ಉಡುಪಿ

ಉಡುಪಿ | ಪತ್ರಿಕೋದ್ಯಮ ಫ್ಯಾಷನ್ ಆಗಿ ತೆಗೆದುಕೊಳ್ಳಬೇಡಿ, ವಿಷನ್ ಇರಲಿ – ಲಕ್ಷ್ಮೀ ಮಚ್ಚಿನ

ಯುವಜನಾಂಗ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಹೊಂದಬೇಕು. ಆದರೆ ಯಾವುದೋ ಸಾಮಾಜಿಕ ಜಾಲತಾಣಗಳ ಸುಳ್ಳು ಸುದ್ದಿಗಳು, ಕಾಲ್ಪನಿಕ ಕಥೆಗಳನ್ನು ನಂಬಿಕೊಂಡು ಕೆಟ್ಟ ಫ್ಯಾಷನ್‌ನೊಂದಿಗೆ ಈ ರಂಗಕ್ಕೆ ಬರುವುದಕ್ಕಿಂತ ಒಳ್ಳೆ ವಿಷನ್‌ನ್ನು ಇಟ್ಟುಕೊಂಡು ಉತ್ತಮ ವಿಚಾರಗಳನ್ನು...

ಉಡುಪಿ | ಬನ್ನಂಜೆಯಲ್ಲಿ ಹೆದ್ದಾರಿ ಡಿವೈಡರ್ ಒಡೆದ ಹಾಕಿದ ಪ್ರಕರಣ, ಬಿಜೆಪಿ ಭ್ರಷ್ಚಚಾರಕ್ಕೆ ಹಿಡಿದ ಕೈ ಕನ್ನಡಿ – ಬನ್ನಂಜೆ ಸುರೇಶ್ ಶೆಟ್ಟಿ ಆಕ್ರೋಶ

ಉಡುಪಿ ನಗರದ ಬನ್ನಂಜೆಯ ಬಟ್ಟೆಯಂಗಡಿ ಮಾಲೀಕನಿಗಾಗಿ ಉಡುಪಿ ನಗರಸಭೆ ರಾಷ್ಟ್ರೀಯ ಹೆದ್ದಾರಿಯ ಡಿವೈಡರನ್ನೇ ಒಡೆದು ಹಾಕಿರುವುದು ಬಿಜೆಪಿಯ ಭ್ರಷ್ಟಾಚಾರ ಹಿಡಿದ ಕೈ ಕನ್ನಡಿಯಾಗಿದೆ ಎಂದು ನಗರ ಸಭೆ ನಾಮನಿರ್ದೇಶಿತ ಸದಸ್ಯ ಬನ್ನಂಜೆ ಸುರೇಶ್...

ಉಡುಪಿ | ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಉಡುಪಿ ಜಿಲ್ಲೆಯಾದ್ಯಂತ 9/11 ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಸರಕಾರದ ವಿಳಂಬ ಧೋರಣೆಯಿಂದ ಜನಸಾಮಾನ್ಯರು ಅತೀವ ತೊಂದರೆಗೀಡಾಗಿದ್ದು, ಈ ಜ್ವಲoತ ಸಮಸ್ಯೆಯ ಪರಿಹಾರಕ್ಕೆ ಅಗ್ರಹಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಉಡುಪಿ...

ಉಡುಪಿ | ಸಂತೆಕಟ್ಟೆಯಲ್ಲಿ ಹಲಸು ಮೇಳಕ್ಕೆ ಚಾಲನೆ

ಉಡುಪಿಯ ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಹಲಸು ಮತ್ತು ಹಣ್ಣು ಮೇಳವನ್ನು ಇಂದು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಕೆಮ್ಮಣ್ಣು ಚರ್ಚ್ ನ ಉಪಾಧ್ಯಕ್ಷರಾದ ಥಾಮಸ್ ಡಿಸೋಜಾ ಹಲಸು ಮೇಳವನ್ನು ಉದ್ಘಾಟಿಸಿದರು. ಇಂದು ಮತ್ತು ನಾಳೆ...

ಉಡುಪಿ | ಕಡಿಯಾಳಿಯ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ, ಮೂರ್ಛೆಹೋಗಿ ಸಿಕ್ಕಿಬಿದ್ದ ಕಳ್ಳರು !

ಉಡುಪಿ ನಗರದ ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ‌ ಹೆಬ್ಬಾಗಿಲಿನ‌ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ. ಕಳ್ಳರ ಕೃತ್ಯಗಮನಿಸಿದ‌ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು...

ಉಡುಪಿ | ಕುಂದಾಪುರದಲ್ಲಿ ಅಚ್ಚುತಾನಂದನ್ ಶ್ರದ್ಧಾಂಜಲಿ ಸಭೆ

ಕೇರಳದ ಮಾಜಿ ಮುಖ್ಯಮಂತ್ರಿಗಳು ಹಿರಿಯ ಕಮ್ಯುನಿಸ್ಟ್ ನಾಯಕ ವಿ ಎಸ್ ಅಚ್ಚುತಾನಂದನ್ ಅವರಿಗೆ ಶುಕ್ರವಾರ ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ಸಿಪಿಎಂ ಉಡುಪಿ ಜಿಲ್ಲಾ ಸಮಿತಿಯು ಶ್ರದ್ಧಾಂಜಲಿ ಸಭೆ ನಡೆಸಿತು. ಸಿಪಿಎಂ ಪಕ್ಷದ ರಾಜ್ಯ...

ಉಡುಪಿ | ಲೈಂಗಿಕ ಕಿರುಕುಳ ಆರೋಪ, ಜಿಲ್ಲಾ ಸರ್ಜನ್ ತಕ್ಷಣ ವರ್ಗಾವಣೆಗೆ ದ.ಸಂ.ಸ. ಅಂಬೇಡ್ಕರ್ ವಾದ ಆಗ್ರಹ

ಲೈಂಗಿಕ ಕಿರುಕುಳದ ಆರೋಪಗಳಲ್ಲಿ ಉಡುಪಿ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್‌ರವರನ್ನು ತಪ್ಪಿತಸ್ಥರಾಗಿ ಸರ್ಕಾರದ ಆದೇಶ ಸಂಖ್ಯೆ: ಆಕುಕ117/MSA/2022 ದಿನಾಂಕ 03.02.2024ರಂದು ಐದು ಇನ್‌ಕ್ರಿಮೆಂಟ್ ಕಡಿತಗೊಳಿಸುವ ಶಿಕ್ಷೆಗೆ ಒಳಪಡಿಸಿ, ಜಿಲ್ಲಾ ಶಸ್ತ್ರ ಚಿಕಿತ್ಸಕರ...

ಉಡುಪಿ | ಮಲ್ಲಾರಿನ ಗುಜರಿ ಅಂಗಡಿ ಅಗ್ನಿ ದುರಂತ, ಪರಿಹಾರ ಮಂಜೂರು – ಶರ್ಫುದ್ದಿನ್ ಶೇಖ್

ಕಾಪುವಿನ ಮಲ್ಲಾರು ಫಕೀರನಕಟ್ಟೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟ ರಜಬ್ ಬ್ಯಾರಿ(47), ರಜಬ್ ಅಲಿ(40), ನಯಾಜ್(42) ಇವರ ಕುಟುಂಬಕ್ಗೆ ತಲಾ ಎರಡು ಲಕ್ಷ ರೂಪಾಯಿಗಳ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಜೂರು ಮಾಡಿದ್ದಕ್ಕೆ...

ಉಡುಪಿ | ಡ್ರಗ್ಸ್ ಕೇಸ್ ರಾಜ್ಯದಲ್ಲಿಯೇ ಉಡುಪಿ ಜಿಲ್ಲೆಗೆ ಮೂರನೇ ಸ್ಥಾನ – ಎಸ್ ಪಿ

ರಾಜ್ಯ ರಾಜಧಾನಿ ಬೆಂಗಳೂರು ಸಿಟಿಯಲ್ಲಿ ಅತೀ ಹೆಚ್ಚು ಡ್ರಗ್ಸ್ ಕೇಸ್ ಪತ್ತೆಯಾಗುತ್ತಿದೆ. ನಂತರದ ಸ್ಥಾನದಲ್ಲಿ ಮಂಗಳೂರು ಸಿಟಿ ಇದೆ. ಮೂರನೇ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ. ಇದು ನಿಜಕ್ಕೂ ಆತಂಕದ ವಿಚಾರ ಎಂದು...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಕಷ್ಟಕಾರ್ಪಣ್ಯಗಳು ದೂರ – ಅಶೋಕ್ ಕೊಡವೂರು

ಪಂಚ ಗ್ಯಾರಂಟಿ ಯೋಜನೆಯಿಂದ ಜನಸಾಮಾನ್ಯರ ಕಷ್ಟಕಾರ್ಪಣ್ಯಗಳನ್ನು ತಗ್ಗಿಸುವುದರೊಂದಿಗೆ ನೆಮ್ಮದಿಯ ಬದುಕಿಗೆ ಆಸರೆಯಾಗಿದೆ. ಸಮಾಜದಲ್ಲಿ ಈ ಯೋಜನೆಯ ಫಲಾನುಭವಿಯಾಗಲು ಅರ್ಹತೆ ಇದ್ದ ಪ್ರತಿಯೊಬ್ಬರಿಗೂ ಇವುಗಳನ್ನು ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ...

ಉಡುಪಿ | ಜು.26 -27 ರಂದು ಸಂತೆಕಟ್ಟೆಯಲ್ಲಿ ಹಲಸು ಮೇಳ

ಉಡುಪಿಯ ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಎಂಬಂತೆ ಹಲಸು ಮತ್ತು ಹಣ್ಣು ಮೇಳವನ್ನು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಜು.26 ಮತ್ತು 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮುಹಮ್ಮದ್ ಮುಖ್ತಾರ್ ಹುಸೇನ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ...

ಉಡುಪಿ | ಭಾರೀ ಮಳೆಯ ಹಿನ್ನೆಲೆ ನಾಳೆ (ಜುಲೈ 24 ) ಶಾಲಾ ಕಾಲೇಜಿಗೆ ರಜೆ – ಡಿಸಿ

ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜು.24) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ...

ಈ ಹೊತ್ತಿನ ಪ್ರಮುಖ ಸುದ್ದಿ