ಉಡುಪಿ

ಉಡುಪಿ | ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್ ಪಾಸ್ : ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅಥವಾ ಕರ್ನಾಟಕ-ಒನ್, ಗ್ರಾಮಒನ್ ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ಸುಪಾಸುಗಾಗಿ ಅರ್ಜಿ ಸಲ್ಲಿಸಲು...

ಉಡುಪಿ | ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಮೈಸೂರು ವಿಭಾಗ ಮಟ್ಟದ ಯುವ ಕವಿಗೋಷ್ಠಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಸನ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಹಾಸನದಲ್ಲಿ ಇತ್ತೀಚೆಗೆ ನಡೆದ ಮೈಸೂರು ವಿಭಾಗ ಮಟ್ಟದ ಯುವ ಕವಿಗೋಷ್ಠಿಯಲ್ಲಿ...

ಉಡುಪಿ | ರಸ್ತೆ ಕಾಂಕ್ರೀಟೀಕರಣ ಕಾಮಗಾರಿ, ಜುಲೈ 15ರ ವರೆಗೆ ವಾಹನ ಸಂಚಾರ ನಿಷೇಧ

ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಿಷನ್ ಕಂಪೌಂಡ್ ಜಂಕ್ಷನ್‌ನಿಂದ ಕೊರಂಗ್ರಪಾಡಿ ಜಂಕ್ಷನ್ ರಸ್ತೆ ಕಾಂಕ್ರೀಟೀಕರಣ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನೆಲೆ, ಜುಲೈ 15 ರ ವರೆಗೆ ಸದರಿ ರಸ್ತೆಯಲ್ಲಿ ವಾಹನ...

ಉಡುಪಿ | ಜೂ. 11 ರಂದು ಮಿನಿ ಉದ್ಯೋಗ ಮೇಳ

ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ...

ಉಡುಪಿ | ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲ, ಒಂದೇ ತಿಂಗಳಲ್ಲಿ 1.40 ಕೋಟಿ ರೂ ಕಾಣಿಕೆ ಸಂಗ್ರಹ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲ, ಅತಿ ಹೆಚ್ಚು ಪರವೂರ ಭಕ್ತರು ಬರುವ ದೇವಸ್ಥಾನ. ಅದರಲ್ಲೂ ಕೇರಳದ ಭಕ್ತರು ಇಲ್ಲಿಗೆ ಪ್ರತಿನಿತ್ಯ ಆಗಮಿಸಿ ದೇವಿ ದರ್ಶನ ಪಡೆಯುತ್ತಾರೆ. ಈ ವರ್ಷದ ಮೇ ತಿಂಗಳೊಂದರಲ್ಲೇ 1.40...

ಉಡುಪಿ | ಹುಟ್ಟುಹಬ್ಬದ ದಿನವೇ ಅಪಘಾತದಿಂದ ಮೃತಪಟ್ಟ ಆಟೋ ಚಾಲಕ

ಹುಟ್ಟುಹಬ್ಬದ ದಿನವೇ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪರಪುವಿನಲ್ಲಿ ಜೂ. 7ರಂದು ಸಂಭವಿಸಿದೆ. ಕುಕ್ಕುಂದೂರು ಗ್ರಾಮದ ಪರಪು ನಿವಾಸಿ, ಆಟೋ ಚಾಲಕ, ಕುಕ್ಕುಂದೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ...

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್ ಹಬ್ಬ’ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು....

ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ಈದ್ ಉಲ್ ಅಝ್ಹ ಆಚರಣೆ

ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಅಝ್ಹಾ (ಬಕ್ರೀದ್) ಹಬ್ಬವನ್ನು ಇಂದು ಉಡುಪಿಯಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಿದರು. ಉಡುಪಿಯ ಹಾಶಿಮಿ ಮಸೀದಿಯ ಇಮಾಮರಾದ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಈದ್ ಸಂದೇಶ ನೀಡಿದ್ದು, ಸಾಮಾಜಿಕ...

ಉಡುಪಿ | ಮಜೂರು ಬದ್ರಿಯಾ ಮಸೀದಿ ವಠಾರದಲ್ಲಿ 300 ಕ್ಕೂ ಹೆಚ್ಚು ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮಲ್ಲಾರ್ ಮಾಜೂರು ಬದ್ರಿಯಾ ಜುಮ್ಹಾ ಮಸೀದಿ ವತಿಯಿಂದ ಮಸೀದಿಯ ವಠಾರದಲ್ಲಿ ಸುಮಾರು 300 ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಈ...

ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಸಾವಿರ ಗಂಡುಮಕ್ಕಳಿಗೆ 978 ಹೆಣ್ಣು ಮಕ್ಕಳ ಜನನವಿದ್ದು, ಸರಾಸರಿ ಅನುಪಾತದಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಹೆಣ್ಣು ಮಕ್ಕಳ ಪ್ರಮಾಣ ಇನ್ನೂ...

ಉಡುಪಿ | ರಸ್ತೆಗೆ ಉರುಳಿದ ಟ್ರಕ್ ನ ಬೃಹತ್ ಟ್ಯಾಂಕ್ – ಕೆಲಹೊತ್ತು ಸಂಚಾರ ಅಸ್ತವ್ಯಸ್ತ

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟ್ರಕ್ ನಿಂದ ಟ್ಯಾಂಕ್ ವೊಂದು ರಸ್ತೆಗೆ ಉರುಳಿದೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಉಡುಪಿ ನಗರದಿಂದ ಹೊರಗಿರುವ ಕಿನ್ನಿಮೂಲ್ಕಿ ಜಂಕ್ಷನ್ ಸಮೀಪ ಈ ಘಟನೆ ಸಂಭವಿಸಿದೆ....

ಉಡುಪಿ | ಸೂತಕದ ಮನೆಯಲ್ಲಿಯೂ ಬಿಜೆಪಿಯು ರಾಜಕೀಯ ವಿಷ ಬೀಜ ಬಿತ್ತುತ್ತಿದೆ – ನಾಗೇಂದ್ರ ಪುತ್ರನ್

ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ದುರಂತ ನಡೆದಿದೆ, ಬರಿ 35 ಸಾವಿರ ಜನ ಸೇರ ಬಹುದಾದಂತ ಸ್ಥಳದಲ್ಲಿ ಸುಮಾರು 3 ಲಕ್ಷ ಜನ ಸೇರಿದ್ದು ಈ ದುರಂತಕ್ಕೆ ಕಾರಣ ಆಗಿದೆ, ಇದನ್ನು ಬಿಜೆಪಿ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ