ದ್ವಿತೀಯ ಜಿಲ್ಲಾ ಸಮ್ಮೇಳನವು ಇಂದು ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ನಡೆಯಿತು.
ಪ್ರಜಾಪ್ರಭುತ್ವ, ಸಮಾನತೆ,...