ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 13ರಂದು ಉಡುಪಿ ಜಿಲ್ಲೆಯ ಎಲ್ಲಾ...
ಕಾರ್ಕಳದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನೊಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ಮಾತನಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದೊಂದು ಅಘಾತಕಾರಿ ಬೆಳವಣಿಗೆಯಾಗಿದೆ, ಪೋಲಿಸ್ ಇಲಾಖೆ ತಕ್ಷಣ ಈತನ ಮೇಲೆ ಸುಮೋಟೋ ಕೇಸು...
ಕುಂದಾಪುರ ಬಳಿಯ ಮಾವಿನಕಟ್ಟೆ ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ಹಣದ ವಿಷಯದಲ್ಲಿ ಮಹಿಳೆಯೊಬ್ಬರು ದಲಿತ ಯುವತಿ ಮೇಲೆ ನಡೆಸಿದ ಹಲ್ಲೆ ಪ್ರಕರಣವನ್ನು ದಲಿತ ಹಕ್ಕುಗಳ ಸಮಿತಿ (ಡಿ ಎಚ್ ಎಸ್) ಖಂಡಿಸಿದೆ.
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ...
ಉಡುಪಿ ಜಿಲ್ಲೆಯ ಪಡುಬಿದ್ರಿ ಕಾಂಜರಕಟ್ಟೆಯಲ್ಲಿ ಅಟೊ ರಿಕ್ಷಾಕ್ಕೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಕಾರ್ಕಳದಿಂದ ಮಂಗಳೂರು...
ದೇಶದಾದ್ಯಂತ ಭಾರತೀಯ ಜನತಾ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು ಉಡುಪಿ ಜಿಲ್ಲೆಯ ನೂತನ...
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 12ರಂದು ಉಡುಪಿ ಜಿಲ್ಲೆಯ ಎಲ್ಲಾ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಜೂನ್12 ರಿಂದ 15ರ ವರೆಗೆ "ರೆಡ್ ಅಲರ್ಟ್' ಘೋಷಿಸಿದೆ.
ರಾಜ್ಯ ಕರಾವಳಿಗೆ ಜೂನ್ ಮೊದಲ ವಾರದಲ್ಲಿ ಪ್ರವೇಶ...
ಉಡುಪಿ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್‌ಗಳಲ್ಲಿ ಶೌಚಾಲಯಗಳು ಸ್ವಚ್ಛವಾಗಿರಿಸದೇ ಇರುವ ಬಗ್ಗೆ ಹಾಗೂ ಶೌಚಾಲಯಗಳು ಸುಸ್ಥಿತಿಯಲ್ಲಿ ಇಲ್ಲದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆ, ಎಲ್ಲಾ ಪೆಟ್ರೋಲ್ ಬಂಕ್ ಮಾಲೀಕರುಗಳು ಶೌಚಾಲಯಗಳು ಸ್ವಚ್ಛವಾಗಿರುವಂತೆ...
ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗರು ಪಾನಿಪೂರಿ ತಿನ್ನುವ ವೇಳೆ ಒಂದು ಹೆಚ್ಚುವರಿ ಪಾನಿಪೂರಿ ಕೇಳಿದ್ದಕ್ಕೆ ಅಂಗಡಿಯವರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿರುವ ಘಟನೆ ಮಲ್ಪೆ ಬೀಚ್ ಬಳಿ ಮಂಗಳವಾರ ರಾತ್ರಿ ನಡೆದಿದ್ದು,...
ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿಗೊಳಿಸಲು ಪೋಷಕರು ಹಿಂದೇಟು ಹಾಕುತ್ತಿರುವ ಹೊತ್ತಲ್ಲೇ, ಉಡುಪಿ ಜಿಲ್ಲೆಯ ತೀರಾ ಗ್ರಾಮೀಣ ಪ್ರದೇಶ ಕುಂದಬಾರಂದಾಡಿ ಸರಕಾರಿ ಶಾಲೆ ಉಳಿಸಿ, ಬೆಳೆಸಲು ದಾನಿಗಳ ಸಹಾಯ ಹಸ್ತ ದೊರೆತಿದೆ.
ಸ್ಥಳೀಯ ಪ್ರಮುಖರಾದ ಹೊಳಗೆ...
ಉಡುಪಿ ನಗರದ ಇಂದ್ರಾಳಿ ರೈಲು ನಿಲ್ದಾಣದ ಹೊರಾಂಗಣ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಆಟೋ ಚಾಲಕರ ಸಹಕಾರದಿಂದ ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ...
ವಿವಾಹಿತ ಮಹಿಳೆ ಯೋರ್ವರು ಜೂ. 9 ರಂದು ನಾಪತ್ತೆಯಾದ ಬಗ್ಗೆ ಉಡುಪಿ ಜಿಲ್ಲೆಯ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂದು ತಿಳಿದು ಬಂದಿದೆ.ಇವರ...